ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು : ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್

ಮಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ಕಡೆಗೂ ರದ್ದಾಗಿದೆ. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ರವರು ಟ್ವೀಟ್ ಮಾಡಿದ್ದು, "ಮಂಗಳೂರಿನ...

Read more

ದಲಿತ ಸಮುದಾಯಕ್ಕೆ ಅವಮಾನ ಆರೋಪ: ‘ಕಾಂತಾರ’ ಸಿನಿಮಾ ಪ್ರದರ್ಶನ ಸ್ಥಗಿತಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

ಮಂಗಳೂರು: ಕನ್ನಡದ ಸೂಪರ್ ಹಿಟ್ ಹಾಗೂ ರಿಷಭ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದಲ್ಲಿ ನಲಿಕೆ, ಪಂಬದ, ಪರವ ಸಮುದಾಯವನ್ನು ಅವಮಾನ ಮಾಡಲಾಗಿದೆ‌ ಎಂದು ಆರೋಪಿಸಿ ಸಿನಿಮಾ ಪ್ರದರ್ಶನವನ್ನು...

Read more

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ತಮಿಳು ನಟ ವಿಶಾಲ್ ಭೇಟಿ : ವಿಶೇಷ ಪೂಜೆ ಸಲ್ಲಿಕೆ

ಮಂಗಳೂರು: ತಮಿಳಿನ ಖ್ಯಾತ ನಟ ವಿಶಾಲ್ ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ. ನಿನ್ನೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟು...

Read more

ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಬಿಲ್ಲವ ಸಂಘದಿಂದ 14 ಬಡ ಕುಟುಂಬಗಳಿಗೆ ಮನೆ ನಿರ್ಮಾಣ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ದ.ಕ., ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ರೂ. ವೆಚ್ಚದಲ್ಲಿ ಮನೆ...

Read more

ಮಂಗಳೂರು: ಅಕ್ರಮ ಚಿನ್ನ ಸಾಗಾಟ : 2.01 ಕೋಟಿ ರೂ. ಮೌಲ್ಯದ ಚಿನ್ನ ವಶ..!!

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ನಾಲ್ವರು ಪ್ರಯಾಣಿಕರನ್ನು ಪರಿಶೀಲಿಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆಯಾಗಿದ್ದು, ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ನಾಲ್ಕು ಮಂದಿ...

Read more

ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕೆಂಪು ಕುಚಲಕ್ಕಿ

ಬೆಂಗಳೂರು: ಬೆಂಬಲ ಬೆಲೆಯಡಿ ಕುಚಲಕ್ಕಿ ಖರೀದಿಗೆ ರಾಜ್ಯ ಸರಕಾರ ತೀರ್ಮಾನಿಸಿದ್ದು, ಜನವರಿಯಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಲಭ್ಯವಾಗಲಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ...

Read more

ಮಂಗಳೂರು: ಖಾಸಗಿ ಬಸ್ ನಲ್ಲಿ ವೈದ್ಯೆ ಜೊತೆ ಅಸಭ್ಯ ವರ್ತನೆ : ಆರೋಪಿಯ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್‌ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ...

Read more

ಪುತ್ತೂರು: ಸಂಟ್ಯಾರ್ ಬಸ್ ತಂಗುದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು

ಪುತ್ತೂರು: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ನ.8 ರಂದು ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿತೀರಾ ಅಸ್ವಸ್ಥಗೊಂಡು ಸಂಟ್ಯಾರು ಬಸ್...

Read more

ಮಸೀದಿ ಆಡಳಿತ ಮಂಡಳಿ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದು ಹಿಂದೂಗಳಿಗೆ ಸಂದ ಜಯ.!!- ಶರಣ್ ಪಂಪ್ವೆಲ್

ಮಂಗಳೂರು: ಮಳಲಿ ಮಸೀದಿ ಕಮಿಟಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದು ಹಿಂದೂಗಳಿಗೆ ಸಂದ ಜಯ ಎಂದು ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

Read more

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ “ಕಾನೂನು ಅರಿವು ಮತ್ತು” ನಮಗೂ ಹಕ್ಕಿದೆ@75” ಕಾರ್ಯಕ್ರಮ

ನಮ್ಮ ದೇಶದ ಕಾನೂನು ಅತ್ಯಂತ ಪರಿಣಾಮಕಾರಿಯಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ನ್ಯಾಯದ ಹಕ್ಕನ್ನು ನೀಡಿದೆ. ಕಾನೂನಿನ ಅಡಿಯಲ್ಲಿ ಪ್ರತಿ ನಾಗರೀಕನೂ ಕಾನೂನಿಗೆ ತಲೆಬಾಗಿ ತನ್ನ ಸ್ವಾತಂತ್ರವನ್ನು...

Read more
Page 196 of 347 1 195 196 197 347

Recent News

You cannot copy content of this page