ನ್ಯೂಸ್

ಕೈಕೊಟ್ಟ ಪ್ರಿಯತಮೆ.. ಜೀವ ಕಳೆದುಕೊಂಡ ಪ್ರಿಯಕರ..!!

ಬೆಂಗಳೂರು: ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡು ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ 25 ವರ್ಷದ ಅರುಣ್ ಎಂಬ ಯುವಕ...

Read moreDetails

ಉಳ್ಳಾಲ: ನಿಂತಿದ್ದ ಬಸ್ಸಿನಡಿಗೆ ನುಗ್ಗಿದ ಬೈಕ್: ತಂದೆ ಮಗನಿಗೆ ಗಾಯ..!!

ಉಳ್ಳಾಲ: ನಿಂತಿದ್ದ ಬಸ್ಸಿನಡಿಗೆ ಬೈಕ್ ಬಿದ್ದು ತಂದೆ- ಮಗ ಗಾಯಗೊಂಡ ಘಟನೆ ದೇರಳಕಟ್ಟೆಯಲ್ಲಿ ಮಂಗಳವಾರ ನಡೆದಿದೆ. ಹೊರಜಿಲ್ಲೆಯಿಂದ ಆಸ್ಪತ್ರೆಗೆ ರೋಗಿಗಳನ್ನು ಕರೆತರುವ ಖಾಸಗಿ ಬಸ್ ರಸ್ತೆ ಬದಿಯಲ್ಲಿ...

Read moreDetails

ಪುತ್ತೂರು: ಆಟೋ ರಿಕ್ಷಾದಲ್ಲಿ ಕರೆದೊಯ್ದು ಮಹಿಳೆಯ ಮಾನಭಂಗಕ್ಕೆ ಯತ್ನ, ಜೀವ ಬೆದರಿಕೆ ಆರೋಪ: ಮಹಮ್ಮದ್ ಸಫ್ವಾನ್ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನು ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟಿನೋಪಿನಡ್ಕ...

Read moreDetails

ವಿವೇಕಾನಂದ ಅಧ್ಯಯನ ಕೇಂದ್ರ ಯಶಸ್ ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣ ನಾರಾಯಣ ಮುಳಿಯ, ಕಾರ್ಯದರ್ಶಿಯಾಗಿ ಉಮೇಶ್ ನಾಯಕ್ ಜವಾಬ್ದಾರಿ ಸ್ವೀಕಾರ

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕಾನಂದ ಅಧ್ಯಯನ ಕೇಂದ್ರ- ಯಶಸ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಕೃಷ್ಣ ನಾರಾಯಣ...

Read moreDetails

(ಮಾ.30-31) ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಕರ್ನಾಟಕದ ಪ್ರಪ್ರಥಮ ಹೈಬಯೋಮ್ ಎಇ 180 ಉಪಕರಣದ ಅಳವಡಿಕೆ: ನೇರ ಪ್ರಾತ್ಯಕ್ಷಿಕೆ ಹಾಗೂ ಥೈರಾಡ್ ತಪಾಸಣೆಗೆ 50% ರಿಯಾಯಿತಿ

ಪುತ್ತೂರು: ವೈದ್ಯರುಗಳು ಶಿಫಾರಸ್ಸು ಮಾಡುವ ಹಾಗೂ ಅಸಂಖ್ಯಾತ ಜನರ ನಂಬಿಕೆಯ ಪುತ್ತೂರಿನ ಚೇತನ್ ಪ್ರಕಾಶ್ ಕಜೆ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಪುತ್ತೂರು ಪ್ರಧಾನ...

Read moreDetails

ಮಾಣಿ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಪೊಲೀಸ್ ಸಿಬ್ಬಂದಿ ಗಂಭೀರ..!!

ವಿಟ್ಲ: ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ...

Read moreDetails

ಕಲ್ಲಗುಂಡಿ: ಯುವಕರಿಂದ ತಡರಾತ್ರಿ ಬಸ್ ನಿಲ್ದಾಣದಲ್ಲಿ ಮೋಜು-ಮಸ್ತಿ: ಐವರು ಯುವಕರನ್ನು ತರಾಟೆಗೆ ತೆಗೆದುಕೊಂಡ ಪೊಲೀಸರು..!!

ಕಡಬ: ಕಲ್ಲುಗುಂಡಿಯಲ್ಲಿ ಒತ್ತೆಕೋಲ ವೀಕ್ಷಣೆಗೆಂದು ಬಂದ ಯುವಕರ ತಂಡವೊಂದು ರಸ್ತೆ ಬದಿಯಲ್ಲಿದ್ದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ತಡರಾತ್ರಿ ಕುಡಿದು ಮೋಜು ಮಸ್ತಿಯಲ್ಲಿ ತೊಡಗಿದ್ದಾಗ ಪೊಲೀಸರು ಆಗಮಿಸಿ ಅವರನ್ನು...

Read moreDetails

ಮುಟ್ಟಾಲೆ ಧರಿಸಿ ಪದ್ಮಶ್ರೀ ಗೌರವ ಸ್ವೀಕರಿಸಿದ ‘ಆಧುನಿಕ ಭಗೀರಥ’ ‘ಮಹಾಲಿಂಗ ನಾಯ್ಕ್‌’

ಕರಾವಳಿ ಭಾಗದ 'ಭಗೀರಥ’ ಎಂದೇ ಖ್ಯಾತಿ ಗಳಿಸಿರುವ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕರಿಗೆ ದೇಶದ ಅತ್ಯುನ್ನತ ನಾಲ್ಕನೇ ನಾಗರೀಕ ಪ್ರಶಸ್ತಿ...

Read moreDetails

ಬಂಟ್ವಾಳ: ಕಟ್ಟಡದ 4ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಿದ್ದು ಯುವಕ ಮೃತ್ಯು..!!

ಬಂಟ್ವಾಳ: ಕಟ್ಟಡವೊಂದರ 4 ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವಕನೋರ್ವ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿರುವ ಘಟನೆ ಮಂಗಳೂರು...

Read moreDetails

ಕಡಬ: ಅನ್ಯಕೋಮಿನ ಯುವಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಶಾಕೀರ್ ಪೊಲೀಸ್ ವಶಕ್ಕೆ: ಠಾಣೆ ಮುಂದೆ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು..!!

ಕಡಬ: ಪೇಟೆಗೆ ಕಂಪ್ಯೂಟರ್‌ ಕಲಿಯಲು ತೆರಳುತ್ತಿದ್ದ ವಿದ್ಯಾರ್ಥಿನಿಗೆ ಅನ್ಯಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....

Read moreDetails
Page 1237 of 1711 1 1,236 1,237 1,238 1,711

Recent News

You cannot copy content of this page