ನ್ಯೂಸ್

ಸುಬ್ರಹ್ಮಣ್ಯ: ಠಾಣಾ ವ್ಯಾಪ್ತಿಯಲ್ಲಿ ಅಂಗಡಿ ಧ್ವಂಸ: ಎರಡು ಪ್ರತ್ಯೇಕ ಪ್ರಕರಣ ದಾಖಲು..!!

ಪುತ್ತೂರು: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜು.28 ರಂದು ಎರಡು ಅಂಗಡಿ ಸಾಮಾಗ್ರಿಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು...

Read moreDetails

ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿ.ಎಂ ಎಚ್.ಡಿ.ಕುಮಾರಸ್ವಾಮಿ: ಕುಟುಂಬಸ್ಥರಿಗೆ 5 ಲಕ್ಷ ರೂ. ಚೆಕ್ ವಿತರಣೆ

ಸುಳ್ಯ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಹತ್ಯೆಯಾದ ಕಳಂಜ ಗ್ರಾಮದ ಮಸೂದ್ ರವರ ಮನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆ.1 ರಂದು...

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಮತ್ತಿಬ್ಬರ ಬಂಧನ..!!?? ಅಜ್ಞಾತ ಸ್ಥಳದಲ್ಲಿ ವಿಚಾರಣೆ..!!

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರೋ ಪ್ರವೀಣ್ನೆಟ್ಟಾರು ಹತ್ಯೆ ಕೇಸ್‌ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಬಂಧಿತಇಬ್ಬರು ನೀಡಿರೋ ಮಾಹಿತಿ ಅನ್ವಯ ಬೆಂಗಳೂರಲ್ಲಿ ಕಾರ್ಯಾಚರಣೆ ನಡೆದಿದ್ದು, ಇಬ್ಬರನ್ನು ವಶಕ್ಕೆ ಪಡೆದಿರೋ...

Read moreDetails

ಕಟೀಲು ದೇವಳದಲ್ಲಿ ವಾಹನ ಪಾರ್ಕಿಂಗ್ ಶುಲ್ಕ ಜಾರಿಗೆ ಭಕ್ತರ ಆಕ್ರೋಶ: ತಾತ್ಕಾಲಿಕ ತಡೆ..!!

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್‌ಸ್ಟ್ಯಾಂಡ್‌ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.ರಾಜ್ಯ ಉಚ್ಛ...

Read moreDetails

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಪುತ್ತೂರು ವಲಯದಿಂದ ವೀರೇಂದ್ರ ಹೆಗ್ಗಡೆ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಪುತ್ತೂರು ವಲಯ ವತಿಯಿಂದ ವೀರೇಂದ್ರ ಹೆಗ್ಗಡೆ ರವರನ್ನು ಅಭಿನಂದಿಸಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ನಾಗೇಶ್ ಟಿ ಎಸ್...

Read moreDetails

ಇಂದಿನಿಂದ ಕಡಲ ಮೀನುಗಾರಿಕೆ: ಸರ್ವ ಸಿದ್ಧತೆಯೊಂದಿಗೆ ಸಮುದ್ರಕ್ಕಿಳಿಯಲಿವೆ ಮೀನುಗಾರಿಕ ಬೋಟ್ ಗಳು

ಮಂಗಳೂರು/ಮಲ್ಪೆ: ಮೀನುಗಾರಿಕೆಗೆ ಸರಕಾರ ವಿಧಿಸಿದ್ದ 61 ದಿನಗಳ ನಿಷೇಧ ಜು. 31ಕ್ಕೆ ಮುಕ್ತಾಯಗೊಂಡಿದ್ದು, ಆ. 1ರಿಂದ ದೋಣಿಗಳು ಸಮುದ್ರಕ್ಕಿಳಿಯಲಿವೆ. ಈ ನಿಟ್ಟಿನಲ್ಲಿ ಮೀನುಗಾರಿಕೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ....

Read moreDetails

ಪುತ್ತೂರು: ಕೆಎಸ್ಸಾರ್ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ಗೆ ಬೆಂಕಿ..!!!

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಬೆಂಕಿ ಬೆಂಕಿ ಕಾಣಿಸಿಕೊಂಡ ಘಟನೆ ಘಟನೆ ಆ.1 ರ ನಸುಕಿನ ಜಾವ ನಡೆದಿದೆ....

Read moreDetails

ತಾವೇ ಲಾಠಿ ಚಾರ್ಜ್ ಮಾಡಿಸಿ,ಬಳಿಕ ಪೊಲೀಸರಿಗೆ ವರ್ಗಾವಣೆ ಶಿಕ್ಷೆ ನೀಡಿ, ಬಿಜೆಪಿ ಹೊಲಸು ರಾಜಕಾರಣ ಮಾಡುತ್ತಿದೆ- ಎಚ್. ಮಹಮ್ಮದ್ ಅಲಿ

ಪುತ್ತೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...

Read moreDetails

ವಿಟ್ಲ: ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ: ಮುಂದುವರಿದ ವಾಹನ ತಪಾಸಣೆ

ವಿಟ್ಲ: ದ.ಕ ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಹಿತಕರ ಘಟನೆಗೆ ಸಂಬಂಧಿಸಿ ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದಲ್ಲಿ ಒಟ್ಟು 50 ಮಂದಿ...

Read moreDetails

ಪ್ರವೀಣ್ ಅಂಗಡಿಯಿಂದ 500 ಮೀಟರ್ ದೂರದಲ್ಲೇ ಬಾಡಿಗೆ ಮನೆ ಪಡೆದು ಕೊಲೆ ಸಂಚು: ಶಫೀಕ್ ಮನೆಯಲ್ಲಿ ಶೋಧ ನಡೆಸುತ್ತಿರುವ ಪೊಲೀಸರು..!!

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಸ್ಫೋಟಕ ಸತ್ಯವೊಂದು ಬಯಲಾಗಿದೆ. ಪೊಲೀಸರ ಒಂದು ಟೀಮ್ ಕರ್ನಾಟಕದಲ್ಲಿ, ಮತ್ತೊಂದು ಟೀಮ್ ಕೇರಳದಲ್ಲಿ, ಮತ್ತೊಂದು ಟೀಮ್ ಟೆಕ್ನಿಕಲ್...

Read moreDetails
Page 1089 of 1707 1 1,088 1,089 1,090 1,707

Recent News

You cannot copy content of this page