(ಜು.29) ಮಂಗಳೂರು: ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಪೊಲೀಸ್ ಸಬ್ ಇನ್ಸ್ಪೆಕ್ಷರ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ಅಭ್ಯರ್ಥಿಗಳ ಆಯ್ಕೆಗೆ ಈ ಮೊದಲೇ ನೀಡಿದ ಸೂಚನೆಯ ಪ್ರಕಾರ ಆನ್ಲೈನ್ ಅಪ್ಲಿಕೇಶನ್ ಮುಕ್ತಾಯಗೊಂಡ ಬೆನ್ನಲ್ಲೇ ನಾಳೆ ಪೊಲೀಸ್...

Read moreDetails

ಮಂಗಳೂರಿನಿಂದ ಗುಜರಾತ್‌ ಗೆ ಕಳುಹಿಸಿದ 2 ಕೋಟಿ ರೂ. ಮೌಲ್ಯದ ಅಡಿಕೆ ತುಂಬಿದ ಲಾರಿ ಸಹಿತ ಚಾಲಕರು ನಾಪತ್ತೆ..!

ಮಂಗಳೂರು: ಮಂಗಳೂರಿನಿಂದ ಸಂಸ್ಥೆಯೊಂದು ಗುಜರಾತ್‌ನ ರಾಜ್‌ಕೋಟ್‌ಗೆ ಕಳುಹಿಸಿದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಿಕೆ ಚೀಲಗಳನ್ನು ಅದರ ಸಾಗಾಟ ಹೊಣೆ ಹೊತ್ತಿದ್ದ ಟ್ರಾನ್ಸ್ ಪೋರ್ಟ್ ಸಂಸ್ಥೆಯೂ...

Read moreDetails

ಆತೂರು: ಆಯಿಶಾ ಹೆಣ್ಣುಮಕ್ಕಳ ಪ.ಪೂ ಕಾಲೇಜು ವಿದ್ಯಾರ್ಥಿನಿಯರಿಂದ ಅತ್ಯುತ್ತಮ ಸಾಧನೆ

ಆತೂರು: 2020-21ನೇ ಸಾಲಿನ ದ್ವಿ ಪಿ.ಯು ಪರೀಕ್ಷೆಯಲ್ಲಿ ಆತೂರು ಆಯಿಶಾ ಹೆಣ್ಣುಮಕ್ಕಳ ಪ ಪೂ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮರ್ಯಂ ತಹಸೀನ...

Read moreDetails

ಮಂಗಳೂರು: ಕಾರಿನಲ್ಲಿ ಅತ್ಯಾಚಾರ ನಡೆಸಿ ಕೊಲೆ ಬೆದರಿಕೆ – ಆರೋಪಿ ಪ್ರಶಾಂತ್ ವಿರುದ್ಧ ಮಹಿಳೆಯಿಂದ ದೂರು

ಮಂಗಳೂರು: ಮಹಿಳೆಯೊಬ್ಬರಿಗೆ ನಂಬಿಸಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿ ನಂತರ ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails

(ಜು.30) ಮರವೂರು ಸೇತುವೆ ಸಂಚಾರಕ್ಕೆ ಮುಕ್ತ..!

ಮಂಗಳೂರು: ಮೂಡುಬಿದಿರೆ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮರವೂರು ಸೇತುವೆಯ ಜಗ್ಗಿದ ಪಿಲ್ಲರ್ ನ್ನು ಯಥಾಸ್ಥಿತಿಗೆ ತರುವ ದುರಸ್ತಿ ಕಾರ್ಯ...

Read moreDetails

ಬೈಂದೂರು: ಎರಡು ವರ್ಷದ ಕಂದಮ್ಮ ನದಿ ನೀರಿಗೆ ಬಿದ್ದು ಸಾವು..!

ಬೈಂದೂರು: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಎರಡು ವರ್ಷದ ಮಗು ನಿದ್ದೆಯಿಂದ ಎಚ್ಚೆತ್ತು ಮನೆ ಸಮೀಪದ ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಯಾತಪ್ಪಿ ನೀರಿಗೆ ಬಿದ್ದು ಮೃತ...

Read moreDetails

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ರೂ.455 ಗಡಿ ದಾಟಿದ ಹೊಸ ಅಡಿಕೆ ಧಾರಣೆ

ಪುತ್ತೂರು : ಹೊಸ ಅಡಿಕೆಗೆ ಕೆ.ಜಿ.ಗೆ ರೂ.455 ಗಡಿ ದಾಟಿದೆ. ಇದು ಕೃಷಿಕರ ಮೊಗದಲ್ಲಿ ಸಂತಸ ತಂದಿದೆ.ಹೊಸ ಅಡಿಕೆ ಬೆಲೆ ಸೋಮವಾರ ಹೊರ ಮಾರುಕಟ್ಟೆಯಲ್ಲಿ 455 ರೂ.ಗಡಿ...

Read moreDetails

ನೆಲ್ಯಾಡಿ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿ ಕಳವು..!

ಕಡಬ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಿಂದ ಬ್ಯಾಟರಿಗಳನ್ನು ಕಳವುಗೈದ ಘಟನೆ ನೆಲ್ಯಾಡಿ ಸಮೀಪದ ದೋಂತಿಲದಲ್ಲಿ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ದೋಂತಿಲ ಎಂಬಲ್ಲಿ ಅಬ್ಬಾಸ್ ಹಾಗೂ...

Read moreDetails

ಕುಕ್ಕೆ ಸುಬ್ರಹ್ಮಣ್ಯ: ಇಂದಿನಿಂದ ಸೇವೆಗಳ ಜೊತೆಗೆ ಅನ್ನಪ್ರಸಾದ ಆರಂಭ: ಜುಲೈ 29 ರ ಬಳಿಕ ಆರಂಭವಾಗಲಿದೆ ಸರ್ಪಸಂಸ್ಕಾರ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ಸರ್ಪ ಸಂಸ್ಕಾರಕ್ಕೆ ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರದಿಂದ ಸೇವೆಗಳು ಆರಂಭಗೊಳ್ಳಲಿದೆ. ಕ್ಷೇತ್ರದಲ್ಲಿನ...

Read moreDetails

ಮಂಗಳೂರು: ಗೋಲಿಬಾರ್ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕೈಗೊಂಡ ಕ್ರಮದ ವಿವರ ಕೇಳಿದ ಹೈಕೋರ್ಟ್

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ...

Read moreDetails
Page 312 of 353 1 311 312 313 353

Recent News

You cannot copy content of this page