ನ್ಯೂಸ್

ಕೇಪು: ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 31 ವರ್ಷಗಳ ಕಾಲ ಶುಶ್ರೂಷಾಧಿಕಾರಿಯಾಗಿ ಸೇವೆ ಸಲ್ಲಿಸಿದ ರತಿದೇವಿ ರವರಿಗೆ ಬೀಳ್ಕೊಡುಗೆ ಸಮಾರಂಭ

ವಿಟ್ಲ: ಕೇಪು- ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 31 ವರ್ಷಗಳ ಕಾಲ ಶುಶ್ರೂಷಾಧಿಕಾರಿಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ಇದೀಗ ನಿವೃತ್ತಿಗೊಳ್ಳುತ್ತಿರುವ ಕೆ. ರತಿದೇವಿ ರವರಿಗೆ ಬೀಳ್ಕೊಡುಗೆ...

Read moreDetails

ತಾರಕಕ್ಕೇರಿದ ಹಿಜಾಬ್, ಕೇಸರಿ ವಿವಾದ: ಎಂಜಿಎಂ ಕಾಲೇಜಿನಲ್ಲಿ ವಾತಾವರಣ ಉದ್ವಿಗ್ನ..!!

ಉಡುಪಿ: ಕರಾವಳಿಯಾದ್ಯಂತ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್‌‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಎಂಜಿಎಂ ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ...

Read moreDetails

ಕಡಬ: ಅಪ್ರಾಪ್ತ ಯುವತಿಯ ಜೊತೆ ಅಸಭ್ಯ ವರ್ತನೆ, ಮಾನಭಂಗಕ್ಕೆ ಯತ್ನ ಆರೋಪ: ಆರೋಪಿ ಜಾನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು..!!

ಕಡಬ: ಅಪ್ರಾಪ್ತ ಯುವತಿಯೋರ್ವಳ ಜೊತೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಿಸಿದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಆರೋಪದಡಿ ಆತನ ಪತ್ನಿಯ ವಿರುದ್ಧ ಕಡಬ ಠಾಣೆಯಲ್ಲಿ ಪೋಕ್ಸೋ...

Read moreDetails

ವೈದ್ಯಕೀಯ ಶಿಕ್ಷಣಕ್ಕಾಗಿ ಸಿಂಚನಾಲಕ್ಷ್ಮೀ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆ

ಪುತ್ತೂರು: 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮೀ ಎಂಬಿಬಿಯಸ್ ವೈದ್ಯಕೀಯ ಶಿಕ್ಷಣಕ್ಕಾಗಿ ದೆಹಲಿಯ ಏಮ್ಸ್ ಮೆಡಿಕಲ್...

Read moreDetails

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೇಮಸ್ವಾತಿಗೆ ಸನ್ಮಾನ

ಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೋವಾ ಮತ್ತು ಕರ್ನಾಟಕ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜ್ಯೂನಿಯರ್ ಅಂಡರ್...

Read moreDetails

ಕೊಂಬಾರು: ಎಸ್ಟೇಟ್ ನಲ್ಲಿ ಕಾಡು ಪ್ರಾಣಿಗಳ ಹತ್ಯೆ: ಪೊಲೀಸರಿಂದ ಎಸ್ಟೇಟ್ ಗೆ ದಾಳಿ, ಮಾಲಕ ವಶಕ್ಕೆ..!!

ಕಡಬ: ಕೊಂಬಾರಿನಲ್ಲಿರುವ ಎಸ್ಟೇಟ್ ನಲ್ಲಿ ಅಕ್ರಮ ಕಾಡು ಪ್ರಾಣಿಗಳ ಹತ್ಯೆ ಮತ್ತು ಜಾನುವಾರು ಹತ್ಯೆಯಾಗುತ್ತಿದೆ ಎಂಬ ಮಾಹಿತಿಯ ಮಧ್ಯೆಯೇ ಫೆ.7 ರಂದು ಎಸ್ಟೇಟ್ ಒಳಗಿನಿಂದ ನಾಯಿಗಳು ಪ್ರಾಣಿಗಳ...

Read moreDetails

ಬಂಟ್ವಾಳ: ಫೈನಾನ್ಸ್ ನಿಂದ ಕಂತಿನ ವಿಚಾರಕ್ಕೆ ಕಿರಿಕಿರಿ: ಶೋ ರೂಮ್ ಎದುರುಗಡೆ ಬೈಕ್ ಗೆ ಬೆಂಕಿ ಹಚ್ಚಿದ ಬೈಕ್ ಮಾಲಕ…!!

ಬಂಟ್ವಾಳ: ಖಾಸಗಿ ಫೈನಾನ್ಸ್ ಕಂಪೆನಿಯವರು ಬೈಕ್ ಒಂದರ ಕಂತಿನ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕಿರಿ ಮಾಡಿದರು ಎಂಬ ಕಾರಣಕ್ಕೆ ಸ್ವತ: ಬೈಕ್ ಮಾಲಕ ಶೋ ರೂಂ ಎದುರಿನಲ್ಲಿ ಬೈಕ್...

Read moreDetails

ಮಾಣಿ: ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಮಾಣಿಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೋತ್ಸವವು ಫೆ.6 ರಂದು ವಿಜೃಂಭಣೆಯಿಂದ ಜರುಗಿದ್ದು, ಇಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮಾಣಿಗುತ್ತು ಸಚಿನ್ ರೈ ಯವರ ಮುಂದಾಳತ್ವದಲ್ಲಿ,...

Read moreDetails

ಫರಂಗಿಪೇಟೆ: ಅಪ್ರಾಪ್ತ ಬಾಲಕಿಗೆ ಗಾಂಜಾ ವ್ಯಸನಿಯಿಂದ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

ಬಂಟ್ವಾಳ: ಪಕ್ಕದ ಮನೆಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನೋರ್ವನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ...

Read moreDetails

ಪುತ್ತೂರು: ಮದ್ರಾಸದಲ್ಲಿ ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು: ಉಸ್ತಾದ್ ಸಿರಾಜುದ್ದೀನ್ ಮದನಿಯ ಬಂಧನ..!!

ಪುತ್ತೂರು: ಮದ್ರಸಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದ್ರಸಾ ಶಾಲೆಯ ಉಸ್ತಾದ್ ಸಿರಾಜುದ್ದೀನ್ ಮದನಿ...

Read moreDetails
Page 1214 of 1637 1 1,213 1,214 1,215 1,637

Recent News

You cannot copy content of this page