ಪುಣೆಯಲ್ಲಿ ಅಪಘಾತ: ಮಂಗಳೂರು ಮೂಲದ ದಂತ ವೈದ್ಯೆ ಸಾವು..!!

ಮಂಗಳೂರು: ಮೂಲತಃ ವೆಲೆನ್ಸಿಯ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್‌ (27) ಅವರು ಸೆ. 12ರಂದು ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ....

Read moreDetails

ಕಾರ್ಕಳ : ಗುಂಡು ಹೊಡೆದುಕೊಂಡು ಸಾವಯವ ಕೃಷಿಕ ಆತ್ಮಹತ್ಯೆ..!!

ಕಾರ್ಕಳ : ಸಾವಯವ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63) ಅವರು ತಮ್ಮ ನಿವಾಸದಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ ಈ...

Read moreDetails

ಬಸ್ ನಿಂದ ಬಿದ್ದು ಮೆದುಳು ನಿಷ್ಕ್ರಿಯ : ಬಾಲಕನ ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ

ಮಂಗಳೂರು: ವಾರದ ಹಿಂದೆ ಸಿಟಿ ಬಸ್‌ನಿಂದ ಎಸೆಯಲ್ಪಟ್ಟು ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕನ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿರುವ ಹಿನ್ನೆಲೆಯಲ್ಲಿ ಪೋಷಕರು ಬಾಲಕನ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಈ...

Read moreDetails

ಸಿಆರ್‌ಝಡ್‌: ಜಿಲ್ಲಾಡಳಿತದ ಆದೇಶ ಹೈಕೋರ್ಟ್‌ನಿಂದ ರದ್ದು: ಮಾನವ ಶ್ರಮದ ಮರಳುಗಾರಿಕೆಗೆ ಅವಕಾಶ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿದ್ದು ಯಂತ್ರೋಪಕರಣಗಳನ್ನು ಬಳಸದೆ ಮಾನವ ಶ್ರಮ (ಮ್ಯಾನ್ಯುವಲ್‌) ‌ ಮೂಲಕ...

Read moreDetails

ದ.ಕ. ಜಿಲ್ಲೆಯಲ್ಲಿ ಸೆ.26 ರಿಂದ ಅ.10ರ ವರೆಗೆ ದಸರಾ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.26 ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ...

Read moreDetails

ಮಂಗಳೂರು: ವಿಮಾನ ನಿಲ್ದಾಣದಲ್ಲಿ 44 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ..!!

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರ್ 6 ರಿಂದ 10 ರವರೆಗೆ ಕಸ್ಟಮ್ಸ್ ಅಧಿಕಾರಿಗಳು 44 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನವನ್ನು ಜಪ್ತಿ...

Read moreDetails

ಮಂಗಳೂರು: ಕೊಲೆಯತ್ನ ಪ್ರಕರಣ: ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಮಂಗಳೂರು: ಕೊಲೆ ಯತ್ನ ನಡೆಸಿದ ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು...

Read moreDetails

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ..!!

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿ ಮೃತದೇಹ ನಾವುದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್‌ಬಿ...

Read moreDetails

ಮಂಗಳೂರು ಪಾಲಿಕೆ ನೂತನ ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್‌ - ಉಪ ಮೆಯರ್‌ ಪಟ್ಟ ಕ್ರಮವಾಗಿ ಬಿಜೆಪಿ ಹಿರಿಯ ಸದಸ್ಯ ಜಯಾನಂದ ಅಂಚನ್ ( ಕದ್ರಿ ಪದವು ವಾರ್ಡ್...

Read moreDetails

ಮಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ಚಿನ್ನ – ವಜ್ರಾಭರಣಗಳ ಪ್ರದರ್ಶನ

ಮುಳಿಯ ಜ್ಯುವೆಲ್ಸ್ ವತಿಯಿಂದ ಮಂಗಳೂರಿನ ಓಶಿಯನ್ ಪರ್ಲ್ ನಲ್ಲಿ ಚಿನ್ನ – ವಜ್ರಾಭರಣಗಳ ಎಕ್ಸಿಬಿಷನ್ ಉದ್ಘಾಟನೆಗೊಂಡಿತು. ಈ ಪ್ರದರ್ಶನ ಮತ್ತು ಮಾರಾಟ ಸೆಪ್ಟೆಂಬರ್ 8 ರಿಂದ 11...

Read moreDetails
Page 217 of 354 1 216 217 218 354

Recent News

You cannot copy content of this page