ನ್ಯೂಸ್

ಪೆರ್ಲಂಪಾಡಿ: ಪೂಜಾ ಕಾರ್ಯಕ್ರಮಕ್ಕೆ ಸ್ವಾಗತ ಬಯಸಿ ಹಾಕಿದ್ದ ಬ್ಯಾನರ್ ಗೆ ಕಲ್ಲೆಸೆತ..!! ದುಷ್ಕೃತ್ಯವೆಸಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಪೆರ್ಲಂಪಾಡಿ ಮತ್ತು ಷಣ್ಮುಖದೇವ ಭಜನಾ ಮಂದಿರ ಪೆರ್ಲಂಪಾಡಿ ಇದರ ನೇತೃತ್ವದಲ್ಲಿ ನ.28 ರಂದು ಪೆರ್ಲಂಪಾಡಿ ಶ್ರೀಷಣ್ಮುಖದೇವ ಭಜನಾ ಮಂದಿರದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯಲಿರುವ...

Read moreDetails

ಮಾಣಿ: ಹಿಟ್ ಅಂಡ್ ರನ್: ಶಾಲಾ ಬಾಲಕನಿಗೆ ಕಾರು ಡಿಕ್ಕಿ: ಗಂಭೀರ ಗಾಯ

ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ...

Read moreDetails

ಪುತ್ತೂರು: ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿದ್ಯಾರ್ಥಿಗಳು ಮನೆಗೆ :; ಗೊಂದಲಗಳಿಗೆ ತೆರೆ…!!

ಪುತ್ತೂರು: ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದರೆನ್ನಲಾದ ವಿದ್ಯಾರ್ಥಿಗಳನ್ನು ಪೊಲೀಸರು ವಿದ್ಯಾರ್ಥಿಗಳ ಮನೆಗೆ ತಲುಪಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ. ಕೊಂಬೆಟ್ಟು...

Read moreDetails

ಮುಳಿಯ ಫೌಂಡೇಶನ್ ಮತ್ತು ಕರ್ನಾಟಕ ಲೇಖಕಿಯರ ಸಂಘದಲ್ಲಿ ಕನ್ನಡದ ಭಾವ ಬದುಕು ಬಂಗಾರ ಕಾರ್ಯಕ್ರಮ

ಬೆಂಗಳೂರಿನಲ್ಲಿ ಮುಳಿಯ ಪ್ರತಿಷ್ಠಾನ ಮತ್ತು ಕರ್ನಾಟಕ ಲೇಖಕಿಯರ ಸಂಘದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶೇಷ ಚಿಂತನ ಮಂಥನ ‘ಮನೆ-ಮನದಲ್ಲಿ ಕನ್ನಡ’ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ...

Read moreDetails

ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: ತಾಯಿ ಹಾಗೂ 2 ಮರಿಯಾನೆ ಸಾವು..!!

ಚೆನ್ನೈ: ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನ.27 ರಂದು...

Read moreDetails

ಮಂಗಳೂರು: ನಾಗನ ಕಲ್ಲು ಭಗ್ನಗೊಳಿಸಿ, ಕೋಮುಗಲಭೆಗೆ ಸಂಚು..!! 8 ಮಂದಿಯ ಬಂಧನ

ಮಂಗಳೂರು: ನಗರದ ಕೂಳೂರು ಮತ್ತು ಕೋಡಿಕಲ್ ನಾಗಬನಗಳಲ್ಲಿ ಆರಾಧನಾ ನಾಗನ ಕಲ್ಲುಗಳನ್ನು ಭಗ್ನಗೊಳಿಸಿ , ಅಪವಿತ್ರಗೊಳಿಸಿ ಕೋಮು ಸೌಹಾರ್ದತೆ ಕದಡಲು ಸಂಚು ಹೂಡಿರುವ 8 ಜನ ಆರೋಪಿಗಳನ್ನು...

Read moreDetails

ಗೋಳಿತ್ತೊಟ್ಟು: ಗ್ರಾ.ಪಂ. ಮಾಜಿ ಅಧ್ಯಕ್ಷರ ಪುತ್ರ ಮಹೇಶ್ ನಿಧನ:; ಇಲಿ ಜ್ವರ ಶಂಕೆ..!!?

ನೆಲ್ಯಾಡಿ: ಯುವಕನೋರ್ವ ಇಲಿ ಜ್ವರದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನ.27 ರಂದು ಬೆಳಿಗ್ಗೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮೃತರನ್ನು ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯ ನೋಣಯ್ಯ ಗೌಡ ಹಾಗೂ...

Read moreDetails

‘ವಿದ್ಯಾಮಾತಾ ಫೌಂಡೇಶನ್’ ಗೆ ಇಡ್ಯೊಟ್ಟು ಶಾಲಾ ಶಿಕ್ಷಕರು ಹಾಗೂ ಎಸ್ .ಡಿ.ಎಂ.ಸಿ ವತಿಯಿಂದ ಗೌರವ ಸಮರ್ಪಣೆ

ಪುತ್ತೂರು: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ಯೋಜನೆಗಳ ಮೂಲಕ ಸೇವೆ ಸಲ್ಲಿಸುತ್ತಿರುವ 'ವಿದ್ಯಾಮಾತಾ ಫೌಂಡೇಶನ್' ಗೆ 'ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯೊಟ್ಟು ಕುರಿಯ ಗ್ರಾಮ ಪುತ್ತೂರು'...

Read moreDetails

(ನ.29-30) ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದಮಂಗಳೂರು ವಿಭಾಗದ ಪುರುಷರ ವಾಲಿಬಾಲ್ಪಂದ್ಯಾಟವು ನ.29 ಮತ್ತು 30 ರಂದು ಕಾಲೇಜಿನಕ್ರೀಡಾಂಗಣದಲ್ಲಿ ನಡೆಯಲಿದೆ....

Read moreDetails

(ನ.28) ಪುತ್ತೂರು: ರಾಜ್ಯ ಸರಕಾರಿ/ನೌಕರರಿಗೆ ಪುತ್ತೂರು ಜೆ.ಸಿ.ಐ. ಘಟಕದ ವತಿಯಿಂದ ಇಲಾಖಾ ಪರೀಕ್ಷಾಪೂರ್ವ ತಯಾರಿಗೆ ಉಚಿತ ತರಬೇತಿ

ಪುತ್ತೂರು: ರಾಜ್ಯ ಸರಕಾರಿ/ನೌಕರರಿಗೆ ಪುತ್ತೂರು ಜೆ.ಸಿ.ಐ. ಘಟಕದ ವತಿಯಿಂದ ಇಲಾಖಾ ಪರೀಕ್ಷಾಪೂರ್ವ ತಯಾರಿಗೆ ಉಚಿತ ತರಬೇತಿಯನ್ನು ನ.28 ರಂದು ಏರ್ಪಡಿಸಲಾಗಿದೆ. ರಾಜ್ಯ ಸರಕಾರದ ಅಧಿಕಾರಿ/ನೌಕರರಿಗೆ 2021ನೇ ಸಾಲಿನ...

Read moreDetails
Page 1367 of 1713 1 1,366 1,367 1,368 1,713

Recent News

You cannot copy content of this page