ಮಂಗಳೂರು : ಬಾಲಕನ ಎದೆಯಿಂದ ಮರದ ತುಂಡು ಹೊರತೆಗೆದ ವೆನ್ಲಾಕ್‌ ವೈದ್ಯರ ತಂಡ..!!

ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಹೃದಯ, ಎದೆ ಮತ್ತು ರಕ್ತನಾಳದ ಶಸ್ತ್ರಚಿಕಿತ್ಸೆ ವಿಭಾಗದ ಸಂಪೂರ್ಣ ತಂಡ, ಡಾ. ಸುರೇಶ್ ಪೈ ಅವರ ನೇತೃತ್ವದಲ್ಲಿ, ಅವರ ಅಸಾಧಾರಣ ಕೌಶಲ್ಯ...

Read moreDetails

ಯಾದವ ಸಭಾ ಜಿಲ್ಲಾ ಸಮ್ಮೇಳನ 2025 “ಪ್ರಚಾರ ಪತ್ರ ಅನಾವರಣ”

ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಹಾಗೂ ಸುಳ್ಯ ಮಂಗಳೂರು ಬಂಟ್ವಾಳ ಯಾದವ ಸಭಾ ತಾಲೂಕು ಸಮಿತಿ ಸಹಯೋಗದೊಂದಿಗೆ ಪುತ್ತೂರು ಯಾದವ ಸಭಾ ತಾಲೂಕು ಸಮಿತಿ ಆಶ್ರಯದಲ್ಲಿ...

Read moreDetails

ಗಟ್ಟಿಸ್ ಫಿಟ್ ನೆಸ್ ಜಿಮ್ ಆಶ್ರಯದಲ್ಲಿ ಫೆ.9 ಕದ್ರಿ ಪಾರ್ಕ್ ನಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಹದಾಡ್ಯ ಸ್ಪರ್ಧೆ ‘ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025’ – ರವಿ ಕಟಪಾಡಿ, ಈಶ್ವರ್ ಮಲ್ಪೆ ಸಹಿತ ಸಾಧಕರಿಗೆ ಸನ್ಮಾನ

ಮಂಗಳೂರು : ಗಟ್ಟಿಸ್ ಫಿಟ್‌ಲೈನ್ ಜಿಮ್ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಇವರ ಮಾನ್ಯತೆಯೊಂದಿಗೆ 'ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025'...

Read moreDetails

ಮಂಗಳೂರು: ಸೇತುವೆಗಳ ಪಕ್ಕದಲ್ಲಿ ಸಿ.ಸಿ.ಟಿವಿ ಅಳವಡಿಕೆಗೆ ಸಚಿವ ದಿನೇಶ್ ಗುಂಡೂರಾವ್‌ ಸೂಚನೆ..!!!

ಮಂಗಳೂರು : ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳಲ್ಲಿ ಬರುವ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಪೊಳಲಿ-ಅಡ್ಡೂರು...

Read moreDetails

(ಫೆ.22) ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ..!!

ಮಂಗಳೂರು: "ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ "ಹೊಂಬೆಳಕು" ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿಧಾನ ಪರಿಷತ್‌ ಶಾಸಕ ಹಾಗೂ ಸಂಘಟನೆಯ...

Read moreDetails

ಬಂಟ್ವಾಳ: ಹೈವೇ ಕಾಮಾಗಾರಿ ವೀಕ್ಷಣೆ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ..!!

ಎನ್.ಹೆಚ್ - 75 ವ್ಯಾಪ್ತಿಯ ಬಿ.ಸಿ ರೋಡ್ ಜಂಕ್ಷನ್, ಕುದ್ರೆಬೆಟ್ಟು, ಕಲ್ಲಡ್ಕ, ಮಾಣಿ, ಕೆದಿಲ, ಪೆರ್ನೆ, ನೆಕ್ಕಿಲಾಡಿ, ಉಪ್ಪಿನಂಗಡಿ ಮತ್ತು ನೀರಕಟ್ಟೆ ಪ್ರದೇಶಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್...

Read moreDetails

ರೊನಾಲ್ಡ್ ಮಾರ್ಟಿಸ್: ಸಾಧನೆಯ ಈ ಸರದಾರನಿಗೆ 50 ರ ಸಂಭ್ರಮ |ಹಸಿದವರ ಹೊಟ್ಟೆ ತಣಿಸಲು ವೆನ್ಲಾಕ್ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಜಕತ್ವ

ಶ್ರೀ ರೊನಾಲ್ಡ್ ಮಾರ್ಟಿಸ್ ಅವರು ಇಂದು ಮರಳನಾಡು ದುಬೈನಲ್ಲಿ ಯಶಸ್ವೀ ಅನಿವಾಸಿ ಭಾರತೀಯ ಉದ್ಯಮಿ. ಇವರ ಜನ್ಮದಿನದ ಸಲುವಾಗಿ ಒಂದು ತಿಂಗಳ ಕಾಲ ಮಂಗಳೂರು ವೆನ್ಲಾಕ್ ಆಸ್ಪತ್ರೆಯ...

Read moreDetails

ಗಂಡ್ಮಕ್ಳು ಮಾತ್ರ ಕೆಟ್ಟವರು, ಹುಡ್ಗಿರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ..ವಿಡಿಯೋ ಮಾಡಿ ಪ್ರಾಣ ಬಿಟ್ಟ ಯುವಕ

ಹಾಸನ : ಪ್ರೀತಿಸಿದ ಹುಡುಗಿ ಹಾಗೂ ಪೊಲೀಸರ ನಡೆ ಬಗ್ಗೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವನ್ನಪ್ಪಿದ್ದಾನೆ. ಪ್ರೀತಿಸಿದ ಯುವತಿಯಿಂದ ಮನನೊಂದು ವಿಷ ಸೇವಿಸಿದ್ದ ಪ್ರಿಯಕರ ಚಿಕಿತ್ಸೆ...

Read moreDetails

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಮೂಲದವನ ಬಂಧನ.!!

ಮಂಗಳೂರು:ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ ದಾಳಿಯಲ್ಲಿ ಮಂಗಳೂರಿನಲ್ಲಿ ಬಾಂಗ್ಲಾದೇಶಿಯೊಬ್ಬನನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಮೂರು ವರ್ಷಗಳಿಂದ...

Read moreDetails

 ಸಾಲಬಾಧೆಯಿಂದ ಮನನೊಂದ ಯುವಕ ಆತ್ಮಹತ್ಯೆ

ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ವ್ಯಕ್ತಿಯನ್ನು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ...

Read moreDetails
Page 43 of 361 1 … 42 43 44 … 361

Recent News

You cannot copy content of this page