ನ್ಯೂಸ್

ಬಂಟ್ವಾಳ: ಕ್ಯಾಟರಿಂಗ್ ಸಾಗಾಟದ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ..!! ಉಪ್ಪಿನಂಗಡಿಯ ಇಬ್ಬರು ಯುವಕರು ದಾರುಣ ಸಾವು

ಬಂಟ್ವಾಳ: ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ನಡೆದಿದೆ. ಮೃತರನ್ನು...

Read moreDetails

ಉಪ್ಪಿನಂಗಡಿ: ಬಸ್ ನಿಲ್ದಾಣದ ಬಳಿ ಮಹಿಳೆಗೆ ಚೂರಿ ಇರಿತ..!!ದೂರು ದಾಖಲಿಸಲು ನಿರಾಕರಣೆ…!!

ಉಪ್ಪಿನಂಗಡಿ: ಮದ್ಯ ವ್ಯಸನಿಯೋರ್ವ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಚೂರಿ ಇರಿದು ಗಾಯಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಚೂರಿ ಇರಿದ ಆರೋಪಿಯನ್ನು ಮೂಲತಃ ಸಕಲೇಶಪುರದ ನಿವಾಸಿ ಪ್ರಸಕ್ತ...

Read moreDetails

ಕುದ್ರೆಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಪಂಚಮಿ ಜವರಲಾಲ್ ನೆಹರು ಭಾವಚಿತ್ರಕ್ಕೆ ದೀಪ...

Read moreDetails

ಬುಡೋಳಿ: 30 ಅಡಿ ಆಳಕ್ಕೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್..!! ಚಾಲಕ ಪವಾಡ ಸದೃಶವಾಗಿ ಪಾರು

ವಿಟ್ಲ: ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ಹೆದ್ದಾರಿಯ ಬದಿಯ 30 ಅಡಿ ಅಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ....

Read moreDetails

ಪುತ್ತೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ:; ಆರೋಪಿ ರಾಜು ಹೊಸ್ಮಠ ಪರಾರಿಯಾಗಲು ಸಹಕರಿಸಿದ ಇಬ್ಬರ ಬಂಧನ..!!

ಪುತ್ತೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಪೋಕ್ಸೋ ಕಾಯ್ದೆ ಕೇಸು ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ದಲಿತ ಸಂಘಟನೆಯ ಮುಖಂಡ ರಾಜು ಹೊಸ್ಮಠ ಪರಾರಿಯಾಗಲು ಸಹಕಾರ ನೀಡಿರುವ...

Read moreDetails

(ನ.15) ಮುಡಿಪು: ‘ಪದ್ಮಶ್ರೀ’ ಸೋಲಾರ್ ಸಿಸ್ಟಮ್ಸ್ ನೂತನ ಶಾಖೆ ಶುಭಾರಂಭ

ಮುಡಿಪು: 'ಪದ್ಮಶ್ರೀ' ಸೋಲಾರ್ ಸಿಸ್ಟಮ್ಸ್ ನ ಮತ್ತೊಂದು ನೂತನ ಶಾಖೆ ನ.15 ರಂದು ಕೂರ್ನಾಡ್ ಮುಡಿಪು ಚರ್ಚ್ ಮುಂಭಾಗದಲ್ಲಿರುವ ಗರಡಿಪಳ್ಳದಲ್ಲಿ ಶುಭಾರಂಭಗೊಳ್ಳಲಿದೆ. ಸೀತಾರಾಮ ರೈ ಕೆದಂಬಾಡಿಗುತ್ತು ಮಾಲಕತ್ವದ...

Read moreDetails

ಬಂಟ್ವಾಳ: ಸಿಡಿಲು ಬಡಿದು ಪಂಪ್ ಶೆಡ್ಡ್ ಭಸ್ಮ..!!

ಬಂಟ್ವಾಳ: ಸಿಡಿಲು ಬಡಿದು ಪಂಪ್ ಶೆಡ್ಡ್ ಭಸ್ಮಗೊಂಡ ಘಟನೆ ಶನಿವಾರ ರಾತ್ರಿ ಬಂಟ್ವಾಳ ತಾಲೂಕಿನ ಪಂಜಿಕಲ್ಲು ‌ಗ್ರಾಮದಲ್ಲಿ ನಡೆಸಿದೆ. ಎನಿಲಕೋಡಿಯ ಕೃಷಿಕ ನಾರಾಯಣ ಸಪಲ್ಯ ರವರ ತೋಟದ...

Read moreDetails

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಮಿಕರಿಗೆ ಉಚಿತ ಗುರುತಿನ ಚೀಟಿ ವಿತರಣೆ

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ಸಮಾಜ ಸೇವಾ ಕಾರ್ಯಗಳಲ್ಲಿ ಒಂದಾಗಿರುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ...

Read moreDetails

ಮಂಗಳೂರು: ನಾಗಬನಕ್ಕೆ ಹಾನಿಗೊಳಿಸಿದ ಪ್ರಕರಣ:; ದುಷ್ಕರ್ಮಿಗಳ ಪತ್ತೆಗೆ ಸ್ಥಳೀಯರಿಂದ ಪ್ರತಿಭಟನೆ

ಮಂಗಳೂರು: ನಗರದ ಕೋಡಿಕಲ್‌‌‌ ಬಳಿಯ ನಾಗಬನಕ್ಕೆ ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನೆಯನ್ನು ಖಂಡಿಸಿರುವ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳನ್ನು ಪತ್ತೆ...

Read moreDetails

ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಆಯ್ಕೆ

ವಿಟ್ಲ: ಬಂಟರ ಸಂಘ ವಿಟ್ಲ ವಲಯದ ಇದರ ಮುಂದಿನ ಅವಧಿಗೆ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಆಯ್ಕೆ ಬಗ್ಗೆ ಸಭೆ ಹೋಟೆಲ್ ಪಂಚಮಿಯಲ್ಲಿ ನಡೆಯಿತು. ಸಭೆಯಲ್ಲಿ ವಲಯದ...

Read moreDetails
Page 1383 of 1714 1 1,382 1,383 1,384 1,714

Recent News

You cannot copy content of this page