ನ್ಯೂಸ್

ಸುಳ್ಯ: ಅಮಲಿಗಾಗಿ ಫೆವಿಕಾಲ್ ಗಮ್ ವಾಸನೆ ಸೇವಿಸುತ್ತಿದ್ದ ಅಪ್ರಾಪ್ತ ಬಾಲಕರು ಪೊಲೀಸ್ ವಶಕ್ಕೆ..!!

ಸುಳ್ಯ: ಮನೆಯೊಂದರಲ್ಲಿ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವನೆ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳಿಯರು ಬಾಲಕರನ್ನು ಸುಳ್ಯ ಪೊಲೀಸರಿಗೊಪ್ಪಿಸಿದ ಘಟನೆ ಜಯನಗರ ಎಂಬಲ್ಲಿ ನಡೆದಿದೆ. ಅಮಲಿಗಾಗಿ ಅಪ್ರಾಪ್ತ...

Read moreDetails

(ಡಿ.25-ಡಿ.27) ಗುರುಂಪುನಾರ್: ಸ್ವಾಮಿ ಕೊರಗಜ್ಜನ ಶಿಲಾಮಯ ವಿಗ್ರಹ ಪ್ರತಿಷ್ಠಾಪನೆ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು: ಸ್ವಾಮಿ ಕೊರಗಜ್ಜನ ಶಿಲಾಮಯ ವಿಗ್ರಹ ಪ್ರತಿಷ್ಠಾಪನೆ ಮತ್ತು ಧರ್ಮದೈವದ ದೈವಸ್ಥಾನ ಪುನರ್ ಪ್ರತಿಷ್ಠೆ ಹಾಗೂ ಕಲ್ಲುರ್ಟಿ, ಅಣ್ಣಪ್ಪ ಪಂಜುರ್ಲಿ, ಕೊರಗಜ್ಜ, ಗುಳಿಗ ದೈವಗಳ ನೇಮೋತ್ಸವ ಕಾರ್ಯಕ್ರಮವು...

Read moreDetails

ಪಡಿಬಾಗಿಲು: ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ವಿಟ್ಲ: ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಡಿ.21 ರಂದು ಪಡಿಬಾಗಿಲು ಶಾಲೆಯಲ್ಲಿ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಬಾಲಕೃಷ್ಣ ಕಾರಂತ, ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ ರಾಮ್...

Read moreDetails

ಜಾಲ್ಸೂರು: ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಗೆ ಡಿಕ್ಕಿಯೊಡೆದ ಕಾರು..!! ಪ್ರಯಾಣಿಕರಿಗೆ ಗಾಯ ಆಸ್ಪತ್ರೆಗೆ ದಾಖಲು

ಸುಳ್ಯ: ಬಸ್ ಅನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಕಾರು ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಘಟನೆ ಜಾಲ್ಸೂರು ಗ್ರಾಮದ...

Read moreDetails

(ಡಿ.26- 27) ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯ ಧರ್ಮ ನೇಮೋತ್ಸವ

ಪುತ್ತೂರು: ನಿಡ್ಪಳ್ಳಿ, ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ, ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿಯವರ ಸೇವಾರೂಪವಾಗಿ, ಡಿ.26 ಮತ್ತು 27ರಂದು ಧರ್ಮನೇಮೋತ್ಸವ ನಡೆಯಲಿದೆ. ಡಿ. 26ರಂದು ನುಳಿಯಾಲು ತರವಾಡು ಮನೆಯಲ್ಲಿ...

Read moreDetails

ಪುತ್ತೂರಿನ ‘ಮಾಧವಿ’ ಮನೋಹರ್ ರೈ ಗೆ 2021ನೇ ಸಾಲಿನ ‘ಆಲ್ ಇಂಡಿಯಾ ವುಮೆನ್ಸ್ ಎಚಿವರ್ಸ್’ ಅವಾರ್ಡ್ ಪ್ರದಾನ

ಪುತ್ತೂರು: ಕರ್ನಾಟಕದಾದ್ಯಂತ ಸ್ವ-ಉದ್ಯೋಗದ ಕ್ರಾಂತಿಗೆ ಕಾರಣವಾದ ಧರ್ಮಸ್ಥಳ ರುಡ್ ಸೆಟ್ ಸಂಸ್ಥೆ ಮತ್ತು ಆರ್'ಸೇಟ್ ಅತಿಥಿ ಉಪನ್ಯಾಸಕಿಯಾಗಿ ಹಾಗೂ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಮಾಧವಿಮನೋಹರ್ ರೈ...

Read moreDetails

ಪುತ್ತೂರು: 29ನೇ ವರ್ಷದ ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳಕ್ಕೆ ಕರೆ ಮುಹೂರ್ತ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಮಾಜಿ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ...

Read moreDetails

ವಿಟ್ಲ:ವ್ಯಕ್ತಿಯನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ದೂರು ದಾಖಲು

ವಿಟ್ಲ: ಮೋಟಾರು ಸೈಕಲ್ ನಲ್ಲಿ ಹೋಗುತ್ತಿರುವಾಗ ವ್ಯಕ್ತಿಯೋರ್ವ ತಡೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಠಾಣೆಗೆ ದೂರು...

Read moreDetails

ಉಪ್ಪಿನಂಗಡಿ: ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಕರಣ: ಆರೋಪಿಗಳ ವಿರುದ್ಧ ದೇಶದ್ರೋಹದ ಕೇಸು ದಾಖಲಿಸುವಂತೆ ವಿ.ಹೆಚ್.ಪಿ. ಬಜರಂಗದಳ ಆಗ್ರಹ

ಉಪ್ಪಿನಂಗಡಿ: ಪೊಲೀಸರ ಮೇಲೆ ದಾಳಿ ನಡೆಸಿದ ಪಿಎಫ್ಐ ಕಾರ್ಯಕರ್ತರ ಮೇಲೆ ದೇಶದ್ರೋಹದ ಕೇಸು ದಾಖಲಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ...

Read moreDetails

ಪುತ್ತೂರು: ಕಂಠ ಪೂರ್ತಿ ಕುಡಿದು ನಡು ರಸ್ತೆಯಲ್ಲೇ ಮಹಿಳೆಯ ರಂಪಾಟ..!!

ಪುತ್ತೂರು: ಮಹಿಳೆಯೊಬ್ಬರು ಕಂಠಪೂರ್ತಿ ಕುಡಿದು ರಸ್ತೆ ಬದಿಯಲ್ಲಿ ಕಿರುಚಾಡಿ ಗಲಭೆ ಸೃಷ್ಟಿಸಿದ ಘಟನೆ ಪುತ್ತೂರು ಮುಖ್ಯ ರಸ್ತೆಯ ಸಿಟಿ ಸೆಂಟರ್ ಬಳಿ ನಡೆದಿದೆ. ಕಂಠ ಪೂರ್ತಿ ಮಹಿಳೆಯೊಬ್ಬರು...

Read moreDetails
Page 1339 of 1713 1 1,338 1,339 1,340 1,713

Recent News

You cannot copy content of this page