ಮಂಗಳೂರು: ಜನರಿಗೆ ಅಗತ್ಯ ವಸ್ತುಗಳ ಖರೀದಿ ಅವಧಿ ವಿಸ್ತರಿಸಲು ಸಚಿವರಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ

ಮಂಗಳೂರು: ಕೊರೊನಾ ಕರ್ಫ್ಯೂವಿನಿಂದಾಗಿ ನಾಗರಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ಸಾಲದಾಗಿದ್ದು, ಆದ್ದರಿಂದ ಈಗ ದ.ಕ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ವಿಧಿಸಿರುವ ಸಮಯವನ್ನು ವಿಸ್ತರಿಸುವಂತೆ‌ ಶಾಸಕ...

Read moreDetails

ದ.ಕ. ಜಿಲ್ಲೆಯಲ್ಲಿ ತಂಬಾಕು, ಪಾನ್‌ ಮಸಾಲ ಬಳಕೆಗೆ ನಿಷೇಧ

ಮಂಗಳೂರು : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ದ.ಕ. ಜಿಲ್ಲಾದ್ಯಂತ ತಂಬಾಕು ಮತ್ತು ಪಾನ್‌ ಮಸಾಲ (ಬೀಡಿ, ಸಿಗರೇಟ್)‌ ಜರ್ದಾ, ಖೈನಿ ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು...

Read moreDetails

ಎಸ್ ಸಿ ಡಿ ಸಿ ಸಿ ಬ್ಯಾಂಕ್ ವತಿಯಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ

ಮಂಗಳೂರು : ಕೊರೊನಾ ಸಂಕಷ್ಟ ದ ಸಂದರ್ಭದಲ್ಲಿ ಹಗಲಿರುಳೆನ್ನದೆ ದುಡಿಯುವ ಪೊಲೀಸ್ ವರ್ಗದವರಿಗೇ ಎಸ್ ಸಿ ಡಿ ಸಿಸಿ ಬ್ಯಾಂಕ್ ವತಿಯಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು...

Read moreDetails

ದ.ಕ.ಜಿಲ್ಲಾ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರಜ್ಞಾ ಅಮ್ಮೆಂಬಳ

ದ.ಕ.ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾ ದಂಡಧಿಕಾರಿಯಗಿ ಡಾ! ಪ್ರಜ್ಞಾ ಅಮ್ಮೆಂಬಳ ಕೆಎ.ಎಸ್. (ಹಿರಿಯ ಶ್ರೇಣಿ ಅಧಿಕಾರಿ) ಅವರನ್ನು ನೇಮಿಸಲಾಗಿ ಸರಕಾರ ಆದೇಶ ಹೊರಡಿಸಿದೆ.ದ.ಕ.ಜಿಲ್ಲೆಯ...

Read moreDetails

ಮಂಗಳೂರು: ‘ರಾಜ್ಯ ಮಾರ್ಗಸೂಚಿ ಅನುಸರಿಸಿ, ಜಿಲ್ಲೆಗೆ ಪ್ರತ್ಯೇಕ ನಿಯಮದಿಂದ ಜನರಲ್ಲಿ ಗೊಂದಲ’ – ಬಿ.ರಮಾನಾಥ ರೈ

ಮಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ರಾಜ್ಯ ಸರಕಾರದ ಮಾರ್ಗಸೂಚಿಯನ್ನು ಜಾರಿ ಮಾಡಬೇಕೆ ಹೊರತು ಪ್ರತ್ಯೇಕ ನಿಯಮಗಳನ್ನು ತಂದು ಜನರನ್ನು ಗೊಂದಲಕ್ಕೆ...

Read moreDetails

ದ.ಕ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ; ಎಸ್ ಎಂ ಎಸ್ ಬಂದವರಿಗೆ ಮಾತ್ರ ಅವಕಾಶ ಅವಕಾಶ

ಮಂಗಳೂರು: ಜಿಲ್ಲೆಯ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಮಂಗಳವಾರದಿ0ದ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಲಸಿಕೆ ಪಡೆಯಲು ಅವಕಾಶ...

Read moreDetails

ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ; ದ.ಕ ಜಿಲ್ಲೆಗೆ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ; 25 ಜನರಿಗಷ್ಟೇ ಮದುವೆಗೆ ಅವಕಾಶ..!!

ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿ ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿಯವರು ಬಿಡುಗಡೆಗೊಳಿಸಿದ್ದು, ಪೂರ್ತಿ ಮಾಹಿತಿ ಇಲ್ಲಿದೆ.👇👇 ಯಾವುದೇ ದ್ವಿಚಕ್ರ ವಾಹನಗಳು ಸೇರಿದಂತೆ ಪ್ರಯಾಣಿಕರ...

Read moreDetails

ಮಂಗಳೂರು : ಅಗತ್ಯ ವಸ್ತು ಖರೀದಿಗೆ ನಡೆದುಕೊಂಡು ಹೋಗಿ : ಕಮಿಷನರ್ ಖಡಕ್ ಸೂಚನೆ ;ಲಾಕ್ ಡೌನ್‌ ರೂಲ್ಸ್ ಬ್ರೇಕ್ ಮಾಡಿದರೆ ಕಠಿಣ ಕ್ರಮ

ಮಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ.10 ರಿಂದ ಮುಂದಿನ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಈ ಅಧಿಯಲ್ಲಿ...

Read moreDetails

ಕಡಬ : ಲಾಡ್ಜ್ ಗೆ ಕರೆದೊಯ್ದು ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ; ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಸುಬ್ರಹ್ಮಣ್ಯ : ಅಪ್ರಾಪ್ತೆಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ...

Read moreDetails

ಕರಾಯ : ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ಕೌಟುಂಬಿಕ ಕಾರಣದಿಂದಾಗಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ...

Read moreDetails
Page 341 of 360 1 … 340 341 342 … 360

Recent News

You cannot copy content of this page