ನ್ಯೂಸ್

ವಿಟ್ಲ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೃಷಿ ಕಾರ್ಮಿಕ ಸಾವು..!!

ವಿಟ್ಲ: ತೆಂಗಿನ ಮರದಿಂದ ಕೃಷಿ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷಿ ಕಾರ್ಮಿಕರ ಪೆರಾಜೆ ನಡುಪಾಲು ನಿವಾಸಿ...

Read moreDetails

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾಮಾತಾ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾಮಾತಾ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಜ.17 ರಂದು ನಡೆಯಿತು. ವಿದ್ಯಾಮಾತಾ ಅಕಾಡೆಮಿ ಪುತ್ತೂರು ಮತ್ತು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ...

Read moreDetails

ನೆಲ್ಯಾಡಿ: ಸಾಲ ಹಿಂತಿರುಗಿಸಲು ಸಾಧ್ಯವಾಗದೆ ಪಿಗ್ಮಿ ಸಂಗ್ರಾಹಕ ನಾಪತ್ತೆ..!!

ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26)ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ನೆಲ್ಯಾಡಿ ಅಸುಪಾಸಿನಲ್ಲಿ ಹಲವು...

Read moreDetails

ವಿಟ್ಲ: ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಅಡಿಕೆ ಕಳ್ಳತನ: ದೂರು ದಾಖಲು..!!

ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ...

Read moreDetails

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ: “ಜಾತಿ ಧರ್ಮದ ಮಿತಿಯನ್ನು ಮೀರಿದ ನಾರಾಯಣ ಗುರು ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಈ ನಿರ್ಧಾರವನ್ನು ಕೇಂದ್ರ ಸರಕಾರ ತಕ್ಷಣ ಹಿಂತೆಗೆದುಕೊಳ್ಳಬೇಕು”..!! – ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್

ಉಪ್ಪಿನಂಗಡಿ: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಮಾತನಾಡಿದ ವಿಟ್ಲ-ಉಪ್ಪಿನಂಗಡಿ...

Read moreDetails

2021-22ನೇ ಸಾಲಿನ ಪಿಯು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿದೆ. ಏಪ್ರಿಲ್-16 ರಿಂದ ಮೇ-4 ರವರೆಗೆ...

Read moreDetails

(ಜ.20) ಪುತ್ತೂರು: ‘ಶಿವಂ ಕಂಪ್ಯೂಟರ್ಸ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್’ನ ವಿಸ್ತ್ರತ ಮಳಿಗೆ ಶುಭಾರಂಭ

ಪುತ್ತೂರು: ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ 'ಶಿವಂ ಕಂಪ್ಯೂಟರ್ಸ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್' ಸಂಸ್ಥೆಯ ವಿಸ್ತ್ರತ ಮಳಿಗೆಯು ಜ.20 ರಂದು ದರ್ಬೆ ವೃತ್ತದ ಬಳಿಯ ಶ್ರೀ ಮಹಾಲಿಂಗೇಶ್ವರ...

Read moreDetails

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ..!!

ಬಂಟ್ವಾಳ: ವ್ಯಕಿಯೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ ( 55) ಎನ್ನಲಾಗಿದೆ. ಜಲೀಲ್ ರಾತ್ರಿ...

Read moreDetails

ಕೆದಿಲ: ಇತ್ತಂಡಗಳ ನಡುವೆ ಮಾತಿನ ಚಕಮಕಿ, ಹಲ್ಲೆ: ಸ್ಥಳಕ್ಕಾಗಮಿಸಿ ಗುಂಪು ಚದುರಿಸಿದ ಪೊಲೀಸರು, ನಾಲ್ವರ ಬಂಧನ..!!

ಪುತ್ತೂರು: ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ಮತ್ತು ಪರಸ್ಪರ ಹಲ್ಲೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಲಘು ಲಾಠಿಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಕೆದಿಲ ಗ್ರಾಮದ...

Read moreDetails

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ: ‘ಶ್ರೇಷ್ಠ ಸಮಾಜ ಸುಧಾರಕ, ವಿಶ್ವದಲ್ಲಿ ಖ್ಯಾತಿಯನ್ನು ಪಡೆದಂತಹ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ವಿನಃ ಕಾರಣ ತೆಗೆದು ಹಾಕಿದ್ದು, ನ್ಯಾಯ ಸಮ್ಮತವಲ್ಲ’..!! – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ

ಪುತ್ತೂರು: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಮಾತನಾಡಿದ ಪುತ್ತೂರು...

Read moreDetails
Page 1308 of 1712 1 1,307 1,308 1,309 1,712

Recent News

You cannot copy content of this page