ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ: ಛಲದಿಂದ ಮುನ್ನಡೆದರೆ ವ್ಯಕ್ತಿ ಮೌಲ್ಯದ ಉತ್ತಮ ಪ್ರತಿನಿಧಿಯಾಗಿ ಮೂಡಿ ಬರಲು ಸಾಧ್ಯ- ಕೃಷ್ಣಪ್ರಸಾದ್ ಕಾಯರ್‌ಕಟ್ಟೆ

ಪುತ್ತೂರು: ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ಧೈರ್ಯವನ್ನು ಕಳೆದುಕೊಳ್ಳದೆ ಛಲದಿಂದ ಮುನ್ನಡೆದರೆ...

Read moreDetails

ಉಳ್ಳಾಲ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಸಹಿತ ಹಲವು ಮುಖಂಡರು ನಾಳೆ ಬಿಜೆಪಿ ಸೇರ್ಪಡೆ: ಖಾದರ್‌ ಜೊತೆ ರಾಜಕಾರಣ ಮಾಡುವುದಕ್ಕಿಂತ ಆತ್ಮಹತ್ಯೆ ಮಾಡುವುದೇ ಲೇಸು’..!! ಸಂತೋಷ್ ಶೆಟ್ಟಿ

ಮಂಗಳೂರು: ಯು.ಟಿ ಖಾದರ್‌ ಜೊತೆ ರಾಜಕಾರಣ ಮಾಡುವುದಕ್ಕಿಂತ ಆತ್ಮಹತ್ಯೆ ಮಾಡುವುದೇ ಲೇಸು. ಅವರು ಸ್ವಾರ್ಥಿ, ಮನುಷ್ಯತ್ವ, ಕರುಣೆ ಇಲ್ಲದ ಓರ್ವ ಭ್ರಷ್ಟ ರಾಜಕಾರಣಿ ಎಂದು ಉಳ್ಳಾಲದ ಮಾಜಿ...

Read moreDetails

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್‌: ಉಡುಪಿಯ ಮೂವರ ವಿರುದ್ಧ ಪ್ರಕರಣ ದಾಖಲು..!!

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಹಾಕಿದ ಆರೋಪದ ಮೇಲೆ ಜಿಲ್ಲೆಯ ಮೂವರ ವಿರುದ್ಧ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರಕೂರು ಹನೇಹಳ್ಳಿಯ ಉಡ್ಡಾಲಗುಡ್ಡೆಯ ಆನಂದ್‌...

Read moreDetails

ಮಂಗಳೂರು: ಬೈಕ್‌ ವ್ಹೀಲಿಂಗ್: ನಾಲ್ವರ ವಿರುದ್ಧ ಎಫ್‌ಐಆರ್‌..!!

ಮಂಗಳೂರು: ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ವಿರುದ್ಧ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಯಾಸ್ ಝಿಯಾನ್ ಎಂಬಾತ ಮಾ.1ರಿಂದ 6ರವರೆಗೆ ನೋಂದಣಿ...

Read moreDetails

ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಶಾಸಕ ಮಠಂದೂರು ಆಗ್ರಹ

ಬೆಂಗಳೂರು: ಪುತ್ತೂರಿನ ಪೂರ್ವ ಭಾಗದ ಆಸ್ಪತ್ರೆಯ ಬಗ್ಗೆ ವಾಸ್ತವಕ್ಕೆ ವಿರುದ್ಧವಾಗಿ ಆರೋಗ್ಯ ಸಚಿವರ ಉತ್ತರವಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ವಿಧಾನಸಭೆಯಲ್ಲಿ ಈ ವಿಚಾರವಾಗಿ...

Read moreDetails

ಈಶ್ವರಮಂಗಲ: ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಜೀವನ್ ನೇಣು ಬಿಗಿದು ಆತ್ಮಹತ್ಯೆ..!!

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ. ಮೃತರನ್ನು ಈಶ್ವರಮಂಗಲ ಮೈಯಳ ನಿವಾಸಿ ಜೀವನ್(23) ಎನ್ನಲಾಗಿದೆ. ಜೀವನ್ ಸೌಂಡ್ಸ್, ಲೈಟಿಂಗ್ಸ್ ಕೆಲಸ ನಿರ್ವಹಿಸುತ್ತಿದ್ದು,...

Read moreDetails

ಕಡಬ: ತನ್ನದೇ ನಿರ್ಮಾಣ ಹಂತದ ಮನೆಯ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು…!! 40 ದಿನದ ಅಂತರದಲ್ಲಿ ಒಂದೇ ಕುಟುಂಬದ ಮೂವರು ಸಾವು..!!

ಕಡಬ: ತನ್ನದೇ ನಿರ್ಮಾಣ ಹಂತದ ಮನೆಯ ಕಟ್ಟಡದ ಮೇಲಿನಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ. ನೆಲ್ಯಾಡಿ ಗ್ರಾಮದ...

Read moreDetails

ಕೊಯಿಲ: ಗುಡ್ಡಕ್ಕೆ ಆಕಸ್ಮಿಕ ಬೆಂಕಿ: ಎಕರೆ ಗಟ್ಟಲೆ ಹುಲ್ಲುಗಾವಲು ಬೆಂಕಿಗಾಹುತಿ..!!

ಆಲಂಕಾರು: ಕೊಯಿಲದ ಜಾನುವಾರು ಸಂವರ್ಧನಾ ಕೇಂದ್ರದ ಹುಲ್ಲುಗಾವಲಿನ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಗುಡ್ಡದಲ್ಲಿದ್ದ ಹುಲ್ಲುಗಳು ಬೆಂಕಿಗಾಹುತಿಯಾಗಿವೆ. ಕಡಬ ತಾಲೂಕಿನ ಕೊಯಿಲದ ಜಾನುವಾರು ಸಂವರ್ಧನಾ ಕೇಂದ್ರವು ಸುಮಾರು 700...

Read moreDetails

ಕೆ.ಪಿ.ಟಿ.ಸಿ.ಎಲ್. ನೇಮಕಾತಿಯ ಲಿಖಿತ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಆನ್ಲೈನ್ ತರಬೇತಿ ಪ್ರಾರಂಭ

ಪುತ್ತೂರು: 2022ರ ಸಾಲಿನ ಕರ್ನಾಟಕ ಪ್ರಸರಣ ವಿದ್ಯುತ್ ನಿಗಮ ನೇಮಕಾತಿಗೆ ಸಂಬಂಧಿಸಿದಂತೆ AE/AEE/JE/JA ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಸದ್ಯ ಅರ್ಜಿ ಸಲ್ಲಿಸಿದವರಿಗೆ ಅಥವಾ ಮುಂದೆ ಅರ್ಜಿ ಸಲ್ಲಿಸಲು...

Read moreDetails

ಮಂಗಳೂರು: ಕೆಲಸಕ್ಕೆಂದು ತೆರಳಿದ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು..!!

ಮಂಗಳೂರು: ಮನೆಯಿಂದ ಕೆಲಸಕ್ಕೆಂದು ಹೇಳಿ ಹೊರಗಡೆ ಹೋದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ್ಷಿತಾ ಸಾಲ್ಯಾನ್ (30) ನಾಪತ್ತೆಯಾದ ಮಹಿಳೆ....

Read moreDetails
Page 1181 of 1638 1 1,180 1,181 1,182 1,638

Recent News

You cannot copy content of this page