ಕರಾವಳಿಯಲ್ಲಿ ಭರ್ಜರಿ ಜಿಎಸ್‌ಟಿ ಸಂಗ್ರಹ..!!

ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ ಭರ್ಜರಿಯಾಗಿ ಏರಿಕೆ ಕಾಣುತ್ತಿದ್ದು, ಕೋವಿಡ್‌ ಬಳಿಕ ನಿರಂತರವಾಗಿ ಉತ್ತಮ ಪ್ರಗತಿ ದಾಖಲಿಸಿದೆ. ದ.ಕ.,...

Read moreDetails

ಬೆಂಗಳೂರಿನಿಂದ ಮಂಗಳೂರಿಗೆ ಡ್ರಗ್ಸ್ ಸಾಗಾಟ : ನಾಲ್ವರ ಬಂಧನ..!!

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿನ ನರಿಂಗಾನ ಗ್ರಾಮದ ತೌಡುಗೋಳಿ ಕಡೆ ಕಾರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2 ಲಕ್ಷ ರೂ. ಮೌಲ್ಯದ ಎಂಡಿಎಂಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ...

Read moreDetails

ಬಜ್ಪೆ : ಸ್ತ್ರೀ ಶಕ್ತಿ ಭವನದ ಮುಂಭಾಗ ವ್ಯಕ್ತಿಯ ಮೃತದೇಹ ಪತ್ತೆ..!!

ಕುಪ್ಪೆಪದವು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಗ್ರಾಮ ಪಂಚಾಯತ್ ನ ಸ್ತ್ರೀ ಶಕ್ತಿ ಭವನದ ಆವರಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಪತ್ತೆಯಾಗಿರುವ ಮೃತದೇಹ ಗಂಜಿಮಠ ಗಾಂಧಿನಗರ...

Read moreDetails

ಮಂಗಳೂರು: ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ಚಿನ್ನಾಭರಣ ಕಳವು : ಆರೋಪಿಯ ಬಂಧನ

ಮಂಗಳೂರು: ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಪ್ರಯಾಣಿಕರೊಬ್ಬರಿಂದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಡಿ.16ರಂದು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ಕೋಝಿಕ್ಕೋಡ್ ನಿವಾಸಿ ಫಿರೋಜ್ ಪದವತ್ (38)...

Read moreDetails

ಬಾಲಕಿಯೊಂದಿಗೆ ಅಸಭ್ಯ ವರ್ತನೆ : ಯುವಕನನ್ನು ಕಟ್ಟಿ ಹಾಕಿ ಹಲ್ಲೆ

ಮೂಲ್ಕಿ : ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಕೆರೆಕಾಡು ಗ್ರಾಮದಲ್ಲಿ ನಡೆದಿದೆ. ಡಿ.13 ರಂದು ಆರೋಪಿ ಬೈಕ್‌ನಲ್ಲಿ...

Read moreDetails

ಮಂಗಳೂರು: ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ಬೆಂಗಳೂರಿಗೆ ಶಿಫ್ಟ್

ಮಂಗಳೂರು: ನಗರದ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಸ್ಫೋಟದ ಆರೋಪಿ, ಶಂಕಿತ ಉಗ್ರ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಅಧಿಕಾರಿಗಳ...

Read moreDetails

ಖ್ಯಾತ ನ್ಯಾಯವಾದಿ, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಫಾರೂಕ್ ಹೃದಯಾಘಾತದಿಂದ ನಿಧನ..!!

ಮಂಗಳೂರು : ಖ್ಯಾತ ನ್ಯಾಯವಾದಿ ಫಾರೂಕ್ (49) ರವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಫಾರೂಕ್ ರವರು ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿದ್ದು, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ...

Read moreDetails

ದಾಸಕೋಡಿ: ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಜೋಡಿ ಪ್ರಯಾಣ : ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು ..!!!

ಬಂಟ್ವಾಳ: ಅನ್ಯಕೋಮಿನ ಜೋಡಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಘಟನೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ನಡೆದಿದೆ. ಭಟ್ಕಳ ಮೂಲದ ಅನ್ಯಕೋಮಿನ ಯುವಕ ಮತ್ತು ಮಂಗಳೂರು ಮೂಲದ...

Read moreDetails

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ 1.25 ಕೋ.ರೂ. ವಂಚನೆ ಆರೋಪ : ಮಗಳ ವಿರುದ್ಧ ತಾಯಿಯಿಂದ ದೂರು

ಮಂಗಳೂರು : ನಕಲಿ ದಾಖಲೆಗಳನ್ನು ಸೃಷ್ಟಿಸಿ 1 ಕೋ.ರೂ. ಮೌಲ್ಯದ ಚಿನ್ನಾಭರಣ ಹಾಗೂ 25 ಲ.ರೂ. ಗೃಹ ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಸೆನ್‌ ಠಾಣೆಯಲ್ಲಿ...

Read moreDetails

ದಕ್ಷಿಣ ಕನ್ನಡ: ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್​ ಆದೇಶ ಹೊರಡಿಸಿದ್ದಾರೆ. ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯ ನೇತ್ರಾವತಿ ನದಿ ಹಾಗೂ ಫಲ್ಗುಣಿ...

Read moreDetails
Page 195 of 355 1 194 195 196 355

Recent News

You cannot copy content of this page