ನ್ಯೂಸ್

ಕೆದಂಬಾಡಿ: ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಗ್ರಾಮೀಣ ರೈತ ಸಂತೆ

ಪುತ್ತೂರು: ಕೆದಂಬಾಡಿ ಗಾಮ ಪಂಚಾಯತ್ ಹಾಗೂ ಆಸರೆ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಸಂಜೀವಿನಿ ಗ್ರಾಮೀಣ ರೈತ ಸಂತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರತನ್ ರೈ ರವರು ಉದ್ಘಾಟಿಸಿ...

Read moreDetails

ಮಣಿಪಾಲ: ಮನೆ ವಾಸ್ತವ್ಯ ವಿಚಾರದಲ್ಲಿ ಗಲಾಟೆ: ಅಣ್ಣನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ತಮ್ಮ..!!

ಉಡುಪಿ: ಮನೆಯ ವಾಸ್ತವ್ಯದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ ನಡೆದು ತಮ್ಮನೇ ಅಣ್ಣನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ...

Read moreDetails

ಮದುವೆಯಾಗುವಂತೆ ಕೇಳಿದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆಗೈದ ಪ್ರಿಯಕರ..!!

ಬೆಂಗಳೂರು​: ತನ್ನ ಪ್ರಿಯಕರನಲ್ಲಿ ಮದುವೆಯಾಗುವಂತೆ ಕೇಳಿದ ಯುವತಿಗೆ ಪ್ರಿಯಕರನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಗರದಲ್ಲಿ ನಡೆದಿದೆ. ಈ...

Read moreDetails

ಮಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತ: ಎಎಸ್ಐ ಮೃತ್ಯು..!!

ಮಂಗಳೂರು: ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ಪೂರ್ವ...

Read moreDetails

ಉಪ್ಪಿನಂಗಡಿ: ಹೈಕೋರ್ಟ್ ತೀರ್ಪಿನ ಮಧ್ಯೆಯೂ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ಕಾಲೇಜು ಪ್ರವೇಶಕ್ಕೆ ನಿರಾಕರಿಸಿದ ಆಡಳಿತ ಮಂಡಳಿ..!!

ಉಪ್ಪಿನಂಗಡಿ: ಹೈಕೋರ್ಟ್ ತೀರ್ಪಿನ ಮಧ್ಯೆಯೂ ಮತ್ತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಮಾ.18...

Read moreDetails

ಮಂಗಳೂರು: ಮಗು ಅದಲು-ಬದಲು ಪ್ರಕರಣ: ತನಿಖಾಧಿಕಾರಿ ಕೈ ಸೇರಿದ ಡಿ.ಎನ್.ಎ. ಪರೀಕ್ಷಾ ವರದಿ..!!

ಮಂಗಳೂರು: ವರ್ಷದ ಹಿಂದೆ ಭಾರೀ ಸುದ್ದಿಯಾಗಿದ್ದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ ಮಗು ಅದಲು -ಬದಲು ಆರೋಪ ಪ್ರಕರಣದ ಹಿನ್ನೆಲೆ ಹೈದರಾಬಾದ್‌ನ ‍ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಡಿಎನ್‌ಎ ಪರೀಕ್ಷೆಯ ವರದಿಯು...

Read moreDetails

(ಮಾ.19) ವಿಟ್ಲ: ಅನ್ನಮೂಲೆ ಶ್ರೀ ಅನ್ನಪೂರ್ಣೇಶ್ವರಿ ದೇವಿ ಮಂದಿರದ 41ನೇ ವಾರ್ಷಿಕೋತ್ಸವ ಹಾಗೂ ಪರಿವಾರ ದೈವಗಳ ನೇಮೋತ್ಸವ

ವಿಟ್ಲ: ಅನ್ನಮೂಲೆ ಶ್ರೀ ಅನ್ನಪೂರ್ಣೇಶ್ವರಿ ದೇವಿ ಮಂದಿರದ 41ನೇ ವಾರ್ಷಿಕೋತ್ಸವ ಹಾಗೂ ಪರಿವಾರ ದೈವಗಳ ನೇಮೋತ್ಸವ ಮಾ.19 ರಂದು ನಡೆಯಲಿದೆ. ವೇ.ಮೂ. ಉದಯೇಶ ಕೆದಿಲಾಯ ರವರ ನೇತೃತ್ವದಲ್ಲಿ...

Read moreDetails

ತೆಂಕುತಿಟ್ಟಿನ ಪ್ರಸಿದ್ಧ ಸ್ತ್ರೀ ವೇಷಧಾರಿ ವಿಶ್ವನಾಥ ಗೌಡ ನಿಧನ..!!

ಉಡುಪಿ: ತೆಂಕುತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ವಿಶ್ವನಾಥ ಗೌಡ (62) ಮಾ.17 ರಂದು ಸಂಜೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಕುರಿಯ ವಿಠಲ ಶಾಸ್ತ್ರಿ ಮತ್ತು ಪಡ್ರೆ...

Read moreDetails

ಉಳ್ಳಾಲ: ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ಆರೋಪ: ಆರೋಪಿ ಪೊಲೀಸ್ ವಶಕ್ಕೆ..!!

ಉಳ್ಳಾಲ: ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹರೇಕಳ ಗ್ರಾಮದ ಆಲಡ್ಕ ನಿವಾಸಿ ನಿಝಾಂ(31) ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಮಾ.16 ರಂದು ಹರೇಕಳ...

Read moreDetails

ಕಡಬ: ಪೇರಳ ಮರದಿಂದ ಬಿದ್ದು ಎಂಟು ವರ್ಷದ ಬಾಲಕ ದಾರುಣ ಸಾವು..!!

ಕಡಬ: ಶಾಲೆ ಮುಗಿಸಿ ಮನೆಗೆ ಬಂದ ಬಾಲಕನೊಬ್ಬ ಪೇರಳ ಮರ ಹತ್ತಲು ಹೋಗಿ ಉರುಳಿ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ...

Read moreDetails
Page 1174 of 1638 1 1,173 1,174 1,175 1,638

Recent News

You cannot copy content of this page