ನ್ಯೂಸ್

ಕೊಕ್ಕಡ: ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಮನೆ ಕೀ ಬಳಸಿ ನಗ-ನಗದು ಕಳವು..!!

ಬೆಳ್ತಂಗಡಿ: ಆಟೋ ರಿಕ್ಷಾ ಚಾಲಕನೋರ್ವ ತನ್ನ ಆಟೋದಲ್ಲಿ ಮರೆತು ಬಿಟ್ಟು ಹೋಗಿದ್ದ ಮನೆಯ ಬೀಗದ ಕೀಯನ್ನು ಕದ್ದೊಯ್ದ ಕಳ್ಳರು ಮನೆಗೆ ನುಗ್ಗಿ 1.60 ಲಕ್ಷ ರೂ. ಮೌಲ್ಯದ...

Read moreDetails

ವಿಟ್ಲ: ಅಕ್ರಮವಾಗಿ ಮನೆ ಸಮೀಪ ಮದ್ಯ ಮಾರಾಟ: ಆರೋಪಿಯ ಬಂಧನ, ಮದ್ಯ, ನಗದು ವಶ..!!

ವಿಟ್ಲ: ಮನೆಯೊಂದರ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿ ನಗದು, ಮದ್ಯ ವಶಪಡಿಸಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಜ.15 ರಂದು...

Read moreDetails

ಮಾರಕ ರೋಗಗಳ ಭೀತಿಯಲ್ಲಿ ವಿಟ್ಲದ ಜನತೆ.! ವಿಟ್ಲ ಪಟ್ಟಣ ಪಂ. ವ್ಯಾಪ್ತಿಯಲ್ಲಿ ಕೊಚ್ಚೆ ನೀರಿನ ಮಧ್ಯೆ ಕುಡಿಯುವ ನೀರು ಸರಬರಾಜು ಬಾವಿ.! ಪ.ಪಂ.ನ ಮುಖ್ಯಾಧಿಕಾರಿ, ಆರೋಗ್ಯ ಅಧಿಕಾರಿಗಳು ಹೃದಯ ಹೀನರೇ.? ಅಧಿಕಾರಿಗಳ ಕರ್ತವ್ಯಕ್ಕೆ ಸಾಕ್ಷಿಯಾದ ಕಲ್ಲಕಟ್ಟ ನೀರು ಸರಬರಾಜು.!

ವಿಟ್ಲ : ತ್ಯಾಜ್ಯ ಹಾಗೂ ಸತ್ತ ಪ್ರಾಣಿಗಳನ್ನು ಎಸೆಯುತ್ತಿರುವ ಕಲ್ಲಕಟ್ಟ ತೋಡಿನಲ್ಲಿರುವ ಕುಡಿಯುವ ನೀರಿನ ಬಾವಿಗೆ ಕೊಳಚೆ ನೀರು ಸೇರುತ್ತಿದ್ದರೂ ವಿಟ್ಲ ಪಟ್ಟಣ ಪಂ. ಇನ್ನೂ ಎಚ್ಚರಗೊಳ್ಳದೇ...

Read moreDetails

ಬ್ಯಾಂಕ್ ಮ್ಯಾನೇಜರ್ ಎಂದು ನಂಬಿಸಿ ಹಣ ವಂಚನೆ ಪ್ರಕರಣ: ಸಂಪ್ಯ ಪೊಲೀಸರ ಕಾರ್ಯಾಚರಣೆ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

ಪುತ್ತೂರು: ಕರೆ ಮಾಡಿ ಬ್ಯಾಂಕ್ ಮ್ಯಾನೇಜರ್ ಎಂದು ನಂಬಿಸಿ ಎಟಿಎಂ ನಿಂದ ನಗದು ದೋಚುವುದು ಸೇರಿದಂತೆ ಹಣ ವಂಚನೆ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನು ಮೂಲಕ ಹೊರ ಬಂದು...

Read moreDetails

ಮಾಣಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿವಪ್ರಸಾದ್ ನಿಧನ..!!

ಬಂಟ್ವಾಳ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಣಿ ಕಾಪಿಕಾಡು ನಿವಾಸಿ ಶಿವಪ್ರಸಾದ್ ಕೆ(23) ಜ.16 ರಂದು ನಿಧನರಾದರು. ಶಿವಪ್ರಸಾದ್ ಕಬಡ್ಡಿ ಆಟಗಾರನಾಗಿದ್ದು, ಮಾಣಿ ಯುವಕ ಮಂಡಲದ ಸದಸ್ಯರಾಗಿದ್ದರು....

Read moreDetails

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆ..!!

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾಳೆ.ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ ಬುಧವಾರದಂದು ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ರಾತ್ರಿಯಾದರೂ ಮನೆಗೆ ಮರಳದ...

Read moreDetails

ಚೆನ್ನರಾಯಪಟ್ಟಣದಲ್ಲಿ ಅಪಘಾತಕ್ಕೆ ಬಲಿಯಾಗಿದ್ದ ದೇವಿಪ್ರಸಾದ್ ಶೆಟ್ಟಿ ರವರಿಗೆ ಈಶ್ವರಮಂಗಲದಲ್ಲಿ ಅಂತಿಮ ನಮನ: ಚೊಚ್ಚಲ ಹೆರಿಗೆಗೆ ದಾಖಲಾಗಿದ್ದ ದೇವಿಪ್ರಸಾದ್ ಶೆಟ್ಟಿ ಪತ್ನಿಗೆ ಗಂಡು ಮಗು ಜನನ..!!

ಪುತ್ತೂರು: ಹಾಸನ ಜಿಲ್ಲೆಯ ಚೆನ್ನರಾಯ ಪಟ್ಟಣದಲ್ಲಿ ಜ.14 ರಂದು ಕಾರು ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ ಈಶ್ವರಮಂಗಲ ಬಂಟಕಲ್ಲು ನಿವಾಸಿ ದೇವಿಪ್ರಸಾದ್ ಶೆಟ್ಟಿ(33)...

Read moreDetails

ಬೊಳುವಾರು: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ: ಓಂ ಕಾರ್ ಸ್ವೀಟ್ಸ್ ನ ಮಾಲಕ ಚಂದ್ರಹಾಸ ರವರಿಗೆ ಗಾಯ..!!

ಪುತ್ತೂರು: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜ.15 ರ ರಾತ್ರಿ ಬೊಳುವಾರಿನಲ್ಲಿ ನಡೆದಿದೆ. ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ...

Read moreDetails

ಚೆಲ್ಯಡ್ಕ: ವಿದ್ಯುತ್ ಎಚ್.ಟಿ ಲೈನ್ ಮೇಲೆ ಬಿದ್ದ ಬೃಹತ್ ಮರ: ವಾಹನ ಸಂಚಾರಕ್ಕೆ ಅಡ್ಡಿ :; ಅರಣ್ಯ ಇಲಾಖೆಯ ನಿರ್ಲಕ್ಷವೇ ಕಾರಣ – ಸ್ಥಳೀಯರ ಆರೋಪ..!!

ಪುತ್ತೂರು: ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಬೃಹತ್ ಮರವೊಂದು ರಸ್ತೆಯ ಬದಿಯಲ್ಲಿರುವ ವಿದ್ಯುತ್ ತಂತಿಯ ಮೇಲೆ ವಾಲಿದ್ದು ಅಪಾಯಕ್ಕೆ ಆಹ್ವಾನಿಸುತ್ತಿದೆ. ಇದಕ್ಕೆ ಅರಣ್ಯ...

Read moreDetails

ವಿಟ್ಲ: ಪೊಲೀಸ್ ಸೇವೆಯಲ್ಲಿ ಹೊಸದಾಗಿ ರೂಪುಗೊಂಡ 112 ಸೇವೆಯ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ನೀಡುವ ಕರಪತ್ರ ವಿತರಣಾ ಕಾರ್ಯಕ್ರಮ

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಸಹಯೋಗದಲ್ಲಿ ಜನಜಾಗೃತಿಗಾಗಿ ಪೊಲೀಸ್ ಸೇವೆಯಲ್ಲಿ ಹೊಸದಾಗಿ ರೂಪುಗೊಂಡ 112 ಸೇವೆಯ ಬಗ್ಗೆ ಜನರಿಗೆ ಸಂಪೂರ್ಣ...

Read moreDetails
Page 1311 of 1712 1 1,310 1,311 1,312 1,712

Recent News

You cannot copy content of this page