ಮಂಗಳೂರು : ಕಾಮಗಾರಿ ವೇಳೆ ಭೂಕುಸಿತಗೊಂಡು ಕಾರ್ಮಿಕ ಮೃತ್ಯು : ಪ್ರೊಜೆಕ್ಟ್ ಮ್ಯಾನೇಜರ್, ಸೈಟ್ ಇನ್ ಚಾರ್ಜ್ ಸಹಿತ ಇತರರ ವಿರುದ್ಧ ಪ್ರಕರಣ ದಾಖಲು!

ಮಂಗಳೂರು : ಕಾಮಗಾರಿ ವೇಳೆ ಭೂಕುಸಿತ ಉಂಟಾಗಿ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇನ್ನೋರ್ವ ಕಾರ್ಮಿಕ ರಾಜ್ ಕುಮಾರ್ ನೀಡಿದ ದೂರಿನ...

Read moreDetails

ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ ; ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

ಪುತ್ತೂರು : ದೇವಸ್ಯ - ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿದರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ...

Read moreDetails

ಮೊದಲ ಅಧಿವೇಶನದ ವೇಳೆ ಹಲವು ಕೇಂದ್ರ ಸಚಿವರ ಭೇಟಿ : ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದ ಸಂಸದ ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ್ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸದನಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ವೇಳೆ ಹಲವು ಕೇಂದ್ರ...

Read moreDetails

ಉಡುಪಿ : ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು!

ಉಡುಪಿ : ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ, ಪಳ್ಳಿದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ, ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ...

Read moreDetails

ಭಾರೀ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ...

Read moreDetails

ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಉಡುಪಿ : ಜುಲೈ 3ರಂದು ನಟ ರಕ್ಷಿತ್ ಶೆಟ್ಟಿ ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ...

Read moreDetails

ಮಂಗಳೂರು ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ : ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಸಂಭವಿಸಿದೆ. ಮೃತ ಕಾರ್ಮಿಕನನ್ನು...

Read moreDetails

ಕಟ್ಟಡ ಕಾಮಗಾರಿ ವೇಳೆ ಭೂಕುಸಿತ ಹಿನ್ನಲೆ : ಮಳೆಗಾಲದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಮಂಗಳೂರು ಮಹಾನಗರಪಾಲಿಕೆ ಆದೇಶ..!!!

ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯುವವರೆಗೆ ಯಾವುದೇ ಕಾಮಗಾರಿ ನಡೆಸದಂತೆ ಆಯುಕ್ತರು ಆದೇಶಿಸಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ...

Read moreDetails

ಕೇಂದ್ರ ಸಚಿವ ನಿತಿನ್ ಗಡ್ಕರಿ ರವರನ್ನು ಭೇಟಿಯಾಗಿ ಹೆದ್ದಾರಿ ಕಾಮಗಾರಿಗಳ ಕುರಿತು ಚರ್ಚಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ‌ ಅವರನ್ನು ದೆಹಲಿಯ...

Read moreDetails

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ; ಓರ್ವನ ರಕ್ಷಣೆ : ಕಾಂಕ್ರೀಟ್ ಗೋಡೆಗೆ ರಂಧ್ರ ತೆಗೆದು ಇನ್ನೋರ್ವ ಕಾರ್ಮಿಕನ ಪತ್ತೆಹಚ್ಚಿದ ರಕ್ಷಣಾ ತಂಡ ..!!!!

ಮಂಗಳೂರು : ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ಈಗಾಗಲೇ ರಕ್ಷಣೆ ಮಾಡಲಾಗಿದ್ದು, ಮತ್ತೋರ್ವನ ರಕ್ಷಣೆಗಾಗಿ ಕಾಂಕ್ರೀಟ್...

Read moreDetails
Page 78 of 356 1 77 78 79 356

Recent News

You cannot copy content of this page