ನ್ಯೂಸ್

ಪುತ್ತೂರು: ಜು.14 ರಂದು ನಡೆಯಲಿರುವ ‘ಮುತ್ತಿನ ನಗರಿಯ ಹಿಂದೂ ಹೃದಯ ಸಾಮ್ರಾಟ್’ ‘ಡಾ.ಎಂ.ಕೆ. ಪ್ರಸಾದ್ ಅಭಿವಂದನಾ’ ಕಾರ್ಯಕ್ರಮದ ಪೂರ್ವಭಾವಿ ಸಭೆ: ಸಮಿತಿ ರಚನೆ

ಪುತ್ತೂರು: ಜು.14 ರಂದು ಕೋಟೇಚಾ ಸಭಾಭವನದಲ್ಲಿ ನಡೆಯುವ ಮುತ್ತಿನ ನಗರಿಯ ಹಿಂದೂ ಹೃದಯ ಸಾಮ್ರಾಟ್ ಡಾ.ಎಂ.ಕೆ. ಪ್ರಸಾದ್ ಅಭಿವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜು.9 ರಂದು ಪುತ್ತೂರು...

Read moreDetails

ಭಾರೀ ಮಳೆಗೆ ಇರ್ದೆಯಲ್ಲಿ ಗುಡ್ಡ ಕುಸಿತ

ಪುತ್ತೂರು: ಭಾರೀ ಮಳೆಗೆ ಗುಡ್ಡ ಜರಿದು ಮನೆಗೆ ಹಾನಿ ಉಂಟಾದ ಘಟನೆ ಇರ್ದೆ ಗ್ರಾಮದ ಉಪ್ಪಳಿಗೆಯಲ್ಲಿ ನಡೆದಿದೆ. ಇರ್ದೆ ಗ್ರಾಮದ ಉಪ್ಪಳಿಗೆ ನಿವಾಸಿ ಧನಂಜಯ ಎಂಬವರ ಮನೆಯ...

Read moreDetails

ಭಾರೀ ಮಳೆ ಹಿನ್ನೆಲೆ: ಕರಾವಳಿಯಲ್ಲಿ ಜು.11ರ ವರೆಗೆ ರೆಡ್ ಅಲರ್ಟ್ ಮುಂದುವರಿಕೆ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆ ಜು.11ರ ವರೆಗೆ ರೆಡ್ ಅಲರ್ಟ್ ಮುಂದುವರಿಸಿದೆ. ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ...

Read moreDetails

ಪುತ್ತೂರು: ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಪುತ್ತೂರು: ವಿಟ್ಲ ಮೂಲದ ಆಟೋ ಚಾಲಕರೊಬ್ಬರು ತನಗೆ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಅದರ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕ ಮೆರೆದಿದ್ದಾರೆ. ಬಿಜೆಪಿ 4ನೇ ವಾರ್ಡ್ ಚಂದಳಿಕೆಯ ಅಧ್ಯಕ್ಷ...

Read moreDetails

ಅಮರನಾಥದಲ್ಲಿ ಮೇಘ ಸ್ಪೋಟ: ಬಂಟ್ವಾಳದ 30 ಮಂದಿ ಸುರಕ್ಷಿತ

ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಫೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥ ಕ್ಕೆ...

Read moreDetails

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ...

Read moreDetails

ಮಂಗಳೂರು: ಬಜರಂಗದಳ ಕಾರ್ಯಕರ್ತರರಿಂದ ಮಾಹಿತಿ:; ಬಕ್ರೀದ್ ವೇಳೆ ಬಲಿ ಕೊಡಲು ಜಾನುವಾರುಗಳನ್ನು ತಂದಿರಿಸಿದ್ದ ಜಾಗಕ್ಕೆ ಪೊಲೀಸ್ ದಾಳಿ: ಗೋವುಗಳ ರಕ್ಷಣೆ

ಮಂಗಳೂರು: ಬಕ್ರೀದ್ ಸಂದರ್ಭ ಕುರ್ಬಾನಿ ಕೊಡಲು ಅಕ್ರಮವಾಗಿ ತಂದಿರಿಸಿದ್ದ ಗೋವುಗಳನ್ನು ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರು ವಶಕ್ಕೆ ಪಡೆದ ಘಟನೆ ಕಾವೂರಿನ ಕುಂಜತ್ತಬೈಲ್ ಗುಡ್ಡದಲ್ಲಿ ನಡೆದಿದೆ....

Read moreDetails

ಉಪ್ಪಿನಂಗಡಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಮರ ವಶ: ಓರ್ವನ ಬಂಧನ: ಇಬ್ಬರು ಪರಾರಿ

ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ....

Read moreDetails

ಪುತ್ತೂರು: ವಕೀಲರ ಸಂಘದ ಆಶ್ರಯದಲ್ಲಿ ಕಾನೂನು ಕಾರ್ಯಗಾರ

ಪುತ್ತೂರು: ನ್ಯಾಯವಾದಿಗಳು ವಕೀಲಿ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ವೃತ್ತಿ ಧರ್ಮವನ್ನು ಪಾಲಿಸಬೇಕು ಎಂಬುದಾಗಿ ಹಿರಿಯ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ ರೈ ರವರು ಹೇಳಿದರು. ಅವರು ಪುತ್ತೂರು ವಕೀಲರ...

Read moreDetails

ಮಂಗಳೂರು: ಪಿಲಿಕುಳ ಉದ್ಯಾನವನದಲ್ಲಿ 11 ವರ್ಷಗಳ ಬಳಿಕ ಕಾಳಿಂಗಗಳ ಜನನ: 38 ಮೊಟ್ಟೆಗಳಿಗೆ ಕೃತಕ ಕಾವು

ಮಂಗಳೂರು: ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 8 ವರ್ಷದ ನಾಗಿಣಿ ಎಂಬ ಕಾಳಿಂಗ ಸರ್ಪ 38 ಮೊಟ್ಟೆಗಳನ್ನು ಇಟ್ಟಿದ್ದು, ಕೃತಕ ಕಾವು ನೀಡಿ, ಇದೀಗ ಮೊಟ್ಟೆಯೊಡೆದು ಹೊರ...

Read moreDetails
Page 1124 of 1708 1 1,123 1,124 1,125 1,708

Recent News

You cannot copy content of this page