ನ್ಯೂಸ್

ಜೇಸಿಐ ರಾಷ್ಟ್ರೀಯ ಸಂಯೋಜಕರಾಗಿ ಪಶುಪತಿ ಶರ್ಮ ಆಯ್ಕೆ

ಪುತ್ತೂರು: ಜೆಸಿಐ ಪುತ್ತೂರು ಘಟಕದ ಮಾಜಿ ಅಧ್ಯಕ್ಷ, ಮಾಜಿ ವಲಯ ಉಪಾಧ್ಯಕ್ಷ ಪಶುಪತಿ ಶರ್ಮ ಅವರು ಜೇಸಿಐ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ. 2006 ರಿಂದ ಜೇಸಿಐ ಪುತ್ತೂರಿನ...

Read moreDetails

ಮಂಗಳೂರು: ಕಸ್ತೂರಿ ಮಾತ್ರೆ ಮಾರಾಟ ಮಾಡಲು ಬಂದ ವ್ಯಕ್ತಿಯಿಂದ ಮಹಿಳೆಯ ಮಾನಭಂಗಕ್ಕೆ ಯತ್ನ: ಆರೋಪಿಯ ಬಂಧನ

ಮಂಗಳೂರು: ಕಸ್ತೂರಿ ಮಾತ್ರೆ ಮಾರಾಟ ಮಾಡುತ್ತ ಬಂದ ವ್ಯಕ್ತಿಯೋರ್ವ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ನಗರದ ಕೊಳಂಬೆ ಗ್ರಾಮದ ಕಜೆಕೋಡಿ ಹೌಸ್ ಬಳಿ ನಡೆದಿದೆ. ಆರೋಪಿಯನ್ನು ಮುಲ್ಕಿ...

Read moreDetails

ಸಂಪ್ಯ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಬೆಟ್ಟಂಪ್ಪಾಡಿಯ ಯುವತಿ ಗಂಭೀರ : ಮಂಗಳೂರು ಆಸ್ಪತ್ರೆಗೆ ರವಾನೆ

ಪುತ್ತೂರು: ಬೈಕ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮತ್ತು ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಫೆ.3 ರಂದು ಸಂಪ್ಯದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ...

Read moreDetails

ಅಡ್ಯನಡ್ಕ: “ವಿ ಕೇರ್” ಲ್ಯಾಬೊರೇಟರೀಸ್’ನ ಮೂರನೇ ಶಾಖೆ ಶುಭಾರಂಭ

ವಿಟ್ಲ : ಶೀಘ್ರ ಫಲಿತಾಂಶ ಮತ್ತು ಗುಣಮಟ್ಟದ ಸೇವೆಯ ಮೂಲಕ ಜನತೆಯ ವಿಶ್ವಾಸಗಳಿಸಿಕೊಂಡಿರುವ "ವಿ ಕೇರ್ ಲ್ಯಾಬೊರೇಟರೀಸ್" ನ ಮೂರನೇ ಶಾಖೆಯು ಅಡ್ಯನಡ್ಕದಲ್ಲಿ ಶುಭಾರಂಭಗೊಂಡಿತು. ವಿ ಕೇರ್...

Read moreDetails

ಮಂಗಳೂರು: ಅಕ್ರಮ ಗೋಮಾಂಸ ಸಾಗಾಟ – ನಾಲ್ವರ ಬಂಧನ

ಮಂಗಳೂರು: ಕೇರಳದಿಂದ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚೆಂಬುಗುಡ್ಡೆಯ ನಿವಾಸಿ ಹುಸೇನ್, ಕೋಡಿ ಉಳ್ಳಾಲ ನಿವಾಸಿಗಳಾದ ಮೊಹಮ್ಮದ್ ಅಮೀನ್, ಸುಹೈಬ್...

Read moreDetails

ಮಂಗಳೂರಿನಲ್ಲಿ ವೇಶ್ಯಾವಾಟಿಕೆ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರ ರಕ್ಷಣೆ: ಮೂವರು ವಶಕ್ಕೆ

ಮಂಗಳೂರು: ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಅಪ್ರಾಪ್ತ ವಯಸ್ಕ ಪಿಯುಸಿ ವಿದ್ಯಾರ್ಥಿನಿಯರು ಸಹಿತ...

Read moreDetails

ಮಾಣಿ: ಶ್ರೀ ಉಳ್ಳಾಲ್ತಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ: ಫೆ.5 ರಂದು ರಾತ್ರಿ ಭಂಡಾರಯೇರಿ ಫೆ.6 ರಂದು ಕಾಲಾವಧಿ ಮೆಚ್ಚಿ ಜಾತ್ರೆ

ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ  ಫೆ.6 ರಂದು ನಡೆಯಲಿರುವ ಕಾಲಾವಧಿ ಮೆಚ್ಚಿ ಜಾತ್ರೆಯ ಪ್ರಯುಕ್ತ ಫೆ.3 ರಂದು ಚಪ್ಪರ ಮುಹೂರ್ತ ನಡೆಯಿತು.   ಪಳನೀರು ಅನಂತ...

Read moreDetails

(ಫೆ.5) ಬೆಳ್ಳಾರೆ: ಮುಳಿಯ “ಗಾನರಥ”: ಐದನೇ ಆಡಿಷನ್ ರೌಂಡ್ ಕರೋಕೆ ಹಾಡುಗಳ ಗಾಯನ ಸ್ಪರ್ಧೆ

ಪುತ್ತೂರು: ಮುಳಿಯ ಪ್ರಸ್ತುತ ಪಡಿಸುವ ಮುಳಿಯ "ಗಾನರಥ" ಐದನೇ ಆಡಿಷನ್ ರೌಂಡ್ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯು ಫೆ.5 ರಂದು ಸಂಜೆ ಬೆಳ್ಳಾರೆ ಅಮ್ಮು ರೈ ದೇವಿ...

Read moreDetails

ನೆಕ್ಕಿಲಾಡಿ: ಬೈಕ್ ಗೆ ಗೂಡ್ಸ್ ಟೆಂಪೋ ಡಿಕ್ಕಿ: ಬೆಳ್ಳಿಪ್ಪಾಡಿ ದೇವಳದ ಅರ್ಚಕ ಶ್ರೀಕಾಂತ್ ಭಟ್ ರವರಿಗೆ ಗಾಯ

ಉಪ್ಪಿನಂಗಡಿ: ಬೈಕ್ ಸವಾರರೋರ್ವರಿಗೆ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ಪರಾರಿಯಾದ ಘಟನೆ 34- ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರರನ್ನು ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣೇಶ್ವರ...

Read moreDetails

ಉಪ್ಪಿನಂಗಡಿ : ಕರ್ವೇಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ..!!

ಉಪ್ಪಿನಂಗಡಿ: ಬೀಡಿಯ ಎಲೆಯನ್ನು ತರುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕರ್ವೇಲ್ಎಂಬಲ್ಲಿ ನಡೆದಿದೆ. ಛತ್ತಿಸ್ಗಢದಿಂದ ನೆಕ್ಕಿಲಾಡಿಗೆ ಬೀಡಿ ಎಲೆಯನ್ನು ತಂದಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕರುವೇಲು...

Read moreDetails
Page 1217 of 1637 1 1,216 1,217 1,218 1,637

Recent News

You cannot copy content of this page