ನ್ಯೂಸ್

ಬೆಂಗಳೂರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡ ಸುಳ್ಯದ ಯುವ ಟೆಕ್ಕಿ

ಬೆಂಗಳೂರು: ಹೆಚ್.ಬಿ.ಆರ್​​ ಲೇಔಟ್​​ನಲ್ಲಿ ನಿನ್ನೆ ಧ್ವಜ ಕಟ್ಟುವಾಗ ಬಿದ್ದು ಗಾಯಗೊಂಡಿದ್ದ ವ್ಯಕ್ತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸುಳ್ಯ ಮೂಲದ ವಿಶುಕುಮಾರ್ (33) ಮೃತ ದುರ್ದೈವಿ. ವಿಶುಕುಮಾರ್...

Read moreDetails

ಮಂಗಳೂರು ಏರ್​ಪೋರ್ಟ್​ನಲ್ಲಿ ಆತಂಕ ಸೃಷ್ಟಿಸಿದ ಚಾಟಿಂಗ್: ಆರು ತಾಸು ತಡವಾಗಿ ಹಾರಿತು ವಿಮಾನ..!!

ಮಂಗಳೂರು: ಏರ್​ಪೋರ್ಟ್​ನಲ್ಲಿ ಚಾಟಿಂಗ್ ಅವಾಂತರ ಪ್ರಕರಣ ಹಿನ್ನೆಲೆ ಇಂದು ಕೂಡ ಬಜ್ಪೆ ಪೊಲೀಸರಿಂದ ಯುವಕ ದೀಪಯನ್ ಮಾಜಿ ​(23), ಯುವತಿ ಸಿಮ್ರಾನ್​ ಥಾಮ್​(23) ವಿಚಾರಣೆ ನಡೆಯಲಿದೆ. ಇವರ...

Read moreDetails

ವಿಟ್ಲ: ಅನಿಲಕಟ್ಟೆ ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: ಅನಿಲಕಟ್ಟೆ ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ವಿಟ್ಲ ಪಂಚಾಯತ್ ಸದಸ್ಯರಾದ ಅಶೋಕ್ ಶೆಟ್ಟಿ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ವೇಳೆ ಶಾಲಾ ಮುಖ್ಯ ಶಿಕ್ಷಕರು,...

Read moreDetails

ತೆಂಕಿಲ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ’75ನೇ ಸ್ವಾತಂತ್ರ್ಯೋತ್ಸವ’ ದಿನಾಚರಣೆ

ಪುತ್ತೂರು: ಸ್ವಾತಂತ್ರ್ಯ75ನೇ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶ ಸೇವೆಗೆ ಬದ್ಧರಾಗಿ ದೇಶದ ಸ್ವಾತಂತ್ರ್ಯ ವನ್ನು ಉಳಿಸಿ ಬೆಳೆಸೋಣ ಎಂದು ಭಾರತೀಯ ಸೇನೆಯ ನಿವೃತ್ತ ಸೈನಿಕರಾದ ಕುಮಾರ್.ಕೆ.ಎ ರವರು...

Read moreDetails

ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 7 ವರ್ಷ ಜೈಲು ಶಿಕ್ಷೆ

ಮಂಗಳೂರು: ಪರಿಶಿಷ್ಟ ಜಾತಿಯ ಬಾಲಕಿಯನ್ನು ಅತ್ಯಾಚಾರಗೈದ ಆರೋಪವು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೋ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿ ಮಂಗಳೂರಿನ ಸುಧಾಕರ ಪೂಜಾರಿಗೆ ನ್ಯಾಯಧೀಶರು 7...

Read moreDetails

ಕಡಬ: ಧ್ವಜಾರೋಹಣದ ವೇಳೆ ಅಸ್ವಸ್ಥ: ನಿವೃತ್ತ ಸೈನಿಕ ಮೃತ್ಯು..!!

ಕಡಬ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಕುಟ್ರುಪಾಡಿಯಲ್ಲಿ ನಡೆದಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್...

Read moreDetails

ಕೆಂಪುಕೋಟೆಯಲ್ಲಿ ಹಾರಾಡಿದ ತ್ರಿವರ್ಣ ಧ್ವಜ: ನಾರಿಶಕ್ತಿಗೆ ಮೋದಿ ನಮನ: ಇಲ್ಲಿದೆ ನಮೋ ಭಾಷಣದ ಹೈಲೈಟ್ಸ್​

ಭಾರತ ಇಂದು ತನ್ನ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದೆ. ಈ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ....

Read moreDetails

‘ದ. ಕ. ಜಿ. ಪ. ಸ.ಹಿ. ಪ್ರಾ. ಶಾಲೆ ಕೊಳ್ತಿಗೆ’ಯಲ್ಲಿ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ಗಾಂಧಿ ವಿಚಾರ ವೇದಿಕೆ’ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ 'ವಿದ್ಯಾಮಾತಾ ಅಕಾಡೆಮಿ' ಮತ್ತು 'ಗಾಂಧಿ ವಿಚಾರ ವೇದಿಕೆ' ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗಾಂಧಿ...

Read moreDetails

ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಥೋರಾಟ್ ರವರಿಗೆ ರಾಷ್ಟ್ರಪತಿ ಪದಕ

ಬಂಟ್ವಾಳ: ಪೊಲೀಸ್ ಇಲಾಖೆಯಲ್ಲಿನ ಉತ್ತಮ ಸೇವೆಗಾಗಿ 2022 ರ ರಾಷ್ಟ್ರಪತಿ ಪದಕಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ. ಪ್ರತಾಪ್ ಥೋರಾಟ್ ರವರು ಭಾಜನರಾಗಿದ್ದಾರೆ. ಸೆಂಟ್ರಲ್ ಕ್ರೈಂ ಬ್ರಾಂಚ್ ನ ಸಂಘಟಿತ...

Read moreDetails

ವಿಟ್ಲ: ಜಾಗದ ವಿಚಾರವಾಗಿ ತಕರಾರು: ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ, ತಡೆಯಲು ಬಂದ ಗಂಡನ ಮೇಲೂ ಹಲ್ಲೆ ಆರೋಪ:; ದಂಪತಿಗಳಿಬ್ಬರು ಆಸ್ಪತ್ರೆಗೆ ದಾಖಲು..!!

ವಿಟ್ಲ: ಜಾಗದ ವಿಚಾರವಾಗಿ ತಕರಾರು ನಡೆದು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಗಂಡ-ಹೆಂಡತಿಯರಿಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ಎಂಬಲ್ಲಿ...

Read moreDetails
Page 1071 of 1706 1 1,070 1,071 1,072 1,706

Recent News

You cannot copy content of this page