ಮಂಗಳೂರು: ರೈತ ಸ್ಪಂದನ ಕಾರ್ಯಕ್ರಮದಡಿ ವಿವಿಧ ಕೃಷಿ ಸಾಲ ಸೌಲಭ್ಯಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಂಗಳೂರಿನ ಜಿಲ್ಲಾ ಸಹಕಾರಿ ಬ್ಯಾಂಕ್ ವತಿಯಿಂದ ಇಂದು‌ ನಡೆದ ರೈತ ಸ್ಪಂದನ ಕಾರ್ಯಕ್ರಮದಡಿ 2021-22ನೇ...

Read more

ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಬುಧವಾರ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ ಅಲ್ಲದೇ, ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ...

Read more

ಮಂಗಳೂರು: ಕಾಲೇಜು ಶುಲ್ಕದ ನೆಪದಲ್ಲಿ ವಿದ್ಯಾರ್ಥಿಗೆ ಲಕ್ಷಾಂತರ ರೂ. ವಂಚನೆ:; ಸೈಬರ್ ಠಾಣೆಗೆ ದೂರು

ಮಂಗಳೂರು: ಕಾಲೇಜಿನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿ ತರಗತಿ ಶುಲ್ಕವೆಂದು ಹೇಳಿ ಮಹಿಳೆಯೋರ್ವರು ವಿದ್ಯಾರ್ಥಿಯಿಂದ 2.34 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read more

ಮಂಗಳೂರು: ಮುಂಬೈಯಿಂದ ಬಂದಿದ್ದ ಮಹಿಳೆ ನಾಪತ್ತೆ..!

ಮಂಗಳೂರು, : ಮುಂಬೈಯಿಂದ ಬಂದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಸೂರಿಂಜೆ ಬಳಿಯ ಪುಚ್ಚಾಡಿ ನಿವಾಸಿ ಪುಷ್ಪ (40)...

Read more

ಸಮಾಜದ ಕಟ್ಟ ಕಡೆಯ ವ್ಯಕ್ತಿಯ ನೋವಿಗೆ ಸ್ಪಂದಿಸುವುದೇ ನಮ್ಮ ಗುರಿ- ಐಕಳ ಹರೀಶ್ ಶೆಟ್ಟಿ

ಮಂಗಳೂರು: ಸಮಾಜದಲ್ಲಿ ನಾನಾ ಕಷ್ಟಗಳನ್ನು ಹೊತ್ತು ನೋವನ್ನು ಅನುಭವಿಸುವ ಸಾವಿರಾರು ಕುಟುಂಬಗಳಿದ್ದು, ಅವುಗಳ ಪೈಕಿ,ಅನಾರೋಗ್ಯ, ವಿದ್ಯಾಭ್ಯಾಸ, ಹೆಣ್ಣು ಮಕ್ಕಳ ಮದುವೆ, ಕುಸಿದು ಬೀಳುವ ಹಂತದಲ್ಲಿರುವ ಮನೆಗಳು,ಬಾಡಿಗೆ ಮನೆಯಲ್ಲಿ...

Read more

ಕೇರಳದಿಂದ ದ.ಕ ಜಿಲ್ಲೆಗೆ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ::ಕಟ್ಟುನಿಟ್ಟಿನ ತಪಾಸಣೆಗೆ ಮುಂದಾದ ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ

ಮಂಗಳೂರು: ಕೋವಿಡ್-19 ಕುರಿತಂತೆ ಸರಕಾರದ ಹೊಸ ಮಾರ್ಗಸೂಚಿಯ ಪ್ರಕಾರ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಬರುವ ಪ್ರಯಾಣಿಕರನ್ನು ತಪಾಸಣೆ ನಡೆಸುವ ನಿಟ್ಟಿನಲ್ಲಿ...

Read more

ಸುಬ್ರಹ್ಮಣ್ಯ: ‘ಬೃಹತ್ ವನಸಂವರ್ಧನಾ’ ಕಾರ್ಯಕ್ರಮ:; ಏಕ ಕಾಲದಲ್ಲಿ 14 ಕಡೆಗಳಲ್ಲಿ ಚಾಲನೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಜು.13 ರಂದು 'ಬೃಹತ್ ವನಸಂವರ್ಧನಾ' ಕಾರ್ಯಕ್ರಮ ಜರಗಿತು. ಶ್ರೀ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ ಸಂಬಂಧವಾಗಿ ಪ್ರಸ್ತಾಪಿತ ರಸ್ತೆಗಳ 14...

Read more

ಹಳೆಯಂಗಡಿ: ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ಕನ್ನ ಹಾಕಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ದೋಚಿ ಪರಾರಿ..!

ಮಂಗಳೂರು : ಹಳೆಯಂಗಡಿಯ ಮುಖ್ಯ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ....

Read more

ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಪರಿಚಯಿಸಿದ ‘ಕ್ಯಾಂಪ್ಕೋ’

ಮಂಗಳೂರು: ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಅನ್ನು ಕ್ಯಾಂಪ್ಕೋ ಸಂಸ್ಥೆ ನಿನ್ನೆ ಮಾರುಕಟ್ಟೆಗೆ ಪರಿಚಯಿಸಿದೆ. ಜಾಕ್ ಫ್ರೂಟ್ ಎಕ್ಲೆರ್ ಹೆಸರಿನ ಈ ಚಾಕೋಲೆಟ್ ಅನ್ನು...

Read more

ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಿಯಾಂಕ ಸಾವು..!

ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಜು.12 ರ ಸೋಮವಾರ ನಡೆದಿದೆ. ಮೃತರನ್ನು ವಾಮಂಜೂರು ನಿವಾಸಿ ವಿನೋದ್ ರಾಜ್ ಅಮೀನ್ ಎಂಬವರ...

Read more
Page 310 of 346 1 309 310 311 346

Recent News

You cannot copy content of this page