ಕರಾವಳಿಯಲ್ಲಿ ಉಗ್ರರ ಕರಿನೆರಳು: ಗೂಡಂಗಡಿ, ತಳ್ಳುಗಾಡಿ ವ್ಯಾಪಾರಿಗಳ ಜೊತೆ ಸಂಪರ್ಕ: ಪೊಲೀಸರಿಗೆ ಅಲರ್ಟ್ ಸೂಚನೆ ನೀಡಿದ ಗುಪ್ತಚರ ಇಲಾಖೆ..!!

ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರ ಸಂಪರ್ಕದ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ಕೇರಳ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂದು ತಿಳಿದು...

Read more

ಮಂಗಳೂರು: ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಿ.ಸಿ. ರೋಡ್ ನ ನಿವಾಸಿ...

Read more

ಮಂಗಳೂರು: ಪತ್ನಿಯ ಬರ್ತ್ ಡೇ ದಿನದಂದೇ ಸ್ನೇಹಿತರಿಂದ ಬರ್ಬರವಾಗಿ ಹತ್ಯೆಯಾದ ರೌಡಿಶೀಟರ್: ಹಳೆ ವೈಷಮ್ಯ ಹಿನ್ನೆಲೆ ಕರಾವಳಿಯಲ್ಲಿ ಬಿತ್ತು ಮತ್ತೊಂದು ಹೆಣ..!!

ಮಂಗಳೂರು: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಗಂಭೀರ ಹಲ್ಲೆಗೊಳಗಾಗಿದ್ದ ರೌಡಿಶೀಟರ್‌ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳಿದಿದ್ದಾನೆ ಎಂದು ತಿಳಿದು ಬಂದಿದೆ. ರಾಜು ಯಾನೆ ರವಿರಾಜ್‌ ಬಂಗೇರ ಅಲಿಯಾಸ್‌ ರಾಘವೇಂದ್ರ ಕೊಲೆಯಾದ...

Read more

ಮಂಗಳೂರು: ಬೈಕಂಪಾಡಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ..!!

ಮಂಗಳೂರು: ಯುವಕನೊಬ್ಬನನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಬೀಚ್ ರೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ. ರಾಜು ಯಾನೆ ರಾಘವೇಂದ್ರ ಆಲಿಯಾಸ್ ರವಿರಾಜ್‌ ಬಂಗೇರ...

Read more

ಮಂಗಳೂರು: ಮಳಲಿ ವಿವಾದ: ಇಂದು ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ

ಮಂಗಳೂರು: ಮಳಲಿ ವಿವಾದಿತ ದರ್ಗಾಕ್ಕೆ ಸಂಬಂಧಿಸಿದಂತೆ ಇಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಹಿಂದೆ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್...

Read more

ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ- ಯು.ಟಿ.ಖಾದರ್

ಮಂಗಳೂರು: ಯುನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ಉಪನಾಯಕ ಯು ಟಿ ಖಾದರ್ ಅವರು ಹಿಜಾಬ್​ಗಾಗಿ ಪಟ್ಟು ಹಿಡಿದಿರುವ ವಿದ್ಯಾರ್ಥಿನಿಯರಿಗೆ ಸ್ಪಷ್ಟ ಸಲಹೆ...

Read more

ಮಂಗಳೂರು: ಮನೆಯಲ್ಲಿ ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿ..!!

ಮಂಗಳೂರು: ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರೊಂದು ಬೆಂಕಿಗಾಹುತಿಯಾದ ಘಟನೆ ಜೂ.5 ರಂದು ಸಂಭವಿಸಿದೆ. ನಗರದ ಬೊಂದೆಲ್ ನಲ್ಲಿರುವ ಮನೆಯ ಗ್ರೌಂಡ್ ಫ್ಲೋರ್ ನಲ್ಲಿ ನಿಲ್ಲಿಸಿ ಚಾರ್ಜ್...

Read more

ಮುಂಡೂರು: ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸ್ಥಾನಕ್ಕೆ ನಾರಾಯಣ ನಾಯ್ಕ್ ರಾಜೀನಾಮೆಗೆ ನಿರ್ಧಾರ:; ಅಧ್ಯಕ್ಷರಿಂದ ನಡೆದಿದೆಯೇ ಅವ್ಯವಹಾರ .!??

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸ್ಥಾನಕ್ಕೆ ನಾರಾಯಣ ನಾಯ್ಕ್ ರವರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ...

Read more

ಉಪ್ಪಿನಂಗಡಿ: ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ

ಉಪ್ಪಿನಂಗಡಿ: ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪೊಲೀಸ್ ಉಪನಿರೀಕ್ಷಕರ ಮುಖಾಂತರ ಜಿಲ್ಲಾ...

Read more

ಮಂಗಳೂರು: ಮದ್ಯದ ಅಮಲಿನಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ: ವಾಹನಗಳು ಜಖಂ..!!

ಮಂಗಳೂರು: ಮದ್ಯದ ಅಮಲಿನಲ್ಲಿದ್ದ ಟ್ರಕ್ ಚಾಲಕ ಕಾರು, ಬೈಕ್ ಮತ್ತು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಅಪಘಾತ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಪೊಲೀಸರು ಚಾಲಕನನ್ನು ಪತ್ತೆಹಚ್ಚಿ ಬಂಧಿಸಿರುವ...

Read more
Page 232 of 346 1 231 232 233 346

Recent News

You cannot copy content of this page