ನ್ಯೂಸ್

ಬಂಟ್ವಾಳ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು..!!

ಬಂಟ್ವಾಳ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಮೃತಪಟ್ಟ ಘಟನೆ ಗುರುವಾರ ಸಂಜೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡಬೆಟ್ಟುನಲ್ಲಿ ನಡೆದಿದೆ. ಕಾಡುಬೆಟ್ಟು ಕ್ರಾಸ್ ನಿವಾಸಿ...

Read moreDetails

ಕಾಣಿಯೂರು: ವ್ಯಕ್ತಿಯೋರ್ವರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆ..!!

ಕಡಬ: ವ್ಯಕ್ತಿಯೋರ್ವರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಕಾಣಿಯೂರು ರೈಲ್ವೇ ಟ್ರ್ಯಾಕ್‌ ನಲ್ಲಿ ಏ. 29ರ ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಕಾಣಿಯೂರು ಸಮೀಪದ ಅಭೀರ ನಿವಾಸಿ ದಿ.ರಾಮಯ್ಯ ಪೂಜಾರಿ...

Read moreDetails

ಕುಕ್ಕೆಸುಬ್ರಹ್ಮಣ್ಯ: ಹಾಡಹಗಲೇ ಸ್ನಾನಘಟ್ಟದಲ್ಲಿ ಭಕ್ತಾಧಿಯ ಚಿನ್ನಾಭರಣ ಕಳವು..!!

ಸುಬ್ರಹ್ಮಣ್ಯ: ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ನಡೆದಿದೆ. ಮೈಸೂರು ವಿವೇಕಾನಂದ ನಗರ ನಿವಾಸಿ ನಂಜಮ್ಮ...

Read moreDetails

ವಿಟ್ಲ: ಸೌಹಾರ್ದತೆಗೆ ಸಾಕ್ಷಿಯಾಯಿತು ಇನ್ನೊಂದು ಇಫ್ತಾರ್ ಕೂಟ

ವಿಟ್ಲ: ರಾಜ್ಯದಲ್ಲಿ ಇತ್ತೀಚೆಗೆ ದ್ವೇಷದ ವಾತಾವರಣ ಹೆಚ್ಚಾಗುತ್ತಿದ್ದು, ದಿನಬೆಳಗಾದಂತೆ ಬಹಿಷ್ಕಾರ, ದ್ವೇಷದ ಸುದ್ದಿಗಳಿಗೆ ಜನರು ನೊಂದು ಹೋಗಿದ್ದಾರೆ. ಈ ಮಧ್ಯೆ ಕೆಲವೊಂದು ಕಡೆಗಳಲ್ಲಿ ಸೌಹಾರ್ದ ಸಂದೇಶ ಸಾರುವ...

Read moreDetails

ಮಂಗಳೂರು: ದುಷ್ಕರ್ಮಿಗಳಿಂದ ರೌಡಿ ಶೀಟರ್ ರಾಹುಲ್ ನ ಬರ್ಬರ ಹತ್ಯೆ..!!

ಮಂಗಳೂರು: ಯುವಕನೊಬ್ಬನನ್ನು ತಂಡವೊಂದು ಕೊಲೆಗೈದ ಘಟನೆ ನಗರದ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ರೌಡಿ ಶೀಟರ್ ರಾಹುಲ್ ಹೊಯ್ಗೆ ಬಜಾರ್ ಎಂದು ಗುರುತಿಸಲಾಗಿದೆ....

Read moreDetails

ಪುತ್ತೂರು: 2020-21ನೇ ಸಾಲಿನ ಬಿ.ಎಡ್. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಮೋನಿಕಾ ಪ್ರಿಯಾ ಡಿಸೋಜಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2020-21ನೇ ಸಾಲಿನ ಬಿ.ಎಡ್. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿನ ಮೋನಿಕಾ ಪ್ರಿಯಾ ಡಿಸೋಜಾ ರವರು 85.66% ದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ...

Read moreDetails

ನೆಹರುನಗರ: ಟಾಟಾ ಏಸ್ ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಆಸ್ಪತ್ರೆಗೆ ದಾಖಲು..!!

ಪುತ್ತೂರು: ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಿಂದ ಕರ್ಮಲಕ್ಕೆ ತೆರಳುವ ರಸ್ತೆಯಲ್ಲಿ ನಡೆದಿದೆ. ಟಾಟಾ ಏಸ್ ವಾಹನ ಮತ್ತು ಬೈಕ್...

Read moreDetails

ಬೆಟ್ಟಂಪಾಡಿ: ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಪೂರ್ವಭಾವಿ ಸಭೆ

ಬೆಟ್ಟಂಪ್ಪಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ...

Read moreDetails

(ಎ.30) ಮಠಂತಬೆಟ್ಟು: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ಜಾತ್ರೋತ್ಸವ ಹಾಗೂ ನೇಮೋತ್ಸವ

ಪುತ್ತೂರು: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ಜಾತ್ರೋತ್ಸವ ಹಾಗೂ ನೇಮೋತ್ಸವ ಎ.30 ರಂದು ನಡೆಯಲಿದೆ. ಎ.30 ರಂದು ಬೆಳಿಗ್ಗೆ ವಿವಿಧ ಕಡೆಗಳಿಂದ ಸಂಗ್ರಹವಾದ ಹಸಿರು...

Read moreDetails

ಪುಂಜಾಲಕಟ್ಟೆ: ಉದ್ಯಮಿಯೋರ್ವರು ನೇಣು ಬಿಗಿದು ಆತ್ಮಹತ್ಯೆ..!!

ಪುಂಜಾಲಕಟ್ಟೆ: ವುಡ್ ವರ್ಕ್ಸ್ ಶಾಪ್ ಅನ್ನು ನಡೆಸುತ್ತಿರುವ ಉದ್ಯಮಿಯೋರ್ವರು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಪುಂಜಾಲಕಟ್ಟೆಯ ನೆರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು...

Read moreDetails
Page 1207 of 1711 1 1,206 1,207 1,208 1,711

Recent News

You cannot copy content of this page