ನ್ಯೂಸ್

ಬಂಟ್ವಾಳ: ಕಾರುಗಳ ಮಧ್ಯೆ ಡಿಕ್ಕಿ: ಓರ್ವ ಗಂಭೀರ

ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ.ರೋಡ್ - ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನಾವೂರು ಬಡಗುಂಡಿ ಸಮೀಪ...

Read moreDetails

ನವೋದಯ ಸ್ವ -ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ: ಸ್ವ -ಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ- ಶಕುಂತಳಾ ಶೆಟ್ಟಿ

ಪುತ್ತೂರು: ಸ್ವ -ಸಹಾಯ ಸಂಘಗಳ ಮೂಲಕ ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸಲು ಸಾಧ್ಯವಾಗಿದೆ ಹಾಗೂ ಇದರಿಂದ ಮಹಿಳಾ ಸಬಲೀಕರಣವಾಗಲು ಕಾರಣವಾಗಿದೆ ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ...

Read moreDetails

ವಿಟ್ಲ: ಉದ್ಯಮಿ ಮನೆಗೆ ನುಗ್ಗಿ, ಅವಾಂತರ ಸೃಷ್ಟಿಸಿದ ಕುಡುಕ: ದೂರು ದಾಖಲು

ವಿಟ್ಲ: ಉದ್ಯಮಿಯೋರ್ವರ ಮನೆಗೆ ನುಗ್ಗಿದ ಪಾನಮತ್ತ ವ್ಯಕ್ತಿಯೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ...

Read moreDetails

ವಿಟ್ಲ: ಅಕ್ರಮ ಸಕ್ರಮ ಸಮಿತಿ ಸಭೆ: ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ

ವಿಟ್ಲ: ಭ್ರಷ್ಟಾಚಾರ ಮುಕ್ತವಾದ ವ್ಯವಸ್ಥೆಯನ್ನು ಎಲ್ಲಾ ಇಲಾಖೆಯಲ್ಲಿ ನೀಡಬೇಕು. ರೈತರಿಗೆ, ಕೂಲಿ ಕಾರ್ಮಿಕರಿಗೆ, ಬಡವರಿಗೆ ಮೂಲಭೂತ ಸೌಕರ್ಯಕ್ಕೆ ಸಮಸ್ಯೆಯಾಗದ ರೀತಿಯಲ್ಲಿ ಅಧಿಕಾರಿಗಳು ನಡೆದುಕೊಳ್ಳಬೇಕು. ಮಳೆಗಾಲದಲ್ಲಿ ಎಲ್ಲಾ ಸಮಯದಲ್ಲಿ...

Read moreDetails

ತೀವ್ರ ಮಳೆಯಾಗುವ ಸಂಭವ: ದ.ಕ. ಜಿಲ್ಲೆಯಾದ್ಯಂತ ಜು.4-7 ರವರೆಗೆ ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ಮೂರು ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ಸದ್ಯ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿಯೂ ತೀವ್ರ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆ...

Read moreDetails

(ಜು.2) ರೋಟರಿ ಕ್ಲಬ್ ಪುತ್ತೂರು ಈಸ್ಟ್ ನ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಅಧ್ಯಕ್ಷರಾಗಿ ಶರತ್ ಕುಮಾರ್ ರೈ, ಕಾರ್ಯದರ್ಶಿಯಾಗಿ ಶಶಿಕಿರಣ್ ರೈ, ಕೋಶಾಧಿಕಾರಿ ವಸಂತ ಜಾಲಾಡಿ

ಪುತ್ತೂರು: ರೋಟರಿ ಜಿಲ್ಲೆ 3181 ವಲಯ ಇದರ ರೋಟರಿ ಕ್ಲಬ್ ಪುತ್ತೂರು ಈಸ್ಟ್ ಇದರ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭವೂ ಜು.2 ರಂದು...

Read moreDetails

ಮಹಾರಾಷ್ಟ್ರದಲ್ಲಿ ನೂತನವಾಗಿ ಬಿಜೆಪಿ ಮತ್ತು ಶಿವಸೇನೆ ಸರಕಾರ ರಚನೆಯಾದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷಾಚರಣೆ

ಮಹಾರಾಷ್ಟ್ರದಲ್ಲಿ ನೂತನವಾಗಿ ಬಿಜೆಪಿ ಮತ್ತು ಶಿವಸೇನೆ ಸರಕಾರ ರಚನೆಯಾದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯ ಮುಂದೆ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ...

Read moreDetails

ಪುತ್ತೂರು : ಪಂಜಳದಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರುಗಳ ನಡುವೆ ಡಿಕ್ಕಿ : ಹಲವರಿಗೆ ಗಾಯ

ಪುತ್ತೂರು: ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ಕಾರುಗಳ ನಡುವೆ ಅಪಘಾತ ನಡೆದ ಘಟನೆ ಮುಂಡೂರು ಗ್ರಾಮದ ಪಂಜಳದಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರುಗಳ ಮುಂಭಾಗ ಜಖಂ ಗೊಂಡಿದ್ದು...

Read moreDetails

ನೂಪುರ್ ಶರ್ಮ ರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ – ಎಲ್ಲ ಎಫ್ಐಆರ್ ಗಳ ಏಕೀಕೃತ ವಿಚಾರಣೆಗೆ ನಕಾರ : ಬಹಿರಂಗ ಕ್ಷಮೆ ಯಾಚಿಸಲು ಸೂಚನೆ…!!!!

ಪ್ರವಾದಿ ಕುರಿತಾಗಿ ತಾವು ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ದೇಶ ವಿವಿಧ ಭಾಗಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ನೂಪುರ್‌ ಶರ್ಮಾ...

Read moreDetails

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ :ಪುತ್ತೂರಿನ ಯುವಕನ ವಿರುದ್ಧ ಸುಳ್ಯದಲ್ಲಿ ಪ್ರಕರಣ ದಾಖಲು

ಪುತ್ತೂರು :ಸುಳ್ಯ ಅಜ್ಜಾವರ ಗ್ರಾಮದ ಅಪ್ರಾಪ್ತ ಯುವತಿಯ ಜತೆ ಲೈಂಗಿಕ ದೌರ್ಜನ್ಯ ಎಸಗಿ ಯುವತಿ ಗರ್ಭವತಿಯಾಗಲು ಕಾರಣನಾದ ಯುವಕನ ವಿರುದ್ಧ ಯುವತಿಯ ಮನೆಯವರು ನೀಡಿದ ದೂರಿನ ಮೇರೆಗೆ...

Read moreDetails
Page 1134 of 1708 1 1,133 1,134 1,135 1,708

Recent News

You cannot copy content of this page