ನ್ಯೂಸ್

ಪುತ್ತೂರು ಬ್ಲಾಕ್ ಕಾಂಗ್ರೆಸ್-ಯೂತ್ ಕಾಂಗ್ರೆಸ್ ಜಟಾಪಟಿ, ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಇತ್ಯರ್ಥ..!!

ಪುತ್ತೂರು: ಕೆಲ ದಿನಗಳಿಂದ ಪುತ್ತೂರು ಕಾಂಗ್ರೆಸ್ ಪಾಳಯದಲ್ಲಿ ಎದ್ದಿದ್ದ ಗೊಂದಲ ಇದೀಗ ಕ್ಷಮನಗೊಂಡಿದ್ದು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ರವರ ಮಧ್ಯ ಪ್ರವೇಶದಿಂದ ಗೊಂದಲಗಳಿಗೆ ತೆರೆ ಬಿದ್ದಿದೆ. ಯೂತ್...

Read moreDetails

ನಾಲ್ಕು ವರ್ಷಗಳ ಹಿಂದೆ ಬಂಟ್ವಾಳದಿಂದ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್‌ನಲ್ಲಿ ಪತ್ತೆ

ಬಂಟ್ವಾಳ: ನಾಲ್ಕು ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್‌ನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಇಂದಿರಾ ನಗರ ನಿವಾಸಿ ತಿಲಕ್ (28) ಪತ್ತೆಯಾದ ಯುವಕ....

Read moreDetails

ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಮನವಿ

ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ರಾಷ್ಟ್ರಪತಿಗಳಿಗೆ ಪುತ್ತೂರು ಉಪವಿಭಾಗ ಸಹಾಯಕ ಕಮೀಷನರ್ ಮೂಲಕ...

Read moreDetails

ಅತ್ತೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನ: ತಾಯಿ ಮಗುವನ್ನು ರಕ್ಷಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ಅತ್ತೆಯ ಕಿರುಕುಳದಿಂದ ಮನನೊಂದು ಎರಡು ವರ್ಷದ ಮಗುವಿನ ಜೊತೆ ಆತ್ಮಹತ್ಯೆ ಮಾಡಲೆಂದು ಬೆಳ್ತಂಗಡಿಗೆ ಬಂದ ಮಹಿಳೆಯನ್ನು ಧರ್ಮಸ್ಥಳ ಪೊಲೀಸರು ಪಾರು ಮಾಡಿದ್ದಾರೆ. ಮಡಿಕೇರಿಯ ಶುಂಠಿಕೊಪ್ಪ ಸಮೀಪದ...

Read moreDetails

ಸರಕಾರಿ ವೈದ್ಯರ ಸಹಿ ನಕಲೀಕರಿಸಿ ಡ್ರೈವಿಂಗ್ ಲೈಸೆನ್ಸ್ ನವೀಕರಣಕ್ಕೆ ಯತ್ನ: ವಿಟ್ಲ ಮೂಲದ ಫಿರೋಜ್ ನ ಬಂಧನ..!!

ಬಂಟ್ವಾಳ: ಸರಕಾರಿ ವೈದ್ಯರೋರ್ವರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರಕಾರಕ್ಕೆ ವಂಚಿಸಲು ಪ್ರಯತ್ನಿಸಿ ಆರೋಪಿಯೋರ್ವ ಸಿಕ್ಕಿ ಬಿದ್ದ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....

Read moreDetails

ಪುತ್ತೂರು: ಸ.ಪ್ರ.ದ.ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ಶೀಘ್ರ ಉಪನ್ಯಾಸಕರನ್ನು ನೇಮಿಸುವಂತೆ ಶಾಸಕರಿಗೆ ಮನವಿ

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ಲು ಪುತ್ತೂರು ಇಲ್ಲಿ ತರಗತಿಗಳು ಆರಂಭವಾಗಿ ಒಂದು ತಿಂಗಳು ಕಳೆದರೂ ಸಮಾಜಶಾಸ್ತ್ರ ವಿಭಾಗಕ್ಕೆ ಉಪನ್ಯಾಸಕರ ನೇಮಕಾತಿ ಆಗಿಲ್ಲ ಎಂಬ ವಿಚಾರವಾಗಿ...

Read moreDetails

ಮಂಗಳೂರು: ಫ್ಲಾಟ್ ಮಹಡಿಯಿಂದ ಆಯತಪ್ಪಿ ಬಿದ್ದು ಬಾಲಕಿ ಸಾವು..!!

ಮಂಗಳೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಮನೆಯ ಹಾಲ್‌ಗೆ ತಾಗಿಕೊಂಡಿರುವ ಬಾಲ್ಕನಿಯ ಸೈಡ್ ಕರ್ಟನ್‌ಗಳನ್ನು ಸರಿ ಮಾಡುತ್ತಿರುವಾಗ ಬಾಲಕಿಯೋರ್ವಳು ಆಯತಪ್ಪಿ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ....

Read moreDetails

ಮಂಗಳೂರು: ರಾಜಾ ಕೊಲೆ ಪ್ರಕರಣ: ಪ್ರಮುಖ ಆರೋಪಿ ಮೈಕಲ್ ನವೀನ್ ಬಂಧನ

ಮಂಗಳೂರು: ನಗರದ ಬೈಕಂಪಾಡಿ ಮೀನಕಳಿಯಕ್ಕೆ ಹೋಗುವ ರಸ್ತೆ ಬದಿಯಲ್ಲಿ ರೌಡಿ ಶೀಟರ್ ರಾಜ ಯಾನೆ ರಾಘವೇಂದ್ರ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದ...

Read moreDetails

ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಾಟ: ಮಂಗಳೂರು ಸಿಸಿಬಿ ಪೊಲೀಸರಿಂದ ಮಹಿಳೆ ಸೇರಿ ನಾಲ್ವರ ಸೆರೆ

ಮಂಗಳೂರು: ಮಾದಕ ವಸ್ತು ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಇನ್‌ಸ್ಪೆಕ್ಟರ್‌ ಮಹೇಶ್‌...

Read moreDetails

ವಿಟ್ಲ: ಅಕ್ರಮವಾಗಿ ದಾಸ್ತಾನಿಸಿದ್ದ ಭಾರೀ ಪ್ರಮಾಣದ ಸ್ಪೋಟಕ ಪತ್ತೆ: ಸಾವಿರಾರು ರೂ. ಮೌಲ್ಯದ ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು

ವಿಟ್ಲ: ಪುಣಚ ಗ್ರಾಮದ ಎರ್ಮೆತೊಟ್ಟಿ ಎಂಬಲ್ಲಿ ಕೊರೆಯ ವಠಾರದಲ್ಲಿ ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ದಾಸ್ತಾನು ಇರಿಸಿದ್ದು ಪತ್ತೆಯಾಗಿದೆ. ವಿಟ್ಲ ಪೊಲೀಸರು ರೌಂಡ್ಸ್ ನಲ್ಲಿದ್ದ ಸಂದರ್ಭ ಖಚಿತ ಮಾಹಿತಿ...

Read moreDetails
Page 1154 of 1710 1 1,153 1,154 1,155 1,710

Recent News

You cannot copy content of this page