ಮಂಗಳೂರು: ಚಾಲನೆ ವೇಳೆ ಗುಟ್ಕಾ ಜಗಿದ ಚಾಲಕರಿಗೆ ಬಿತ್ತು ದಂಡ..!!

ಮಂಗಳೂರು: ಚಾಲನೆ ವೇಳೆ ಗುಟ್ಕಾ ಜಗಿಯುತ್ತಿದ್ದ ಬಸ್‌ ಚಾಲಕರಿಗೆ‌ ಮಂಗಳೂರು ಆರ್‌ಟಿಒ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಬಿಜೈ ಬಳಿ ರಾತ್ರಿ ದಾಖಲೆ ತಪಾಸಣೆ ಸಂದರ್ಭ 2 ಬಸ್‌ಗಳ...

Read more

(ಎ.30-ಮೇ.1) ‘ಶ್ರಮಿಕರ ಸಂಭ್ರಮದ ಕ್ರೀಡಾಕೂಟ’

ಮಂಗಳೂರು: ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಘಟಕ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ(ರಿ) ಮಂಗಳೂರು ಹಾಗೂ ಪಣಂಬೂರು ಮೊಗವೀರ ಮಹಾಸಭಾ,...

Read more

ಮಂಗಳೂರು: ದುಷ್ಕರ್ಮಿಗಳಿಂದ ರೌಡಿ ಶೀಟರ್ ರಾಹುಲ್ ನ ಬರ್ಬರ ಹತ್ಯೆ..!!

ಮಂಗಳೂರು: ಯುವಕನೊಬ್ಬನನ್ನು ತಂಡವೊಂದು ಕೊಲೆಗೈದ ಘಟನೆ ನಗರದ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ರೌಡಿ ಶೀಟರ್ ರಾಹುಲ್ ಹೊಯ್ಗೆ ಬಜಾರ್ ಎಂದು ಗುರುತಿಸಲಾಗಿದೆ....

Read more

ಸಿಎಂ ಕಾರ್ಯಕ್ರಮ ಮತ್ತೆ ಪರಿಷ್ಕರಣೆ: ಸಂಜೆ 3 ಕ್ಕೆ ಮೂಡಬಿದಿರೆಗೆ..!!

ಬೆಂಗಳೂರು: ಕೋವಿಡ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ಸಭೆ ಹಿನ್ನೆಲೆಯಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ದಕ್ಷಿಣ ಕನ್ನಡ ಪ್ರವಾಸ...

Read more

ಮಂಗಳೂರು: ಸಿ.ಎಫ್.ಐ. ಕಾರ್ಯಕರ್ತರಿಂದ ಶಿಕ್ಷಣ ಸಚಿವರ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ: ಕಾರ್ಯಕರ್ತರನ್ನು ತಡೆದ ಪೊಲೀಸರು.!!

ಮಂಗಳೂರು: ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ರವರು ಭಾಗವಹಿಸಿದ ಕಾರ್ಯಕ್ರಮಕ್ಕೆ ನುಗ್ಗಲು ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹಂಪನಕಟ್ಟೆ ಬಳಿ ಪದವಿ...

Read more

ಮಂಗಳೂರು: ಉಪನ್ಯಾಸಕಿಗೆ ಕಿರುಕುಳ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು..!!

ಮಂಗಳೂರು: ಬಂಟ್ವಾಳದ ಕಾಲೇಜೊಂದರ ಉಪನ್ಯಾಸಕಿಯ ಬಗ್ಗೆ ಮಾನಹಾನಿಕರ ಪತ್ರ ಬರೆದು ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಬಂಟ್ವಾಳ ಸಿದ್ದಕಟ್ಟೆಯ...

Read more

ರಾಸಲೀಲೆಯ ವೀಡಿಯೊ ರಿಲೀಸ್ ವದಂತಿ: ಪ್ರಚಾರ, ಅಪಪ್ರಚಾರದ ಮಧ್ಯೆ ಸಿಲುಕಿದ ಕರಾವಳಿಯ ರಾಜಕೀಯ ಮುಖಂಡ: ಸತ್ಯವಾ, ಸುಳ್ಳಾ… ನಡೆಯುತ್ತಿದೆ ವ್ಯಾಪಕ ಚರ್ಚೆ..!!

ಕರಾವಳಿಯಲ್ಲಿ ಪ್ರಭಾವಿ ರಾಜಕೀಯ ಮುಖಂಡರೊಬ್ಬರು ರಾಸಲೀಲೆಯಲ್ಲಿ ತೊಡಗಿಸಿಕೊಂಡಿರುವ ವೀಡಿಯೊ ಒಂದು ರಿಲೀಸ್ ಆಗಿದೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಅದನ್ನು ವೈರಲ್ ಆಗದಂತೆ ತಡೆ ನೀಡಲಾಗಿದೆ ಎಂಬ ಸುದ್ದಿ...

Read more

ಮಂಗಳೂರು: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮಧ್ಯವರ್ತಿ ಮೂಲಕ ವ್ಯವಹರಿಸುವುದಕ್ಕೆ ಅಧಿಕಾರಿಗಳ ಪ್ರೋತ್ಸಾಹ ಆರೋಪ: ಜಂಟಿ ಸಾರಿಗೆ ಆಯುಕ್ತರಿಗೆ ದೂರು

ಮಂಗಳೂರು: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮಧ್ಯವರ್ತಿ ಮೂಲಕ ವ್ಯವಹರಿಸುವುದಕ್ಕೆ ಇಲಾಖಾ ಅಧಿಕಾರಿಗಳೇ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಜಂಟಿ ಸಾರಿಗೆ ಆಯುಕ್ತರಿಗೆ ದೂರು ನೀಡಿದ್ದಾರೆ. ಟೈಮ್ಸ್...

Read more

ಮಂಗಳೂರು: ದಾರಿ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಸುಲಿಗೆ: ನಾಲ್ವರ ಬಂಧನ..!!

ಮಂಗಳೂರು: ಏಪ್ರಿಲ್ 04 ರಂದು ಸಂಜೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ಗ್ರಾಮದ ಪಾಲನೆ ಎಂಬಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ 8...

Read more

ಮಂಗಳೂರು: ಠಾಣೆಯಲ್ಲಿಯೇ ಹೊಡೆದಾಡಿಕೊಂಡ ಪೊಲೀಸ್ ಸಿಬ್ಬಂದಿ..!!

ಮಂಗಳೂರು: ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಸಿಬ್ಬಂದಿಗಳೇ ಹೊಡೆದಾಡಿಕೊಂಡ ಘಟನೆ ಸಂಚಾರ ಪಶ್ಚಿಮ ಠಾಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಳಗ್ಗಿನ ಗಸ್ತಿನ ಕರ್ತವ್ಯಕ್ಕೆ ಸಂಬಂಧಿಸಿ ಠಾಣೆಗೆ ಬಂದ ಕಾನ್ಸ್‌ಸ್ಟೇಬಲ್‌...

Read more
Page 239 of 346 1 238 239 240 346

Recent News

You cannot copy content of this page