ನ್ಯೂಸ್

ಮಂಗಳೂರು: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ..!!ಇಬ್ಬರ ಬಂಧನ

ಮಂಗಳೂರು: ಕಾವೂರಿನ ಬಾಡಿಗೆ ಮನೆಯೊಂದರಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳ ತಂಡ ನ.26 ರಂದು ಭೇದಿಸುವಲ್ಲಿ ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು...

Read moreDetails

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಭಾರತೀಯ ಸಂವಿಧಾನ ದಿನಾಚರಣೆ:; ಕಾನೂನು ಗೊತ್ತಿಲ್ಲ ಎನ್ನುವುದಕ್ಕೆ ಕ್ಷಮೆಯಿಲ್ಲ, ಕಾನೂನಿನ ಬಗ್ಗೆ ಎಲ್ಲರೂ ತಿಳಿದಿರಬೇಕು – ಚಿದಾನಂದ ಬೈಲಾಡಿ

ಪುತ್ತೂರು: ಪುತ್ತೂರು ಇಲ್ಲಿನ ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಭಾರತೀಯ ಸಂವಿಧಾನ ದಿನಾಚರಣೆಯನ್ನು ನ.26 ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಪುತ್ತೂರಿನ...

Read moreDetails

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ:; ಠಾಣೆ ಮುಂದೆ ಜಮಾಯಿಸಿದ ಮುಸ್ಲಿಂ ಒಕ್ಕೂಟದ ಕಾರ್ಯಕರ್ತರು: ನ್ಯಾಯ ದೊರಕದಿದ್ದಲ್ಲಿ ಪುತ್ತೂರಿನಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆ..!!

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳ ಕೆಲವರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಒಕ್ಕೂಟದ ಕಾರ್ಯಕರ್ತರು ಕೂಡ ಪುತ್ತೂರು‌...

Read moreDetails

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ: ಕೌನ್ಸಿಲಿಂಗ್ ಗಾಗಿ ಕರೆಸಲಾಗಿದೆ ಎಂದ ಪೊಲೀಸರು:; ಡಿವೈಎಸ್ಪಿ ಮತ್ತು ಮುಖಂಡರ ನಡುವೆ ಮಾತುಕತೆ: ಪ್ರತಿಭಟನೆ ಕೈ ಬಿಟ್ಟ ಹಿಂ.ಜಾ.ವೇ.

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು‌ ಮಹಿಳಾ...

Read moreDetails

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ೭೨ನೇ ಸಂವಿಧಾನ ದಿನಾಚರಣೆಯನ್ನುಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಉಪನ್ಯಾಸಕಿ ಸಾಯಿಸುಧಾರವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ...

Read moreDetails

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ತಕ್ಷಶಿಲಾವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಆಯೋಜಿಸಿಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಕೃಷ್ಣ ಪ್ರಸಾದ್...

Read moreDetails

ವಿದ್ಯಾರ್ಥಿಗಳ ಹಲ್ಲೆ ಪ್ರಕರಣ – ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ ಹಿಂ.ಜಾ. ವೇ. ಕಾರ್ಯಕರ್ತರು:; ಡಿ.ವೈ.ಎಸ್.ಪಿ ಆಗಮನ ಮಾತುಕತೆ

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು‌ ಮಹಿಳಾ...

Read moreDetails

ಕೊಂಬೆಟ್ಟು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ:; ವಿಚಾರಣೆಗಾಗಿ ನಾಲ್ವರನ್ನು ಠಾಣೆಗೆ ಕರೆತಂದ ಪೊಲೀಸರು: ಠಾಣೆ ಮುಂದೆ ಜಮಾಯಿಸಿದ ಹಿಂ.ಜಾ.ವೇ. ಕಾರ್ಯಕರ್ತರು

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಾಲ್ವರನ್ನು ಕರೆತಂದಿದ್ದಾರೆ ಎಂದು...

Read moreDetails

ಮೈಸೂರಿನ ಫೊಟೋಗ್ರಾಫರ್ ಹತ್ಯೆ ಪ್ರಕರಣ:; ಕೃತ್ಯಕ್ಕೆ ಒಳಸಂಚು ರೂಪಿಸಿದ ಆರೋಪ ಅಣಿಲೆ ಜಯರಾಜ್ ಶೆಟ್ಟಿ ಬಂಧನ..!! ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿಕೆ

ಪುತ್ತೂರಿಗೆ ಬಂದು ನಾಪತ್ತೆಯಾಗಿದ್ದ ಮೈಸೂರಿನ ಫೊಟೋಗ್ರಾಫರ್ ಜಗದೀಶ್ ರವರನ್ನು ಕೊಲೆಗೈದು, ಶವವನ್ನು ಕಾಡು ಪ್ರದೇಶದಲ್ಲಿ ಗುಂಡಿ ತೋಡಿ ಹೂತಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ...

Read moreDetails

ಕನ್ಯಾನದಲ್ಲಿ ನಡೆದ ಕೊಲೆ, ಕೊಲೆ ಯತ್ನ ಹಾಗೂ ಕರ್ನಾಟಕ-ಕೇರಳದಲ್ಲಿ ಹತ್ತಕ್ಕೂ ಹೆಚ್ಚು ಗಂಭೀರ ಪ್ರಕರಣಗಳಿಗೆ ಬೇಕಾಗಿರುವ ನಟೋರಿಯಸ್ ಕ್ರಿಮಿನಲ್ ‘ರಫೀಕ್’ ವಿರುದ್ಧ ‘ರೆಡ್ ಕಾರ್ನರ್’ ಜಾರಿ

ಕಾಸರಗೋಡು: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ರೆಡ್ ಕಾರ್ನರ್ ನೋಟೀಸು ಜಾರಿಗೊಳಿಸಲಾಗಿದೆ. ಉಪ್ಪಳದ ಕಯ್ಯಾರು ಅಟ್ಟೆಗೋಳ ಕೊಳಂಜ ಹೌಸ್‌ನ ಮುಹಮ್ಮದ್ ರಫೀಕ್ ಯಾನೆ...

Read moreDetails
Page 1368 of 1713 1 1,367 1,368 1,369 1,713

Recent News

You cannot copy content of this page