ಮಂಗಳೂರು: ನೈಟ್‌ ಕರ್ಫ್ಯೂ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ನಿಷೇಧಾಜ್ಞೆ, ನೈಟ್‌ ಕರ್ಫ್ಯೂ ವೇಳೆ ಕನ್ನಡಕ ಮಾರಾಟದ ಅಂಗಡಿ ತೆರೆದು ಅದನ್ನು ಮುಚ್ಚಲು ಹೇಳಿದ ಪೊಲೀಸ್‌ ಸಿಬ್ಬಂದಿಯ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

Read moreDetails

ಕರ್ತವ್ಯದಲ್ಲಿದ್ದ ವೇಳೆ ಅಸ್ವಸ್ಥ: ಕೊಣಾಜೆ ಠಾಣೆಯ ಹೆಡ್ ಕಾನ್ಸ್ಟೇಬಲ್, ಸವಣೂರು ಮೂಲದ ಜಗನ್ನಾಥ್ ನಿಧನ

ಮಂಗಳೂರು: ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ರೋರ್ವರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ.6 ರಂದು ಕೊಣಾಜೆಯಲ್ಲಿ ನಡೆದಿದೆ. ಮೃತರನ್ನು ಪುತ್ತೂರು...

Read moreDetails

ಕೋಮುಗಲಭೆ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ

ಮಂಗಳೂರು: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು ಸುವ್ಯವಸ್ಥೆ...

Read moreDetails

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕ್ರಿಯೇಟಿವ್‌ ಕಾಲೇಜ್‌ ಗೆ ಪ್ರಥಮ ಸ್ಥಾನ

ಕಾರ್ಕಳ: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್‌ ಶೆಟ್ಟಿ ಮತ್ತು...

Read moreDetails

ಬೈಕ್ ಹಿಂಬದಿ ಪುರುಷ ಸವಾರನ ಸಂಚಾರ ನಿರ್ಬಂಧ ಸಡಿಲಿಕೆ: ಆದೇಶ ಹಿಂಪಡೆದ ಕಮಿಷನರ್..!!?

ಮಂಗಳೂರು: ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ದ.ಕ ಜಿಲ್ಲೆಗೆ ಅನ್ವಯವಾಗುವಂತೆ ಸೂಚಿಸಿದ್ದ ದ್ವಿಚಕ್ರ ವಾಹನದ ಹೊಸನಿಯಮವನ್ನು ತಿದ್ದುಪಡಿಗೊಳಿಸಿ ಮಂಗಳೂರು ನಗರ ಪೊಲಿಸ್ ಆಯುಕ್ತ ಎನ್ ಶಶಿಕುಮಾರ್ ರವರು...

Read moreDetails

ದ.ಕ: ಆ.5 ರಿಂದ ನಿರ್ಬಂಧ ಸಡಿಲಿಕೆ: ರಾತ್ರಿ 9ರ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ – ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ...

Read moreDetails

ಮಂಗಳೂರು: ತಲವಾರು ದಾಳಿ ಕಥೆ ಕಟ್ಟಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು..!!

ಮಂಗಳೂರು: ತನ್ನ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸಿದ್ದ ವ್ಯಕ್ತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ...

Read moreDetails

ಫಾಝಿಲ್ ಹತ್ಯೆ: ಬಂಧಿತ ಆರೋಪಿಗಳಿಗೆ ಆ.15ರ ವರೆಗೆ ಪೊಲೀಸ್ ಕಸ್ಟಡಿ..!!

ಮಂಗಳೂರು: ಕೆಲ ದಿನಗಳ ಹಿಂದೆ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.2 ರಂದು ಬಂಧಿಸಲ್ಪಟ್ಟ ಆರು ಮಂದಿ ಆರೋಪಿಗಳನ್ನು ಮಂಗಳೂರು ನ್ಯಾಯಾಲಯ ಆ.15ರ ವರೆಗೆ...

Read moreDetails

ಸಿದ್ಧರಾಮೋತ್ಸವ ಕಾರ್ಯಕ್ರಮದಲ್ಲಿ ಕರಾವಳಿಯ ಹತ್ಯೆಗಳ ಬಗ್ಗೆ ಪ್ರಸ್ತಾಪ: ಮಸೂದ್, ಫಾಝಿಲ್ ಮನೆಗೆ ತೆರಳದ ಸಿಎಂ ವಿರುದ್ಧ ಸಿದ್ದು ಆಕ್ರೋಶ..!!

ದಾವಣಗೆರೆ: ಕರಾವಳಿಯಲ್ಲಿ ಇತ್ತೀಚೆಗೆ ಮೂರು ಕೊಲೆಗಳಾಗಿವೆ. ಮಸೂದ್, ಪ್ರವೀಣ್, ಫಾಝಿಲ್ ಕೊಲೆ ಆಯ್ತು. ಬೊಮ್ಮಾಯಿ ಇಡೀ ಕರ್ನಾಟಕದ ಮುಖ್ಯಮಂತ್ರಿ ನಾ..??? ಅಥವಾ ಒಂದು ಧರ್ಮಕ್ಕೆ ಸೇರಿದ ಮುಖ್ಯಮಂತ್ರಿ...

Read moreDetails

ದ.ಕ. ಜಿಲ್ಲೆಯಲ್ಲಿ ಸಂಜೆ ವೇಳೆ ಹಾಕಿರುವ ನಿರ್ಬಂಧದಿಂದ ಸಾರ್ವಜನಿಕರಿಗೆ ಸಂಕಷ್ಟ: ಶಾಂತಿ ಸಭೆ ಕರೆದು ವಾತಾವರಣ ತಿಳಿಗೊಳಿಸುವಂತೆ ದ.ಕ. ಜಿಲ್ಲಾ ಆಮ್ ಆದ್ಮಿ ಪಕ್ಷದಿಂದ ಮನವಿ

ಮಂಗಳೂರು: ದಕ್ಷಿಣ ಜಿಲ್ಲೆಯಲ್ಲಿ ವ್ಯಾಪಾರೋದ್ಯಮಗಳಿಗೆ ಸಂಜೆ 6ರ ಬಳಿಕ ನಿರ್ಬಂಧ ಹಾಕಿರುವುದರಿಂದ ಸಾಮಾನ್ಯ ಜನತೆಗೆ ಆಗಿರುವ ತೊಂದರೆ ಆಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ...

Read moreDetails
Page 226 of 354 1 225 226 227 354

Recent News

You cannot copy content of this page