ನ್ಯೂಸ್

ಉಡುಪಿ ಡಿಸಿ ಜಗದೀಶ್‌ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕುರ್ಮಾ ರಾವ್‌ ನೇಮಕ

ಕಳೆದ 2 ವರ್ಷಗಳಿಂದ ಉಡುಪಿಯ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸುತಿದ್ದ ಜಿ. ಜಗದೀಶ್ ಅವರನ್ನು ಭಾನುವಾರದಂದು ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈಶಾನ್ಯ ಕರ್ನಾಟಕ ರಸ್ತೆ...

Read more

ಪುತ್ತೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಕೆಮ್ಮಾಯಿ ವತಿಯಿಂದ ರಕ್ತದಾನ ಶಿಬಿರ ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ಪುತ್ತೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಕೆಮ್ಮಾಯಿ ಘಟಕದ ಪದಗ್ರಹಣದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ಸೈಫುಲ್ ಹುದಾ ಮದ್ರಸ...

Read more

ಪೊಲೀಸ್ ಇಲಾಖೆಗೆ ಸೇರುವಂತೆ ಉತ್ತೇಜಿಸಲು ನಗದು ಬಹುಮಾನ ಘೋಷಿಸಿದ ಪೊಲೀಸ್ ಅಧಿಕಾರಿ:; ಪಿ.ಎಸ್.ಐ ಲಿಖಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರದ ಜೊತೆ ನಗದು ಬಹುಮಾನ

ಪೊಲೀಸ್ ಸಬ್ ಇನ್ಸ್'ಪೆಕ್ಟರ್ ಹುದ್ದೆಯ 2021ರ ಸಾಲಿನ ನೇಮಕಾತಿಗೆ ದೈಹಿಕ ಕ್ಷಮತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ಉಚಿತ ತರಬೇತಿಯನ್ನು ವಿದ್ಯಾಮಾತ ಅಕಾಡೆಮಿ ಆಯೋಜಿಸಿದೆ. ಈ...

Read more

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣವಾಗಿರುವ ಹಿನ್ನೆಲೆ:; ವೀಕೆಂಡ್ ಕರ್ಫ್ಯೂ ರದ್ದುಪಡಿಸಲು ನಗರಸಭೆಯಿಂದ ಶಾಸಕರಿಗೆ ಮನವಿ

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಬಹಳಷ್ಟು ನಿಯಂತ್ರಣದಲ್ಲಿದೆ. ಈ ನಿಟ್ಟಿನಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಪ್ಯೂ ರದ್ದುಪಡಿಸುವ ಕುರಿತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಶಾಸಕ...

Read more

ಕಡಬ: ಮನೆಗೆ ಸಂಪರ್ಕಿಸುವ ರಸ್ತೆ ಬಂದ್‌ ಮಾಡಿ, ಬೆದರಿಕೆ ಆರೋಪ:; ಸ್ಥಳೀಯ ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು

ಕಡಬ: ಐತ್ತೂರು ಗ್ರಾಮದ ಮಲೆಕ್ಕಾಯಿ ಎಂಬಲ್ಲಿ ವ್ಯಕ್ತಿಯೋರ್ವರು ಸ್ಥಳೀಯ ಮನೆಗೆ ಸಂಪರ್ಕಿಸುವ ರಸ್ತೆಯನ್ನು ಬಂದ್‌ ಮಾಡಿರುವ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ ಘಟನೆ ಆ.29ರಂದು ನಡೆದಿದೆ....

Read more

ಪುತ್ತೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 14ನೇ ಶಾಖೆ ಶುಭಾರಂಭ:; ಜೆಎಲ್‌ಜಿ ಯೋಜನೆಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗುವುದು – ಡಾ. ಎಂ.ಎನ್. ರಾಜೇಂದ್ರ ಕುಮಾರ್

ಪುತ್ತೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 14ನೇ ಶಾಖೆಯನ್ನು ಪುತ್ತೂರಿನ ನೆಲ್ಲಿಕಟ್ಟೆ ರೈ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಶಾಸಕ ಸಂಜೀವ ಮಠಂದೂರು ಹಾಗೂ ಡಾ. ಎಂ.ಎನ್. ರಾಜೇಂದ್ರ...

Read more

ಬಂಟ್ವಾಳ: ಕೊರೊನಾ ಹಿನ್ನೆಲೆ:; ಐತಿಹಾಸಿಕ ಸುಳ್ಳಮಲೆ ಗುಹಾತೀರ್ಥ ಸ್ನಾನ ರದ್ದು

ಬಂಟ್ವಾಳ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಆನ್ವಯ ಸೆ.07 ನೇ ಮಂಗಳವಾರದಿಂದ ಭಾದ್ರಪದ ಶುಕ್ಲ ಚೌತಿಯ ದಿನ ದಿನಾಂಕ : 10-09-2021ನೇ ಶುಕ್ರವಾರದ ವರೆಗೆ...

Read more

(ಸೆ.1) ದ.ಕ. ಜಿಲ್ಲೆಯಲ್ಲಿ ದ್ವಿತೀಯ ಪಿಯು ಕಾಲೇಜು ಆರಂಭ:; ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. "ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು...

Read more

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ:; ವ್ಯವಸ್ಥಾಪನಾ ಸಮಿತಿಯಿಂದ ಮಹತ್ವದ ನಿರ್ಧಾರ:; ಈಡೇರಿದ ಹಿಂದೂ ಸಂಘಟನೆಗಳ ಹಲವು ವರ್ಷದ ಬೇಡಿಕೆ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಇನ್ನೂ ಮುಂದೆ ಹಿಂದೂ ಭಕ್ತಾಧಿಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ...

Read more

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ ಡಾ. ಬಿಕೆ ಭಟ್ ನಿಧನ

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ, ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ ಕೆ ಭಟ್ ( 60) ನಿನ್ನೆ ತಡ ರಾತ್ರಿ ನಿಧನರಾಗಿರುವುದಾಗಿ ವರದಿಯಾಗಿದೆ....

Read more
Page 1378 of 1607 1 1,377 1,378 1,379 1,607

Recent News

You cannot copy content of this page