ನ್ಯೂಸ್

ವಿಟ್ಲ: ಮೊಟ್ಟೆ ಬಾಕ್ಸ್ ಇಟ್ಟ ವಿಚಾರವಾಗಿ ಪತಿ ಮತ್ತು ಪತ್ನಿ ಮೇಲೆ ಹಲ್ಲೆ..!! ಆರೋಪಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು

ವಿಟ್ಲ: ಮನೆಯ ಆವರಣದಲ್ಲಿ ಮೊಟ್ಟೆ ಬಾಕ್ಸ್ ಇಟ್ಟ ವಿಚಾರದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ಪತಿಗೆ ಹಲ್ಲೆ ನಡೆಸಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ...

Read moreDetails

ಪುತ್ತೂರು: ‘ಸ್ವಾಗತ್’ ಲಾಡ್ಜ್ ಮಾಲಕ ಉಳ್ಳಾಲಬಾರಿಕೆಗುತ್ತು ಬಾಲಕೃಷ್ಣ ಶೆಟ್ಟಿ ನಿಧನ..!!

ಪುತ್ತೂರು: ಅರುಣಾ ಚಿತ್ರಮಂದಿರದ ಬಳಿ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ 'ಸ್ವಾಗತ್' ಲಾಡ್ಜ್ ಮಾಲಕ ಉಳ್ಳಾಲಬಾರಿಕೆಗುತ್ತು ಬಾಲಕೃಷ್ಣ ಶೆಟ್ಟಿ(87)ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜ.2ರಂದು ನಿಧನರಾದರು....

Read moreDetails

ಮಾಣಿ: ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ..!! ಆಸ್ಪತ್ರೆಗೆ ದಾಖಲು

ಮಾಣಿ: ಯುವಕನೋರ್ವನ ಮೇಲೆ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಘಟನೆ ಮಾಣಿಯಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಹುಸೇನ್ ಎನ್ನಲಾಗಿದೆ. ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ...

Read moreDetails

ಸಂಗೀತದ ಮೂಲಕ “ಅವಳು” ಕಥೆ ಹೇಳಲು ಹೊರಟ ತುಳುನಾಡಿನ ಪ್ರತಿಭಾನ್ವಿತ ಸಂಗೀತ ನಿರ್ದೇಶಕ “ಆತ್ಮಿಕ್ ರೈ”..

ಕಲೆಯನ್ನು ಆರಾಧಿಸಿದರೆ ಕಲೆಗೆ ನಮ್ಮಿಂದಾಗುವ ಕೊಡುಗೆಯನ್ನು ನೀಡಿದರೆ ಕಲೆ ಎಂದಿಗೂ ಕೈ ಬಿಡುವುದಿಲ್ಲ ಎಂಬುದಕ್ಕೆ ಅದ್ಬುತ ಉದಾಹರಣೆಯಾಗಿರುವ ತುಳುನಾಡಿನ ಪ್ರತಿಭಾನ್ವಿತಾ ಪ್ರತಿಭೆ "ಆತ್ಮಿಕ್ ರೈ" ಯವರು ನಿರ್ದೇಶಿಸಿರುವ...

Read moreDetails

ಗುಂಡ್ಯ: ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಮರ, ಚಾಲಕ ಸಾವು…!!

ಗುಂಡ್ಯ: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ...

Read moreDetails

ಪುತ್ತೂರು: “ಕೋಟಿ-ಚೆನ್ನಯ” ಜೋಡುಕರೆ ಕಂಬಳ ಫೆಬ್ರವರಿಗೆ ಮುಂದೂಡಿಕೆ..!!

ಪುತ್ತೂರು: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಗೌರವಾಧ್ಯಕ್ಷತನದಲ್ಲಿ, ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆಯಲ್ಲಿಜ.15 ಹಾಗೂ 16 ರಂದು 29ನೇ ವರ್ಷದ ಕಂಬಳ ಕೂಟ ನಡೆಯುವುದೆಂದು ನಿರ್ಧರಿಸಲಾಗಿತ್ತು. ಆದರೇ...

Read moreDetails

ಉಪ್ಪಿನಂಗಡಿ: ಗಲಭೆ ಹಾಗೂ ಎಸ್.ಐ. ಕೊಲೆಯತ್ನ ಆರೋಪ: ಇಬ್ಬರ ಬಂಧನ

ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಡಿ.14ರಂದು ನಡೆದ ಪ್ರತಿಭಟನೆಯ ಸಂದರ್ಭ ನಡೆದ ಘಟನಾವಳಿಗಳಿಗೆಸಂಬಂಧಿಸಿ...

Read moreDetails

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ:; ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್‌ನ ವಿಜ್ಞಾನಿ ಡಾ. ಸುದೀಪ್ ಡಿ...

Read moreDetails

(ಜ.10) ವಿಟ್ಲ: ಕ್ಯಾಂಪ್ಕೋ ವತಿಯಿಂದ ದೋಟಿ ತರಬೇತಿ ಶಿಬಿರ:; ಲಾಂಛನ ಬಿಡುಗಡೆ

ಪುತ್ತೂರು: ಕ್ಯಾಂಪ್ಕೋ ವತಿಯಿಂದ ಜ.10 ರಿಂದ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ನಡೆಯುವ ದೋಟಿ ತರಬೇತಿ ಶಿಬಿರದ ಲಾಂಛನ ಶುಕ್ರವಾರ ಬಿಡುಗಡೆ ನಡೆಯಿತು. ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ...

Read moreDetails

ಹಿಂದೂ ಮಹಿಳೆಗೆ ಅನ್ಯಕೋಮಿನ ಯುವಕನಿಂದ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ..!! ಆರೋಪಿ ವಶಕ್ಕೆ

ಪುತ್ತೂರು: ಹಿಂದೂ ಮಹಿಳೆಯೊಬ್ಬರಿಗೆ ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಕುರಿತು ಮಹಿಳೆ ಮಹಿಳಾ ಪೊಲೀಸ್ ಠಾಣೆಗೆ ದೂರು‌ ನೀಡಿದ್ದು, ಆರೋಪಿಯನ್ನು ಬೆಂಗಳೂರಿನಲ್ಲಿ ವಶಕ್ಕೆ...

Read moreDetails
Page 1252 of 1637 1 1,251 1,252 1,253 1,637

Recent News

You cannot copy content of this page