ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಅಂಗಡಿಗೆ ನುಗ್ಗಿದ ಘಟನೆ ಗುರುಪುರ ದಲ್ಲಿ ನಡೆದಿದೆ. ಘಟನೆ ಪರಿಣಾಮ ಅಂಗಡಿ ಸಂಪೂರ್ಣ ಹಾನಿಯಾಗಿದ್ದು, ವಿದ್ಯುತ್ ಮತ್ತು ಕೇಬಲ್ ತಂತಿಗಳು...

Read more

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 12 ರಂದು ಕಾರೊಂದು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ....

Read more

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಸುರತ್ಕಲ್ ಠಾಣಾ ಪೊಲೀಸರು ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ವಿವರ:ಫೆಬ್ರವರಿ 14/15, 2026 ರಂದು ರಾತ್ರಿ ವೇಳೆ...

Read more

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು : ಸಂಟ್ಯಾರು ಎಂಬಲ್ಲಿ ಕಾರೊಂದು ಏಳು ವಾಹನಗಳಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಆರು ಬೈಕ್, ಒಂದು ಕಾರಿಗೆ ಹಾನಿ...

Read more

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜು (42) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ಮೈಸೂರಿನ ಕೆ.ಆರ್.ನಗರ ನಿವಾಸಿಯಾಗಿದ್ದ ಮಂಜು ಅವರು ಕಳೆದ...

Read more

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ಬೆಳ್ಳಾರೆ: 24.03.2022 ರಂದು ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಲಯವು ಜೈಲು ಶಿಕ್ಷೆ...

Read more

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದ ವೇಳೆ ಆಕಸ್ಮಿಕವಾಗಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಣಾಲು ಗ್ರಾಮದ...

Read more

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಬೆಂಗಳೂರು: ಕಾಲೇಜು ಮುಗಿಸಿ ಗೇಟ್‌ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ. ಮೃತಳನ್ನು ಕೃತಿಕಾ (21)...

Read more

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಅರಿಯಡ್ಕ: ಕೌಡಿಚ್ಚಾರು ಮುಖ್ಯ ರಸ್ತೆಯ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ ಘಟನೆ ಮಾ.11ರಂದು ನಡೆದಿದೆ. ಶವ ಪತ್ತೆಯಾದ ಕೂಡಲೇ ಸ್ಥಳೀಯರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ...

Read more

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ನೆಲ್ಯಾಡಿ: ಗೂಡ್ಸ್‌ ಟೆಂಪೋವೊಂದರಲ್ಲಿ ಹಿಂಸಾತ್ಮಕವಾಗಿ ಹೋರಿಗಳ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಗುಂಡ್ಯದಲ್ಲಿ ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ಹೋರಿ ಹಾಗೂ ಟೆಂಪೋ ವಶಪಡಿಸಿಕೊಂಡ ಘಟನೆ...

Read more
Page 13 of 1624 1 12 13 14 1,624

Recent News

You cannot copy content of this page