ಪುತ್ತೂರು : ರೈಲ್ವೇ ನಿಲ್ದಾಣದ ಬಳಿ ಅನ್ಯಕೋಮಿನ ತಂಡದಿಂದ ಹಿಂದೂ ಯುವಕನಿಗೆ ಹಲ್ಲೆ!

ಪುತ್ತೂರು : ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಹಲ್ಲೆ ನಡೆಸಿದ ನಾಲ್ವರನ್ನು ಪುತ್ತೂರು...

Read moreDetails

ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್‌!

ಉಡುಪಿ : ಮಲ್ಪೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ,...

Read moreDetails

ಮಡಿಕೇರಿ ದಸರಾ-2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಡಿಕೇರಿ : ದಸರಾ ಹಿನ್ನೆಲೆಯಲ್ಲಿ ಅ.12 ರ ಶನಿವಾರ ಮದ್ಯಾಹ್ನದಿಂದ ಭಾನುವಾರ ಬೆಳಗಿನವರೆಗೆ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಿ ಮಡಿಕೇರಿ ಜಿಲ್ಲಾಡಳಿತ...

Read moreDetails

(ಅ.12) ಮಕ್ಕಳಿಂದ ಮನೆ-ಮನೆಯಲ್ಲಿ ಶಾರದಾ ಪೂಜೆ : ಸುಮಾರು 3000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ಸಾಧ್ಯತೆ!

ಪುತ್ತೂರು : ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ವ್ಯಾಪ್ತಿ ನೇತೃತ್ವದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಸಹಕಾರದೊಂದಿಗೆ ಮಕ್ಕಳಿಂದ...

Read moreDetails

ಮೊಬೈಲ್‌ ಕಿತ್ತುಕೊಂಡ ಮನೆಯವರು : ಮನೆ ಬಿಟ್ಟು ಹೋದ ವಿದ್ಯಾರ್ಥಿ!

ಮಂಗಳೂರು : ಮನೆಯವರು ಮೊಬೈಲ್‌ ಅನ್ನು ಕಿತ್ತುಕೊಂಡದ್ದಕ್ಕೆ ಪಿಯುಸಿ ವಿದ್ಯಾರ್ಥಿಯೋರ್ವ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ವಾಮಂಜೂರು ಸೈಂಟ್‌ ರೈಮಂಡ್ಸ್‌ ಪ.ಪೂ. ಕಾಲೇಜಿನ...

Read moreDetails

ಮಂಗಳೂರು : ಬಿಲ್ಡರ್, ಮನೆಯವರ ಮೇಲೆ ಹಲ್ಲೆ : ಇಬ್ಬರು ಅರೆಸ್ಟ್!

ಮಂಗಳೂರು : ನಗರದ ಖ್ಯಾತ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಮತ್ತು ಅವರ ಮನೆಯವರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ತನುಷ್...

Read moreDetails

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಮತ್ತೆ ಮೂವರು ಅರೆಸ್ಟ್‌ : ಅಬ್ದುಲ್ ಸತ್ತಾರ್ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ!

ಮಂಗಳೂರು : ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದ ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ಪೊಲೀಸರು ಅಕ್ಟೋಬರ್ 9ರಂದು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಅಬ್ದುಲ್ ಸತ್ತಾರ್,...

Read moreDetails

ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು!

ಉಡುಪಿ : ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್​ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ...

Read moreDetails

ವರದಕ್ಷಿಣೆಗಾಗಿ ಕಿರುಕುಳ ಆರೋಪ : ಪುತ್ತೂರು ಮೂಲದ ವ್ಯಕ್ತಿಯ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು!

ಕುಂದಾಪುರ : ವರದಕ್ಷಿಣೆಗಾಗಿ ಪತಿ ಹಿಂಸೆ ನೀಡುತ್ತಿದ್ದಾರೆ ಎಂದು ಕಂದಾವರ ಗ್ರಾಮದ ವಂದನಾ (35) ದ.ಕ. ಜಿಲ್ಲೆಯ ಪುತ್ತೂರಿನ ರಾಘವೇಂದ್ರ ಮಠದ ಹತ್ತಿರ ಕಲ್ಲಾರೆಯ ಪ್ರದೀಪ ಕಂಪೌಂಡ್‌ನ‌...

Read moreDetails

ಉಪನ್ಯಾಸಕ ಅರುಣ್ ಉಳ್ಳಾಲ್ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಸಹಿತ ಬಿಜೆಪಿ ನಿಯೋಗ ಭೇಟಿ!

ಮಂಗಳೂರು : ಉಪನ್ಯಾಸಕ ಅರುಣ್ ಉಳ್ಳಾಲ್ ರವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಉಪನ್ಯಾಸಕ ಅರುಣ್ ಉಳ್ಳಾಲ್ ಅವರ ವಿರುದ್ಧ ಸ್ವಯಂಪ್ರೇರಿತವಾಗಿ...

Read moreDetails
Page 54 of 361 1 … 53 54 55 … 361

Recent News

You cannot copy content of this page