ನ್ಯೂಸ್

ಬೈತಡ್ಕ: ಕಾರು ಹೊಳೆಗೆ ಬಿದ್ದ ಪ್ರಕರಣ: 200 ಮೀ. ದೂರದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆಸಂಬಂಧಿಸಿದಂತೆ ಬೆತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮೃತದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿಪತ್ತೆಯಾಗಿದೆ. ಹೊಳೆಯಲ್ಲಿ ನೀರು...

Read moreDetails

ವಿಟ್ಲ: ನಾಪತ್ತೆಯಾಗಿದ್ದ ಕುಶಾಲಪ್ಪ ರವರ ಮೃತದೇಹ ಹೊಳೆಯಲ್ಲಿ ಪತ್ತೆ..!!

ವಿಟ್ಲ: ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ಪುಣಚ ಗ್ರಾಮದ ದಂಬೆ ಎಂಬಲ್ಲಿ ನಡೆದಿದೆ. ಹೊಳೆಯಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಜು.11 ರಂದು ನಾಪತ್ತೆಯಾಗಿದ್ದ ಕುಶಾಲಕ್ಷ ಎಂದು ಹೇಳಲಾಗುತ್ತಿದೆ. ಕೇಪು...

Read moreDetails

ಬೈತಡ್ಕ ಹೊಳೆಯಲ್ಲಿ ಕಾರು ಬಿದ್ದ ಪ್ರಕರಣ: 48 ಗಂಟೆ ಕಳೆದರೂ ಪತ್ತೆಯಾಗದ ಯುವಕರು:; ಎರಡನೇ ದಿನದ ಕಾರ್ಯಾಚರಣೆಯೂ ಸ್ಥಗಿತ: ವಿಟ್ಲ ಠಾಣೆಯಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ ದಾಖಲು

ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು.9 ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಪತ್ತೆಯಾಗಿದ್ದು, ನಿನ್ನೆ ಬೆಳಿಗ್ಗಿನಿಂದ ಸಂಜೆಯವರೆಗೂ ಹುಡುಕಾಡಿದರೂ ಪ್ರಯಾಣಿಕರ ಬಗ್ಗೆ...

Read moreDetails

(ಸ.10) ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮ: ಪೂರ್ವಭಾವಿ ಸಭೆ:; ಸಮಿತಿ ರಚನೆ

ಪುತ್ತೂರು: ಶ್ರೀರಾಮ ಗೆಳೆಯರ ಬಳಗ ರಿ. ಪುತ್ತಿಲ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮ ಸ.10 ರಂದು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ...

Read moreDetails

ಈಶ್ವರಮಂಗಲ ಮುಂಡ್ಯದಲ್ಲಿ ಮನೆ ಮೇಲೆ ಗುಡ್ಡ ಜರಿದು ವ್ಯಕ್ತಿಗೆ ಗಾಯ: ಆಸ್ಪತ್ರೆಗೆ ದಾಖಲು

ಪುತ್ತೂರು: ಭಾರೀ ಮಳೆಗೆ ಗುಡ್ಡ ಜರಿದು ಬಿದ್ದು ವ್ಯಕ್ತಿಯೋರ್ವರು ಗಂಭೀರ ಸ್ವರೂಪದ ಗಾಯಗಳಾದ ಘಟನೆ ಈಶ್ವರಮಂಗಲದ ಮುಂಡ್ಯ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದವರನ್ನು ಗುಡ್ಡಪ್ಪ ಗೌಡ ಎಂದು...

Read moreDetails

ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಪುತ್ತೂರು: 2022ನೇ ಸಾಲಿನ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಮೊದಲ ಸುತ್ತಿನ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ವಿಶಾಖ್ ಕಾಮತ್...

Read moreDetails

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೋ ಕಾಯ್ದೆಯಡಿ ವೈದ್ಯನ ಬಂಧನ

ವಿಟ್ಲ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವೈದ್ಯನೊಬ್ಬನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....

Read moreDetails

ಪುತ್ತೂರು: ಹಿತ ಆಸ್ಪತ್ರೆ ಮತ್ತು ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್ ನ ಜನರೇಟರ್ ಬ್ಯಾಟರಿ ಕಳವುಗೈದ ಪ್ರಕರಣ: ಕೇರಳ ಮೂಲದ ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು: ಕೆಲ ದಿನಗಳ ಹಿಂದೆ ಪುತ್ತೂರಿನ ಹಿತ ಆಸ್ಪತ್ರೆಯಿಂದ ಜನರೇಟರ್ ಬ್ಯಾಟರಿ ಕಳವುಗೈದಿದ್ದ ಮತ್ತು ಕೆ. ಎಸ್. ಆರ್. ಟಿ. ಸಿ ಬಸ್ ನಿಲ್ದಾಣದ ಬಳಿಯ ಸಾಯಿ...

Read moreDetails

ಬೈತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣ !!!! ದಿನವಿಡೀ ಕಾರ್ಯಾಚರಣೆಗೆ ಸಾಥ್ ನೀಡಿದ ಗ್ರಾ. ಪಂ ಅಧ್ಯಕ್ಷ ಮತ್ತು ಸದಸ್ಯರು: ಹಬ್ಬದ ದಿನ ಶೋಧ ಕಾರ್ಯ ನಡೆಸಿದ ಮುಸ್ಲಿಮರು : ವ್ಯಾಪಕ ಪ್ರಶಂಸೆ..

ಕಾಣಿಯೂರು: ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಮಸೀದಿಯ ಬಳಿಯಿರುವ ಸೇತುವೆಯಿಂದ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾಗಿದ್ದು, ಈ ಪ್ರಕರಣ ರಾಜ್ಯಾದ್ಯಂತ ಅಚ್ಚರಿಗೆ...

Read moreDetails

ಸೇಡಿಯಾಪು ಹನುಮಾಜೆಯಲ್ಲಿ ಗುಡ್ಡ ಕುಸಿತ: ನಿರ್ಮಾಣ ಹಂತದ ಮನೆಗೆ ಹಾನಿ

ಪುತ್ತೂರು: ಧಾರಾಕಾರ ಮಳೆಗೆ ಬನ್ನೂರು ಗ್ರಾ.ಪಂ ವ್ಯಾಪ್ತಿಯ ಸೇಡಿಯಾಪು ಸಮೀಪ ಹನುಮಾಜೆ ಎಂಬಲ್ಲಿ ಗುಡ್ಡ ಕುಸಿದು ಬಿದ್ದು ನಿರ್ಮಾಣ ಹಂತದ ಮನೆಗೆ ಹಾನಿಯಾಗಿದೆ. ಸೇಡಿಯಾಪು ಹನುಮಾಜೆಯಲ್ಲಿ ರಾಮ...

Read moreDetails
Page 1120 of 1707 1 1,119 1,120 1,121 1,707

Recent News

You cannot copy content of this page