ನ್ಯೂಸ್

ಬಪ್ಪಳಿಗೆ: ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಬಪ್ಪಳಿಗೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬೀಳ್ಕೊಡುಗೆ ಸಮಾರಂಭ ನಡೆಯಿತು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಸದಸ್ಯರು, ನಗರ ಸಭಾ ಮಾಜಿ ಸದಸ್ಯರು ಹಾಗೂ ಆದರ್ಶ ಸ್ತ್ರೀ ಶಕ್ತಿ...

Read moreDetails

ಕೆದಿಲ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ನಡೆಸಿದ ಪ್ರಕರಣ: ಬಂಧಿತ ಆರೋಪಿಗೆ ಜಾಮೀನು ಮಂಜೂರು

ಪುತ್ತೂರು: ಕೆಲ ದಿನಗಳ ಹಿಂದೆ ಕೆದಿಲ ಸಮೀಪ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಬಂಧಿತನಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕೆದಿಲ ಸತ್ತಿಕಲ್ಲು...

Read moreDetails

ಮಂಗಳೂರು: ಜಾಗ ಖರೀದಿ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಇಬ್ಬರ ಬಂಧನ..!!

ಮಂಗಳೂರು: ವೃದ್ಧರೋರ್ವರ ಜಾಗ ಮಾರಾಟಕ್ಕೆ ಸಂಬಂಧಿಸಿ ನಕಲಿ ದಾಖಲೆ ಸೃಷ್ಟಿಸಿ 60 ಲ.ರೂ.ಗೂ ಅಧಿಕ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಉಡುಪಿಯ ಅಶೋಕ ಕುಮಾರ್‌(47)...

Read moreDetails

(ಮೇ.8) ಉಪ್ಪಿನಂಗಡಿ: “ಶ್ರೀ ದುರ್ಗಾ ಫರ್ನಿಚರ್ಸ್ ಮತ್ತು ಹೋಂ ಎಪ್ಲಾಯನ್ಸಸ್” ನ ನೂತನ ಮಳಿಗೆ ಶುಭಾರಂಭ

ಉಪ್ಪಿನಂಗಡಿ: 'ಶ್ರೀ ದುರ್ಗಾ ಫರ್ನಿಚರ್ಸ್ ಮತ್ತು ಹೋಂ ಎಪ್ಲಾಯನ್ಸಸ್' ನ ನೂತನ ಮಳಿಗೆ ಮೇ.8 ರಂದು ಉಪ್ಪಿನಂಗಡಿ ಕೋಟೆ ರಸ್ತೆಯ ಪಶುವೈದ್ಯಕೀಯ ಆಸ್ಪತ್ರೆಯ ಬಳಿಯಲ್ಲಿ ಶುಭಾರಂಭಗೊಳ್ಳಲಿದೆ. ನೂತನ...

Read moreDetails

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತ ಯುವತಿ ಆತ್ಮಹತ್ಯೆ..!!

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ...

Read moreDetails

ಕಡಬ: ಕೃಷಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅನ್ಯಧರ್ಮಿಯರಿಂದ ಧಾರ್ಮಿಕ ಕಾರ್ಯ ಮಾಡಲು ಯತ್ನ ಆರೋಪ: ಠಾಣೆಗೆ ದೂರು

ಕಡಬ: ಕೃಷಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರ ಪಿತ್ರಾರ್ಜಿತ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿದ ಅನ್ಯಧರ್ಮಿಯರು ಪಾಳುಬಿದ್ದ ಕಟ್ಟಡದಲ್ಲಿ ಧಾರ್ಮಿಕ ವಿಧಿವಿಧಾನ ನಡೆಸಲು ಪ್ರಯತ್ನಿಸುತ್ತಿದ್ದು, ಈ ಬಗ್ಗೆ ಗ್ರಾಮ...

Read moreDetails

ವಿಟ್ಲ: ಸಾವನ್ನಪ್ಪಿದ ಬಾಲಕಿ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ: ಬಿಜೆಪಿ ಕ್ಷೇಮನಿಧಿಯಿಂದ ನೂತನ ಮನೆ ನಿರ್ಮಾಣದ ಘೋಷಣೆ

ವಿಟ್ಲ: ಕನ್ಯಾನದಲ್ಲಿ ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ...

Read moreDetails

ವಿಟ್ಲ: ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ ಪ್ರಕರಣ: ವಿಟ್ಲ ಪೊಲೀಸರ ಕಾರ್ಯಾಚರಣೆ : ಆರೋಪಿ ಬೆಳ್ತಂಗಡಿಯಲ್ಲಿ ವಶಕ್ಕೆ..!!!

ವಿಟ್ಲ: ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಎಸ್.ಎಸ್.ಎಲ್. ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ....

Read moreDetails

‘ಒಂದು ಕೇಸ್ ನೀಡಿದ್ದೀರಿ, ನಾವೂ ದಾಖಲೆ ಸಹಿತ ಹಲವು ಕೇಸ್ ನೀಡುತ್ತೇವೆ’: ‘ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದೇ ನಿಮ್ಮ ಮಾಜಿ ಅದ್ಯಕ್ಷರು’ – ಮಹಮ್ಮದ್ ಆಲಿ ಸ್ಫೋಟಕ ಹೇಳಿಕೆ

https://youtu.be/0dMUD2F2WPA ಪುತ್ತೂರು: ಸರ್ಕಾರಿ ಇಲಾಖೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಇತಿಹಾಸ ಕಂಡದರಿಯದಷ್ಟು ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಆಲಿ ರವರು ಆರೋಪಿದರು. ಅವರು...

Read moreDetails

ಬೆಳ್ತಂಗಡಿ: ಅಪಘಾತಕ್ಕೀಡಾಗಿದ್ದ ಗಾಯಾಳುವಿನಿಂದಲೇ ಬೆದರಿಸಿ ಹಣ ದರೋಡೆ ಮಾಡಿದ ಖದೀಮರು..!!

ಬೆಳ್ತಂಗಡಿ : ಘಾಟಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡ ಗಾಯಾಳುವಿನಿಂದ ಬೆದರಿಸಿ ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್‌ನಲ್ಲಿ ನಡೆದಿದೆ. ದೇವನಹಳ್ಳಿಯಿಂದ...

Read moreDetails
Page 1127 of 1639 1 1,126 1,127 1,128 1,639

Recent News

You cannot copy content of this page