ನ್ಯೂಸ್

ಸೂರಿಕುಮೇರು: ರಸ್ತೆ ಮಧ್ಯೆ ಕೆಟ್ಟು ನಿಂತ ಟ್ಯಾಂಕರ್: ವಾಹನ ಸಂಚಾರದಲ್ಲಿ ವ್ಯತ್ಯಯ..!!

ಬಂಟ್ವಾಳ: ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತ ಘಟನೆ ನಡೆದಿದೆ. ರಸ್ತೆಯ...

Read moreDetails

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಜು.14 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಪ್ರಾಸ್ತಾವಿಕ ಮಾತುಗಳೊಂದಿಗೆ ಸಂಸ್ಕೃತ ಶ್ಲೋಕಗಳೊಂದಿಗೆ ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸುತ್ತಾ ಎಲ್ಲರನ್ನೂ...

Read moreDetails

ವಿವೇಕಾನಂದ ಶಿಶು ಮಂದಿರದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ನಡೆಯಲಿರುವ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ವಿವೇಕಾನಂದ ಶಿಶು ಮಂದಿರದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಆ.19 ರಂದು ನಡೆಯಲಿರುವ 24ನೇ ವರ್ಷದ ಶ್ರೀಕೃಷ್ಣಲೋಕ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆಯನ್ನು ಜು.14ರಂದು ವಿವೇಕಾನಂದ...

Read moreDetails

ಎನ್.ಡಿ.ಎ ಪರೀಕ್ಷೆಗಳಿಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಗೆ ಪ್ರವೇಶಾತಿ ಪ್ರಾರಂಭ

ಪುತ್ತೂರು: ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್.ಡಿ.ಎ) ಯು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯು ಪುತ್ತೂರಿನ ಎ.ಪಿ.ಎಂ.ಸಿ ರಸ್ತೆಯಲ್ಲಿರುವ "ವಿದ್ಯಾಮಾತಾ ಅಕಾಡೆಮಿ"ಯಲ್ಲಿ ಜು. 24 ರಿಂದ ಪ್ರಾರಂಭಗೊಳ್ಳಲಿದೆ. ಸದ್ಯ...

Read moreDetails

ಬಂಟ್ವಾಳ: ಶತಾಯುಷಿ ಬಡಾಜೆ ಬಾಲಕೃಷ್ಣ ಶೆಟ್ಟಿ ವಿಧಿವಶ

ಬಂಟ್ವಾಳ: ಮಂಗ್ಲಿಮಾರ್ ಅಣ್ಣಪ್ಪ ಪಂಜುರ್ಲಿ ದೈವದ ಗಡಿಕಾರರದ ಬಡಾಜೆಗುತ್ತು ಶತಾಯುಷಿ ಬಾಲಕೃಷ್ಣ ಶೆಟ್ಟಿ (100) ರವರು ವಯೋಸಹಜವಾಗಿ ಸ್ವಗೃಹದಲ್ಲಿ ಜು.14 ರಂದು ನಿಧನರಾದರು. ಬಾಲಕೃಷ್ಣ ಶೆಟ್ಟಿ ರವರು...

Read moreDetails

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ..!!

ಪುತ್ತೂರು: ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಂಗಳೂರಿನಿಂದ ಶುಂಠಿಕೊಪ್ಪಕ್ಕೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ...

Read moreDetails

ಬೈತಡ್ಕ: ಅನುಮಾನಾಸ್ಪದ ವ್ಯಕ್ತಿ ಕಾಣಿಸಿಕೊಂಡ ಹಿನ್ನೆಲೆ: ತನಿಖೆ ನಡೆಸುವಂತೆ ಆಡಳಿತ ಸಮಿತಿಯಿಂದ ದೂರು

ಕಾಣಿಯೂರು: ಬೈತಡ್ಕ ಪರಿಸರದಲ್ಲಿ ಕಳೆದ ಎರಡು ದಿನಗಳ ಹಿಂದೆ ಅನುಮಾನಾಸ್ಪದ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದು, ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಈ ಬಗ್ಗೆ ಜುಮ್ಮಾ ಮಸೀದಿ...

Read moreDetails

ಉಪ್ಪಿನಂಗಡಿ: ಭಾರೀ ಗಾಳಿ ಮಳೆಯಿಂದಾಗಿ ಅಂಗಡಿಗಳಿಗೆ ಹಾನಿ: ಕಂಗಾಲಾದ ವ್ಯಾಪಾರಸ್ಥರು

ಉಪ್ಪಿನಂಗಡಿ: ಭಾರೀ ಗಾಳಿ ಮಳೆಯಿಂದಾಗಿ ಅಂಗಡಿ ಮುಂಗಟ್ಟುಗಳಿಗೆ ಹಾನಿಯಾದ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಮಧ್ಯಾಹ್ನ ವೇಳೆ ಸುರಿದ ಭಾರೀ ಗಾಳಿ ಮಳೆಗೆ ಅಂಗಡಿಗಳ ಮೇಲ್ಛಾವಣಿ ಹಾರಿ...

Read moreDetails

ಬನ್ನೂರು: ಭಾರೀ ಗಾಳಿಗೆ ತೆಂಗಿನ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ..!!

ಪುತ್ತೂರು: ಭಾರೀ ಗಾಳಿಗೆ ರಸ್ತೆಗೆ ಅಡ್ಡಲಾಗಿ ತೆಂಗಿನ ಮರ ಬಿದ್ದ ಘಟನೆ ಬನ್ನೂರು ಬಲಮುರಿ ದೇವಸ್ಥಾನದ ಬಳಿ ನಡೆದಿದೆ. ಭಾರೀ ಗಾಳಿಗೆ ತೆಂಗಿನ ಮರವೊಂದು ಬಿದ್ದ ಹಿನ್ನೆಲೆ...

Read moreDetails

ವಿಟ್ಲ: ಭಾರೀ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನಮರ: ಅಪಾರ ಹಾನಿ

ವಿಟ್ಲ: ಭಾರೀ ಗಾಳಿಗೆ ಮನೆಯ ಮೇಲೆ ತೆಂಗಿನ ಮರ ಬಿದ್ದ ಘಟನೆ ವಿಟ್ಲ ಸಮೀಪದ ಕಬ್ಬಿನ ಹಿತ್ತಿಲು ಎಂಬಲ್ಲಿ ನಡೆದಿದೆ. ವಿಟ್ಲ ಸಮೀಪದ ಕಬ್ಬಿನ ಹಿತ್ತಿಲು ರಿಯಾ...

Read moreDetails
Page 1116 of 1707 1 1,115 1,116 1,117 1,707

Recent News

You cannot copy content of this page