ಉಪ್ಪಿನಂಗಡಿ: ಬೈಕ್ ಹಾಗೂ ಹೋಂಡಾ ಆಕ್ಟಿವಾ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ 34 ನೆಕ್ಕಿಲಾಡಿಯಲ್ಯಾಂಪ್ಸ್ ಸೊಸೈಟಿ ಬಳಿ ನಡೆದಿದೆ....
Read moreDetailsವಿಟ್ಲ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮೈಕೆ ನಿವಾಸಿ ನವೀನ್(37) ರವರು ನಾಪತ್ತೆಯಾದವರಾಗಿದ್ದಾರೆ....
Read moreDetailsಪುತ್ತೂರು: ಕೆಲವು ದಿನಗಳ ಹಿಂದೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದ ಭೀಕರ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಮ್ಮದ್ ಹಾಶಿರ್ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು,...
Read moreDetailsವಿಟ್ಲ: ಕನ್ಯಾನದಲ್ಲಿ ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ಮನೆಗೆ ಹಿಂದೂ ಜಾಗರಣ ವೇದಿಕೆ ಮುಖಂಡರು ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿ, ಅವರಿಗೆ ಧೈರ್ಯ...
Read moreDetailsವಿಟ್ಲ: ವ್ಯಕ್ತಿಯೋರ್ವ ಜನನಿಬಿಡ ಸ್ಥಳದಲ್ಲೇ ಮಹಿಳೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಘಟನೆಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ...
Read moreDetailsಪುತ್ತೂರು: ಮೂರುವರೆ ವರ್ಷದ ಮಗುವೊಂದು ಅನಾರೋಗ್ಯದಿಂದಾಗಿ ಸಾವನ್ನಪ್ಪಿದ ಘಟನೆ ಕರಿಯಾಲು ನೆಕ್ಕರೆ ಎಂಬಲ್ಲಿ ನಡೆದಿದೆ. ಕರಿಯಾಲು ನೆಕ್ಕರೆ ನಿವಾಸಿ ಸಂತೋಷ್ ಮತ್ತು ತನುಜಾ ದಂಪತಿಗಳ ಮೂರುವರೆ ವರ್ಷದ...
Read moreDetailsಪುತ್ತೂರು: ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮೇ.7 ರಂದು ದರ್ಬೆಯಲ್ಲಿ ನಡೆದಿದೆ. ಕಾರ್ ಟರ್ನ್ ಮಾಡುತ್ತಿದ್ದ ವೇಳೆ ಬುಲೆಟ್ ಬೈಕೊಂದು ಡಿಕ್ಕಿ ಹೊಡೆದಿದ್ದು,...
Read moreDetailsಪುತ್ತೂರು: ಬಪ್ಪಳಿಗೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬೀಳ್ಕೊಡುಗೆ ಸಮಾರಂಭ ನಡೆಯಿತು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಸದಸ್ಯರು, ನಗರ ಸಭಾ ಮಾಜಿ ಸದಸ್ಯರು ಹಾಗೂ ಆದರ್ಶ ಸ್ತ್ರೀ ಶಕ್ತಿ...
Read moreDetailsಪುತ್ತೂರು: ಕೆಲ ದಿನಗಳ ಹಿಂದೆ ಕೆದಿಲ ಸಮೀಪ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಬಂಧಿತನಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕೆದಿಲ ಸತ್ತಿಕಲ್ಲು...
Read moreDetailsಮಂಗಳೂರು: ವೃದ್ಧರೋರ್ವರ ಜಾಗ ಮಾರಾಟಕ್ಕೆ ಸಂಬಂಧಿಸಿ ನಕಲಿ ದಾಖಲೆ ಸೃಷ್ಟಿಸಿ 60 ಲ.ರೂ.ಗೂ ಅಧಿಕ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಉಡುಪಿಯ ಅಶೋಕ ಕುಮಾರ್(47)...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.