ನ್ಯೂಸ್

ಇಂಜೆಕ್ಷನ್ ನಿಂದಾಗಿ ಕೈನೋವು..!! ಮನನೊಂದು ಯುವಕ ಆತ್ಮಹತ್ಯೆ

ಕಾರ್ಕಳ: ಕೈ ನೋವಿನಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್‌...

Read moreDetails

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮೃತದೇಹ ಸಿಕ್ಕ ಪ್ರಕರಣ : ಮಹಿಳೆಯ ಗುರುತು ಪತ್ತೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಸಿಕ್ಕ ಮೃತದೇಹದ ಗುರುತು ಪತ್ತೆಯಾಗಿದ್ದು, ಮೃತದೇಹವನ್ನು ವಾರಸುದಾರರಿಗೆ ಬಂಟ್ವಾಳ ಪೊಲೀಸರು ಹಸ್ತಾಂತರ ಮಾಡಿದ್ದಾರೆ. ಮಂಗಳೂರು ಕದ್ರಿ ರುದ್ರಭೂಮಿ ರಸ್ತೆ ನಿವಾಸಿ ಶ್ರೀರಂಗ ಐತಾಳ್...

Read moreDetails

ರಾಜ್ಯಮಟ್ಟದ ಕೊಡಗು ಕಪ್ : ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

ಮಡಿಕೇರಿಯಲ್ಲಿ ನಡೆದ ರಾಜ್ಯಮಟ್ಟದ ಕೊಡಗು ಕಪ್ ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಧ್ವಿತ್ ಶರ್ಮ ( ಸುಧೀರ್.ಬಿ.ಎಸ್ ಮತ್ತು ಲತಾ ದಂಪತಿ...

Read moreDetails

ಮಂಗಳೂರು: ಲ್ಯಾಪ್‌ಟಾಪ್‌ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ : ದೂರು ದಾಖಲು..!!

ಮಂಗಳೂರು: ಲ್ಯಾಪ್‌ಟಾಪ್‌ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವರಿಗೆ 5.73 ಲ.ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ನಗರದ ಉದ್ಯಮಿಯೋರ್ವರು ಕಂಪ್ಯೂಟರ್‌, ಲ್ಯಾಪ್‌ಟಾಪ್‌ ಮೊದಲಾದ ಬಿಡಿಭಾಗಗಳನ್ನು ಮಾರಾಟ ಮಾಡುತ್ತಿದ್ದು, ಅವರಿಗೆ...

Read moreDetails

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಸಮಗ್ರತಂಡ ಪ್ರಶಸ್ತಿಯೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶಾರದಾ ವಿದ್ಯಾಲಯ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 7 ಮತ್ತು 8 ರಂದು...

Read moreDetails

ಕಂಬಳ ಕ್ಷೇತ್ರದ ದಿಗ್ಗಜ, ಇರುವೈಲ್ ಪಾಣಿಲದ ಯಜಮಾನ ಬಾಡ ಪೂಜಾರಿ ಇನ್ನಿಲ್ಲ..!!

ಮೂಡಬಿದ್ರೆ: ಕಂಬಳ ಕ್ಷೇತ್ರದ ದಿಗ್ಗಜ, ಇರುವೈಲ್ ಪಾಣಿಲದ ಯಜಮಾನ, ಮೂಡಬಿದ್ರೆ ಇರುವೈಲು ಗ್ರಾಮದ ಪಾಣಿಲ ಬಾಡ ಪೂಜಾರಿ (82) ಅ.11 ರಂದು ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಬಾಡ...

Read moreDetails

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ರವರಿಗೆ ಮಾತೃವಿಯೋಗ..!!

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ರವರ ತಾಯಿ ಸರೋಜಿನಿ ನಾಯ್ಕ್ (90) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ...

Read moreDetails

ಸಾಲೆತ್ತೂರಿನ ಯುವತಿ ನಾಪತ್ತೆ : ಹುಡುಕಿಕೊಂಡು ಬಂದವರಿಂದ ಅಮಾಯಕ ಯುವತಿಯರಿಬ್ಬರ ಮೇಲೆ ಹಲ್ಲೆ :; ದೂರು ದಾಖಲು..!!

ವಿಟ್ಲ: ಇಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದ ಬಾಲಕಿಯರು ಮನೆ ಬಿಟ್ಟು ತೆರಳಿದ್ದು, ಅವರ ಹುಡುಕಿಕೊಂಡು ಬಂದ ಊರಿನ ಯುವಕರು ದಾರಿಯಲ್ಲಿ ಸಿಕ್ಕಿದ ಅಮಾಯಕ ಬೇರೆ ಇಬ್ಬರು ಬಾಲಕಿಯರಿಗೆ...

Read moreDetails

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ರಿಯಾಝ್ ನೇಮಕ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ರಿಯಾಜ್ ರವರನ್ನು ನೇಮಕ ಮಾಡಲಾಗಿದೆ. ರಿಯಾಜ್ ರವರು ಪುತ್ತೂರು ನಗರ ಸಭಾ ಸದಸ್ಯರಾಗಿದ್ದು, ಯಂಗ್ ಬ್ರಿಗೇಡ್ ನಲ್ಲಿ ಸಕ್ರೀಯರಾಗಿದ್ದಾರೆ....

Read moreDetails

ನೆಟ್ಟಣ: ಹಳಿ ದಾಟುವಾಗ ರೈಲು ಇಂಜಿನ್ ಡಿಕ್ಕಿ : ವ್ಯಕ್ತಿಯೋರ್ವರಿಗೆ ಗಾಯ..!!

ಕಡಬ: ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣದ ಬಳಿ ರೈಲು ಇಂಜಿನ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಣದಲ್ಲಿ ನಡೆದಿದೆ. ಗಂಭೀರ...

Read moreDetails
Page 1004 of 1704 1 1,003 1,004 1,005 1,704

Recent News

You cannot copy content of this page