ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕೆಂಪು ಕುಚಲಕ್ಕಿ

ಬೆಂಗಳೂರು: ಬೆಂಬಲ ಬೆಲೆಯಡಿ ಕುಚಲಕ್ಕಿ ಖರೀದಿಗೆ ರಾಜ್ಯ ಸರಕಾರ ತೀರ್ಮಾನಿಸಿದ್ದು, ಜನವರಿಯಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಲಭ್ಯವಾಗಲಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ...

Read moreDetails

ಮಂಗಳೂರು: ಖಾಸಗಿ ಬಸ್ ನಲ್ಲಿ ವೈದ್ಯೆ ಜೊತೆ ಅಸಭ್ಯ ವರ್ತನೆ : ಆರೋಪಿಯ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್‌ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ...

Read moreDetails

ಪುತ್ತೂರು: ಸಂಟ್ಯಾರ್ ಬಸ್ ತಂಗುದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು

ಪುತ್ತೂರು: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ನ.8 ರಂದು ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿತೀರಾ ಅಸ್ವಸ್ಥಗೊಂಡು ಸಂಟ್ಯಾರು ಬಸ್...

Read moreDetails

ಮಸೀದಿ ಆಡಳಿತ ಮಂಡಳಿ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದು ಹಿಂದೂಗಳಿಗೆ ಸಂದ ಜಯ.!!- ಶರಣ್ ಪಂಪ್ವೆಲ್

ಮಂಗಳೂರು: ಮಳಲಿ ಮಸೀದಿ ಕಮಿಟಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದು ಹಿಂದೂಗಳಿಗೆ ಸಂದ ಜಯ ಎಂದು ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

Read moreDetails

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ “ಕಾನೂನು ಅರಿವು ಮತ್ತು” ನಮಗೂ ಹಕ್ಕಿದೆ@75” ಕಾರ್ಯಕ್ರಮ

ನಮ್ಮ ದೇಶದ ಕಾನೂನು ಅತ್ಯಂತ ಪರಿಣಾಮಕಾರಿಯಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ನ್ಯಾಯದ ಹಕ್ಕನ್ನು ನೀಡಿದೆ. ಕಾನೂನಿನ ಅಡಿಯಲ್ಲಿ ಪ್ರತಿ ನಾಗರೀಕನೂ ಕಾನೂನಿಗೆ ತಲೆಬಾಗಿ ತನ್ನ ಸ್ವಾತಂತ್ರವನ್ನು...

Read moreDetails

ಮಳಲಿ ಮಸೀದಿ ವಿವಾದ: ವಿಎಚ್​ಪಿ ಅರ್ಜಿ ವಿಚಾರಣೆಗೆ ಅಂಗೀಕಾರ: ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಮಸೀದಿ ಕಾಮಗಾರಿಗೆ ನೀಡಿರುವ...

Read moreDetails

ಸುರತ್ಕಲ್: ಆಹಾರ ಇಲಾಖೆ, ಪೊಲೀಸ್‌ ದಾಳಿ: ವಿಮಾನದ ಪೆಟ್ರೋಲ್‌ಗೆ ಸೀಮೆಎಣ್ಣೆ ಕಲಬೆರಕೆ ಪತ್ತೆ : ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ವಶಕ್ಕೆ..!!

ಸುರತ್ಕಲ್‌: ವಿಮಾನಗಳಿಗೆ ಬೇಕಾಗುವ ದುಬಾರಿ ಪೆಟ್ರೋಲ್‌ಗೆ ಸೀಮೆಎಣ್ಣೆ ಕಲಬೆರಕೆ ಮಾಡಿ ಪೆಟ್ರೋಲ್‌ ಕದಿಯುತ್ತಿದ್ದ ಸುರತ್ಕಲ್‌ ಸಮೀಪದ ಬಾಳ ಪ್ರದೇಶಕ್ಕೆ ಜಿಲ್ಲಾ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು...

Read moreDetails

ತಲಪಾಡಿ : ಆರ್.ಟಿ.ಓ ಕಚೇರಿಗೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ..!!

ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ, ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು...

Read moreDetails

ನಟ, ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ : ದೂರು ದಾಖಲು

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿಯಾಗಿರುವ ರೂಪೇಶ್‌ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ರೂಪೇಶ್‌...

Read moreDetails

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ನಲ್ಲಿ ಬೀಫ್ ಸ್ಟಾಲ್ ನಿರ್ಮಾಣ ವಿಚಾರ : ಸ್ಟಾಲ್ ನಿರ್ಮಾಣಕ್ಕೆ ಮುಂದಾದ್ರೆ ಶಿಲಾನ್ಯಾಸ ಕಾರ್ಯಕ್ರಮ ಬಹಿಷ್ಕಾರ – ವೇದವ್ಯಾಸ್ ಕಾಮತ್

ಮಂಗಳೂರು: ನಾನು ನಾಲ್ಕು ವರ್ಷದಿಂದ ಶಾಸಕನಾಗಿದ್ದೇನೆ. ಆದ್ರೆ ಬಾಲ್ಯದಿಂದಲೇ ನಾನು ಸ್ವಯಂ ಸೇವಕ ಸಂಘದ ಸೇವಕ. ಗೋಹತ್ಯೆಯನ್ನು ನಾನು ಕಟಿಬದ್ಧವಾಗಿ ಖಂಡಿಸುತ್ತೇನೆ., ಬಿಜೆಪಿ ಸರ್ಕಾರ ಇತ್ತೀಚೆಗೆ ಗೋಹತ್ಯೆ...

Read moreDetails
Page 204 of 354 1 203 204 205 354

Recent News

You cannot copy content of this page