ನ್ಯೂಸ್

ದ.ಕ ಜಿಲ್ಲೆಯಲ್ಲಿ ಜು.29 ರಿಂದ ಆ.1 ರವರೆಗೆ ಸಂಜೆ 6 ಗಂಟೆಯೊಳಗೆ ಅಂಗಡಿ-ಮುಂಗಟ್ಟು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...

Read moreDetails

ಪ್ರವೀಣ್ ಹತ್ಯೆ ಪ್ರಕರಣ: ಎನ್.ಐ.ಎ. ಗೆ ಹಸ್ತಾಂತರ – ಸಿಎಂ ಘೋಷಣೆ

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎನ್‌ಐಎಗೆ ಹಸ್ತಾಂತರ ಮಾಡಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಪ್ರವೀಣ್...

Read moreDetails

ಫಾಝಿಲ್‌ ಹತ್ಯೆ ಪ್ರಕರಣ: 14 ಮಂದಿ ವಶಕ್ಕೆ:; ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡದಂತೆ ಎಡಿಜಿಪಿ ವಾರ್ನಿಂಗ್

ಮಂಗಳೂರು: ಸುರತ್ಕಲ್‌ನಲ್ಲಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಗಂಭೀರ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ....

Read moreDetails

ಸುಬ್ರಹ್ಮಣ್ಯ ಹಾಗೂ ಬೆಳ್ಳಾರೆ ಠಾಣಾ ಎಸ್.ಐ. ಗಳ ದಿಢೀರ್ ವರ್ಗಾವಣೆ…!! ನೂತನ ಸುಬ್ರಹ್ಮಣ್ಯ ಠಾಣಾ ಎಸ್. ಐ. ಆಗಿ ಮಂಜುನಾಥ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿ.ಎಸ್.ಐ ಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ವಿಟ್ಲ ಠಾಣೆಯ ಪಿಎಸ್ ಐ ಮಂಜುನಾಥ್ ರವರನ್ನು...

Read moreDetails

ನಿಷೇಧದ ನಡುವೆಯೂ ಮಂಗಳೂರಿಗೆ ಆಗಮಿಸಿದ ಪ್ರಮೋದ್ ಮುತಾಲಿಕ್: ವಶಕ್ಕೆ ಪಡೆದ ಪೊಲೀಸರು..!!??

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿಷೇಧದ ನಡುವೆಯೂ ಪ್ರಮೋದ್ ಮುತಾಲಿಕ್ ಮಂಗಳೂರಿಗೆ ಆಗಮಿಸಿದ್ದು, ಈ ಹಿನ್ನೆಲೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ದಕ್ಷಿಣ...

Read moreDetails

ಫಾಜೀಲ್ ಹತ್ಯೆ: ಅಂತಿಮ ದರ್ಶನಕ್ಕೆ ಸಾವಿರಾರು ಮಂದಿ: ಶಾಂತಿ ಕಾಪಾಡುವಂತೆ ಜಿಲ್ಲಾಡಳಿತ ಮನವಿ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಉದ್ವಿಗ್ನತೆ ಸಹಜ ಸ್ಥಿತಿಗೆ ತಲುಪುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿರೋದು ಪ್ರಕ್ಷುಬ್ಧ...

Read moreDetails

ಫಾಜಿಲ್ ಹತ್ಯೆ ಹಿನ್ನೆಲೆ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ: ಮದ್ಯ ಮಾರಾಟ ಬಂದ್..!!

ಮಂಗಳೂರು: ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ಹತ್ಯೆ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ...

Read moreDetails

ಹಿಂದೂ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ಆಗ್ರಹಿಸಿ ಹಾಗೂ ಕರಾವಳಿಯಲ್ಲಿ ರಾಷ್ಟ್ರೀಯ ತನಿಖಾ ದಳ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಮನವಿ

ಪುತ್ತೂರು: ಬೆಳ್ಳಾರೆಯಲ್ಲಿ ಹಿಂದೂ ನಾಯಕ ಪ್ರವೀಣ್ ನೆಟ್ಟಾರು ರವರನ್ನು ಹತ್ಯೆ ಮಾಡಿದ ಜಿಹಾದಿ ಗ್ಯಾಂಗ್ ಹಿಂದೆ ಎಸ್.ಡಿ.ಪಿ. ಐ ಮತ್ತು ಪಿ.ಎಫ್.ಐ. ಸಂಘಟನೆಗಳು ಸಕ್ರಿಯವಾಗಿದ್ದು, ಶಿವಮೊಗ್ಗ ಹರ್ಷ...

Read moreDetails

ಕರಾವಳಿಯಲ್ಲಿ  ಮತ್ತೊಂದು ಮರ್ಡರ್: ಮಾರಾಣಾಂತಿಕ ಹಲ್ಲೆಗೊಳಗಾಗಿದ್ದ ಮಂಗಲಪೇಟೆಯ ಫಾಜಿಲ್ ಮೃತ್ಯು..!!

ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಮುಸ್ಲಿಂ ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದ್ದು, ಗಂಭೀರ ಗಾಯಗೊಂಡ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದು...

Read moreDetails

ಮಂಗಳೂರು: ಯುವಕನ ಕೊಲೆ ಯತ್ನ : ಯುವಕ ಗಂಭೀರ:; ಪ್ರವೀಣ್ ಹತ್ಯೆ ಬೆನ್ನಲ್ಲೇ ಮತ್ತೊಂದು ಪ್ರಕರಣ

ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಮುಸ್ಲಿಂ ಯುವಕನ ಕೊಲೆ ಯತ್ನ ನಡೆದಿದೆ ಎಂದು ತಿಳಿದು ಬಂದಿದೆ. ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನಿಗೆ...

Read moreDetails
Page 1093 of 1707 1 1,092 1,093 1,094 1,707

Recent News

You cannot copy content of this page