ಮಂಗಳೂರು: 627 ವಿದ್ಯಾರ್ಥಿಗಳಿಗೆ ಸೋಂಕು – ಮಾರ್ಗಸೂಚಿ ಪಾಲಿಸದ ಕಾಲೇಜುಗಳಿಗೆ ಆರೋಗ್ಯ ಇಲಾಖೆಯಿಂದ ನೊಟೀಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣದಲ್ಲಿ ಏರಿಕೆ ಕಾಣಿಸಿಕೊಳ್ಳುತ್ತಿದ್ದಂತೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಮಾರ್ಗಸೂಚಿ ಪಾಲನೆ ಮಾಡದ ಕಾಲೇಜುಗಳನ್ನು ಪತ್ತೆಹಚ್ಚಿ ನೋಟಿಸ್...

Read more

ಮಂಗಳೂರು: ಬಾಡಿಗೆಗಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಮನೆ ಮಾಲೀಕನಿಂದ ಲೈಂಗಿಕ ಕಿರುಕುಳ:; ಆರೋಪಿಯ ಬಂಧನ

ಮಂಗಳೂರು: ಬಾಡಿಗೆ ಮನೆಯಲ್ಲಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮನೆ ಮಾಲಕನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೆರ್ಮುದೆ ನಿವಾಸಿ ರಾಮಕೃಷ್ಣ ಬಂಧಿತ ಆರೋಪಿ. ಶಿವಮೊಗ್ಗ...

Read more

ಕಡಬ: ಹೋಟೆಲ್ ನಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದ ಹಲವರಿಗೆ ವಂಚನೆ:; ಲಕ್ಷಾಂತರ ರೂ.,ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿ

ಕಡಬ: ಮೈಸೂರಿನಿಂದ ಬಂದು ಹೋಟೆಲ್ ನಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಊರವರಿಗೆ ಲಕ್ಷಾಂತರ ರೂ.ವಂಚಿಸಿ‌ ಪರಾರಿಯಾಗಿದ್ದಾನೆ. ಕಡಬದ ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ಮೈಸೂರಿನ ಶರತ್ ಬಾಬು ಎಂಬಾತ ಪಾಲುದಾರಿಕೆಯ ಹೆಸರಿನಲ್ಲಿ...

Read more

ಮಂಗಳೂರು: ಶಸ್ತ್ರಚಿಕಿತ್ಸೆಯ ಮೂಲಕ ಶ್ವಾಸನಾಳದಲ್ಲಿ ಸಿಲುಕಿದ್ದ ಸ್ಕಾರ್ಫ್ ಪಿನ್ ಅನ್ನು ಹೊರ ತೆಗೆದ ವೈದ್ಯರು

ಮಂಗಳೂರು: ಕುತ್ತಿಗೆ ಭಾಗದಲ್ಲಿ ನೋವು ಮತ್ತು ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 28 ವರ್ಷದ ಮಹಿಳೆಯ ಶಸ್ತ್ರಚಿಕಿತ್ಸೆ ನಡೆಸಿದ ದೇರಳಕಟ್ಟೆಯ ಯೇನೆಪೊಯ ಆಸ್ಪತ್ರೆಯ ವೈದ್ಯರು ಶ್ವಾಸನಾಳದಲ್ಲಿದ್ದ ಸ್ಕಾರ್ಫ್ ಪಿನ್...

Read more

(ಆ.30) ದ.ಕ: ಪಿಯು ತರಗತಿ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಷರತ್ತಿಗೆ ಒಳಪಟ್ತು ಆ.30 ರಿಂದ ಹಂತ ಹಂತವಾಗಿ ಪದವಿಪೂರ್ವ ತರಗತಿಗಳನ್ನು ಪ್ರಾರಂಭಿಸಲು ಹಾಗೂ ಮುಂದಿನ 2 ವಾರಗಳ...

Read more

ದ.ಕ: ಜಿಲ್ಲೆಯಲ್ಲಿ ಎರಡು ವಾರಗಳ ಬಳಿಕ ಶಾಲೆ ಆರಂಭ- ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶಾಲೆ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯೆ ನೀಡಿದ್ದು, ಎರಡುವಾರಗಳ ಬಳಿಕ ಶಾಲೆಗಳನ್ನು ಆರಂಭಿಸುವ ಸೂಚನೆ ನೀಡಿದ್ದಾರೆ....

Read more

ಪುತ್ತೂರು: ಗಂಡ ಮತ್ತು ಆತನ ಮೂರನೇ ಪತ್ನಿಯಿಂದ ಎರಡನೇ ಪತ್ನಿ ಮೇಲೆ ಹಲ್ಲೆ:; ಪತಿ ಮತ್ತು ಸವತಿ ವಿರುದ್ಧ ಠಾಣೆಯಲ್ಲಿ ದೂರು ದಾಖಲು

ಪುತ್ತೂರು: ಗೇರುಕಟ್ಟೆ ಪರಪ್ಪು ನಿವಾಸಿ ಉಸ್ಮಾನ್ ಹಾಗೂ ಆತನ 3ನೇ ಪತ್ನಿ ನನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಉಸ್ಮಾನ್ ರವರ 2ನೇ ಪತ್ನಿ ಬಪ್ಪಳಿಗೆ ನಿವಾಸಿ ಮೈಮುನಾ...

Read more

ಮಂಗಳೂರು: ಕೊನೆಗೂ ಪತ್ತೆಯಾಯಿತು ಹರೀಶ್ ಶೆಟ್ಟಿ ಮೃತದೇಹದಿಂದ ಕಾಣೆಯಾದ ವಜ್ರದ ರಿಂಗ್

ಮಂಗಳೂರು: ನಗರದ ಬೆಂದೂರ್‌ವೆಲ್‌ನಲ್ಲಿರುವ ಖಾಸಗಿ ಆಸ್ಪತ್ರೆ ಶವಾಗಾರದಲ್ಲಿ ಮೃತದೇಹದಿಂದ ನಾಪತ್ತೆಯಾಗಿದ್ದ ವಜ್ರದ ರಿಂಗನ್ನು ಕದ್ರಿ ಪೊಲೀಸರು ಪತ್ತೆ ಮಾಡಿದ್ದಾರೆ. ಸಿಟಿ ಸೆಂಟರ್ ಮಾಲ್‌ನಲ್ಲಿ ಭದ್ರತಾ ವಿಭಾಗದಲ್ಲಿ ಮ್ಯಾನೇಜರ್...

Read more

‘ಕಟ್ಟೋಣ ಬಾಳಿಗೊಂದು ಸೂರು’ ವಾಟ್ಸಾಪ್ ತಂಡದ ಮೂರನೇ ಯೋಜನೆ:; ವಿಕಲಚೇತನ ತಂಗಿಯೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ:; ಆ.22 ರಂದು ಹಸ್ತಾಂತರ

ಮಂಗಳೂರು : ವಿಕಲಚೇತನ ತಂಗಿಯೊಂದಿಗೆ ಇಂದೋ ನಾಳೆಯೋ ಕುಸಿದು ಬೀಳುವ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ಮಹಿಳೆಯೋರ್ವರಿಗೆ ಕಟ್ಟೋಣ ಬಾಳಿಗೊಂದು ಸೂರು ತಂಡದಿಂದ ಸುಸಜ್ಜಿತ ಮನೆ ಸೇವಾ ನಿಲಯ...

Read more

ಮಂಗಳೂರು: ಸಮಾಜಕ್ಕೆ ರಕ್ಷಣೆ ನೀಡುವ ಪೊಲೀಸ್ ಇಲಾಖೆಯ ಕಮಿಷನರ್ ಶಶಿಕುಮಾರ್ ಗೆ ರಾಖಿ ಕಟ್ಟುವ ಮೂಲಕ ಬಿರುವೆರ್ ಕುಡ್ಲ ಮಹಿಳಾ ವೇದಿಕೆ ಸದಸ್ಯೆಯರಿಂದ ರಕ್ಷಾ ಬಂಧನ ಆಚರಣೆ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ 'ಹೃದಯವಂತರು' ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಗಳ ಒಂದೇ...

Read more
Page 296 of 346 1 295 296 297 346

Recent News

You cannot copy content of this page