ಮಂಗಳೂರು : ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು...
Read moreDetailsಮಂಗಳೂರು : ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡರು....
Read moreDetailsಸುರತ್ಕಲ್ : ನನ್ನ ಜೊತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಸುರತ್ಕಲ್ ಇಡ್ಯಾ ನಿವಾಸಿಯೋರ್ವ ಸಮೀಪದಲ್ಲೇ ವಾಸಿಸುವ ಯುವತಿಯೊಬ್ಬಳಿಗೆ ವಾಟ್ಸಪ್ ಮೆಸೇಜ್ ಮಾಡಿದ್ದಾನೆ ಎನ್ನಲಾಗುತ್ತಿದೆ....
Read moreDetailsಪುತ್ತೂರು : ಅಶೋಕ್ ಲೈಲ್ಯಾಂಡ್ ಕಂಪೆನಿಯ ಬಡಾ ದೋಸ್ತ್ ವಾಹನವನ್ನು ಖರೀದಿಸಿದ ಬಳಿಕ ಅದರಲ್ಲಿ ನಿರಂತರ ಸಮಸ್ಯೆಗಳು ಉಂಟಾದ ಕಾರಣ ದ.ಕ. ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ದಾಖಲಾಗಿದ್ದ...
Read moreDetailsಹುಬ್ಬಳ್ಳಿ : ದೀಪಾವಳಿ ಹಬ್ಬ ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ-ಮಂಗಳೂರು ಜಂಕ್ಷನ್...
Read moreDetailsಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಸಂಬಂಧಿಸಿ ಸೋಮವಾರ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಶಾಂತಿಯುತವಾಗಿ ನಡೆಯಿತು. ಎರಡೂ ಜಿಲ್ಲೆ ಸೇರಿ...
Read moreDetailsಸುರತ್ಕಲ್ : ಮುಕ್ಕದ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಮುದ್ರ ಪಾಲಾದ ಘಟನೆ ನಡೆದಿದೆ. ಶಿವಮೊಗ್ಗದ ತಿಲಕ್ (21) ಸಮುದ್ರ ಪಾಲಾದ ವಿದ್ಯಾರ್ಥಿ. ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ...
Read moreDetailsಮಂಗಳೂರು : ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ನಿಂದನೆ ಮಾಡಿರುವ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿಯಲ್ಲಿ...
Read moreDetailsಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ದೃಷ್ಟಿಯಿಂದ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ...
Read moreDetailsಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಪೂರ್ಣಗೊಂಡಿದೆ. ರವಿವಾರ ಮತಗಟ್ಟೆಗಳಿಗೆ ಮತಪತ್ರ ಮತ್ತು ಸಿಬ್ಬಂದಿ...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.