ನ್ಯೂಸ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.28ರಂದು ವರದಿಯಾಗಿದೆ. ಮೃತ ಬಾಲಕಿ ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ...

Read moreDetails

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

https://youtu.be/xEhaoPH1QEY?si=vjgIDYTtx-Dh964f ಪುತ್ತೂರು: ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಮಾ.01 ರಂದು ಪುತ್ತೂರು ಐಬಿ‌ಗೆ ಭೇಟಿ ನೀಡಿ ಸ್ಥಳೀಯ ಮುಖಂಡರು ಹಾಗೂ ತನ್ನ ಆತ್ಮೀಯರನ್ನು ಭೇಟಿ...

Read moreDetails

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮದಂತೆ ಕಾಣುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ...

Read moreDetails

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಬಂಟ್ವಾಳ: ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 26, 2026ರಂದು ರಾತ್ರಿ ಬಂಟ್ವಾಳ ತಾಲೂಕಿನ ಕೊಳ್ನಾಡು...

Read moreDetails

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

ಮಂಗಳೂರು: ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಪ್ಲೇವ್ 2026 ಕಾರ್ಯಕ್ರಮವು ಮಂಗಳೂರಿನ ಅವತಾ‌ರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರು, ಮೈಸೂರು ಹಾಗೂ...

Read moreDetails

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಆರೋಪಿಯ ಮನೆ...

Read moreDetails

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

ಬೆಳ್ತಂಗಡಿ, ಫೆ. 26: ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Read moreDetails

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

https://youtu.be/vuRDx8PxJVU?si=_ey3GjRs0PXKaYF1 ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 16/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 309(4) ಅಡಿಯಲ್ಲಿ ದಾಖಲಾಗಿರುವ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಿತ ಆರೋಪಿತನ...

Read moreDetails

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

ನಮ್ಮೂರ ಕಲಾಸಕ್ತರಿಗೆ ಸಂತಸದ ಸುದ್ದಿ! ಸ್ಪರ್ಶ ಕಲಾವಿದರು ಪಾಣಾಜೆ ತಂಡದ ವತಿಯಿಂದ ನಮ್ಮೂರಿನ ಪ್ರತಿಭಾವಂತ ಕಲಾವಿದರು ಅಭಿನಯಿಸುವ “ಮುಕ್ಕಾಲು ಮೂಜಿ ಗಳಿಗೆ” ಎಂಬ ನಾಟಕ ಇದೇ ಶನಿವಾರ ಫೆಬ್ರವರಿ 28 ರಂದು...

Read moreDetails

ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

ಪುತ್ತೂರು: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ವೇದಶ್ರೀ ನಿತ್ಯಾ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ...

Read moreDetails
Page 125 of 1731 1 … 124 125 126 … 1,731

Recent News

You cannot copy content of this page