ನ್ಯೂಸ್

ಹದಗೆಟ್ಟ ಸ್ಥಿತಿಯಲ್ಲಿ ಅಡ್ಯನಡ್ಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ: ಶೀಘ್ರ ರಸ್ತೆ ದುರಸ್ತಿಗೊಳಿಸುವಂತೆ ಸಾರ್ವಜನಿಕರ ಆಗ್ರಹ..!!

ವಿಟ್ಲ: ಅನೇಕ ವರ್ಷಗಳಿಂದ ಅಡ್ಯನಡ್ಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ಹದಗೆಟ್ಟಿದ್ದು, ಸಾರ್ವಜನಿಕರು ಸಂಕಷ್ಟ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಡ್ಯನಡ್ಕ-ಮರಕ್ಕಿಣಿ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆಯು ಹಲವು...

Read moreDetails

ದ್ವಿಚಕ್ರ ವಾಹನ ಸವಾರರಿಗೆ ಶಾಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ(ಆ.5) ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗಿಲ್ಲಾ ಅವಕಾಶ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ಹದಿನೆಂಟು ವರ್ಷದ ಕೆಳಗಿನ ಮಕ್ಕಳು,...

Read moreDetails

ವಿಟ್ಲ: 23 ರ ಹರೆಯದ ಯುವಕ ನೇಣುಬಿಗಿದು ಆತ್ಮಹತ್ಯೆ..!!

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23) ಎಂದು...

Read moreDetails

ಮಂಗಳೂರು: ತಲವಾರು ದಾಳಿ ಕಥೆ ಕಟ್ಟಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು..!!

ಮಂಗಳೂರು: ತನ್ನ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸಿದ್ದ ವ್ಯಕ್ತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ...

Read moreDetails

ಬೆಳ್ತಂಗಡಿ: ಅನಾರೋಗ್ಯದಿಂದ ವಾಲಿಬಾಲ್ ಆಟಗಾರ ನಿಧನ…!!!

ಬೆಳ್ತಂಗಡಿ: ವಾಲಿಬಾಲ್ ಆಟಗಾರನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಕಾಡಂಡ ಎಂಬಲ್ಲಿ ನಡೆದಿದೆ. ನವೀನ್ ಗೌಡ ಮೃತ ದುರ್ದೈವಿ. ನವೀನ್ ಉತ್ತಮ ವಾಲಿಬಾಲ್ ಪ್ಲೇಯರ್ ಆಗಿದ್ದು,...

Read moreDetails

ತೆಂಕಿಲ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ಕೌಟಿಂಗ್ ಸನ್ ರೈಸ್ ಡೇ’ ಮತ್ತು ‘ಸ್ಕೌಟ್ ಸ್ಕಾರ್ಫ್ ಡೇ’ ಆಚರಣೆ

ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಮಾರ್ಗದರ್ಶನದಂತೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕನಗರ ತೆಂಕಿಲದಲ್ಲಿ 'ಸ್ಕೌಟಿಂಗ್ ಸನ್ ರೈಸ್ ಡೇ' ಮತ್ತು...

Read moreDetails

ನರಿಕೊಂಬು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ‘ಯಾಂತ್ರಿಕೃತ ಭತ್ತದ ಕೃಷಿ ಮಾಹಿತಿ ಹಾಗೂ ಪ್ರಾತ್ಯಕ್ಷಿತೆ’ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಎ ಮತ್ತು ಬಿ ಒಕ್ಕೂಟದ ಕಾರ್ಯ...

Read moreDetails

ಕಲ್ಮಕ್ಕಾರು: ಮೇಘಸ್ಫೋಟದಿಂದಾಗಿ ಕೊಚ್ಚಿ ಹೋದ ಸೇತುವೆ: ಅವಿರತವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡ ಹಿಂದೂ ಸಂಘಟನೆಯ ಕಾರ್ಯಕರ್ತರು

ಕಲ್ಮಕ್ಕಾರು: ಕಳೆದ ಕೆಲ ದಿನಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಮೇಘಸ್ಫೋಟದಿಂದ ನಲುಗಿ ಹೋಗಿರುವ ಕಲ್ಮಕ್ಕಾರು ಕೊಲ್ಲಮೊಗ್ರು ಭಾಗದಲ್ಲಿ ಸೇವಾ ಭಾರತಿ, ವಿಶ್ವಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣಾ ವೇದಿಕೆ...

Read moreDetails

ರಾಜ್ಯಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ: ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದ ಹೈಕಮಾಂಡ್ ನಡೆ..!!

ಕರ್ನಾಟಕದಲ್ಲಿ ಚುನಾವಣಾ ವರ್ಷ ಇದು. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ಪಕ್ಷಗಳು ಮತದಾರರ ಮನಗೆಲ್ಲಲು ಎಲ್ಲಾ ರೀತಿ ಕಸರತ್ತುಗಳನ್ನು ಆರಂಭಿಸಿವೆ. ಆದರೆ ಚುನಾವಣೆ ವರ್ಷದಲ್ಲೇ ಬಿಜೆಪಿಗೆ ಭಾರೀ ಬಿಸಿ...

Read moreDetails

ಫಾಝಿಲ್ ಹತ್ಯೆ: ಬಂಧಿತ ಆರೋಪಿಗಳಿಗೆ ಆ.15ರ ವರೆಗೆ ಪೊಲೀಸ್ ಕಸ್ಟಡಿ..!!

ಮಂಗಳೂರು: ಕೆಲ ದಿನಗಳ ಹಿಂದೆ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.2 ರಂದು ಬಂಧಿಸಲ್ಪಟ್ಟ ಆರು ಮಂದಿ ಆರೋಪಿಗಳನ್ನು ಮಂಗಳೂರು ನ್ಯಾಯಾಲಯ ಆ.15ರ ವರೆಗೆ...

Read moreDetails
Page 1085 of 1707 1 1,084 1,085 1,086 1,707

Recent News

You cannot copy content of this page