ನ್ಯೂಸ್

ಪುತ್ತೂರು: ಶ್ರೀಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವ: ವಿಗ್ರಹ ಮುಹೂರ್ತ

ಪುತ್ತೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದೇವಸ್ಥಾನ ವಠಾರದಲ್ಲಿ ನಡೆಯಲಿರುವ 56ನೇ ವರ್ಷದ ಗಣೇಶೋತ್ಸವದ ಗಣೇಶ ವಿಗ್ರಹ ರಚನೆಗೆ ಆ.25 ರಂದು ಮುಹೂರ್ತವನ್ನು ನೆರವೇರಿಸಲಾಯಿತು. 55 ವರ್ಷಗಳಿಂದ...

Read more

ಪುತ್ತೂರು: ದರ್ಬೆಯಲ್ಲಿ ಇನ್ನೋವಾ ಕಾರು ಚಾಲಕನ ಮೇಲೆ ಹಲ್ಲೆ: ದೂರು ದಾಖಲು:; ಮಿಂಚಿನ ಕಾರ್ಯಚರಣೆ ಮೂಲಕ 30 ನಿಮಿಷದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಪುತ್ತೂರು : ದರ್ಬೆಯ ಪೆಟ್ರೋಲ್ ಬಂಕ್ ಒಂದರಲ್ಲಿ ಇನ್ನೋವಾ ಕಾರು ಚಾಲಕ ಹಾಗೂ ತಂಡದ ನಡುವೆ ಗಲಾಟೆ ನಡೆದ ಘಟನೆ ಆ.24 ರಂದು ರಾತ್ರಿ 9 ಗಂಟೆ...

Read more

ಬಂಟ್ವಾಳ: ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ:; ವಿಭಜನೆ ನೀತಿಯನ್ನು ಬಿಜೆಪಿ ಅನುಸರಿಸುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಸಿದ್ದರಾಗಬೇಕಿದೆ – ಭವ್ಯ ನರಸಿಂಹಮೂರ್ತಿ

ಬಂಟ್ವಾಳ: ವಿಭಜನೆ ನೀತಿಯನ್ನು ಬಿಜೆಪಿ ಅನುಸರಿಸುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಸಿದ್ದರಾಗಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಭವ್ಯಾ ನರಸಿಂಹಮೂರ್ತಿ ಹೇಳಿದರು. ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್...

Read more

ಗಾಂಧಿ ವಿಚಾರ ವೇದಿಕೆಯ ಪುತ್ತೂರು ತಾಲೂಕು ಸಮಿತಿ ರಚನೆ : ಅಧ್ಯಕ್ಷರಾಗಿ ಪ್ರೊ. ಝೇವಿಯರ್ ಡಿಸೋಜ ನೇಮಕ

ಪುತ್ತೂರು : ಗಾಂಧಿ ವಿಚಾರ ವೇದಿಕೆಯ ಮಾತೃ ಸಮಿತಿಯ ಪ್ರಧಾನ ಕಾರ್ಯದರ್ಶಿ ಅರವಿಂದ ಚೊಕ್ಕಾಡಿ ಹಾಗೂ ಕೇಂದ್ರ ಸಂಯೋಜಕರಾದ ಭಾಗ್ಯೇಶ್ ರೈ ನೇತೃತ್ವದಲ್ಲಿ ಪುತ್ತೂರು ತಾಲೂಕು ಸಮಿತಿಯ...

Read more

ಮಂಗಳೂರು: ಶಸ್ತ್ರಚಿಕಿತ್ಸೆಯ ಮೂಲಕ ಶ್ವಾಸನಾಳದಲ್ಲಿ ಸಿಲುಕಿದ್ದ ಸ್ಕಾರ್ಫ್ ಪಿನ್ ಅನ್ನು ಹೊರ ತೆಗೆದ ವೈದ್ಯರು

ಮಂಗಳೂರು: ಕುತ್ತಿಗೆ ಭಾಗದಲ್ಲಿ ನೋವು ಮತ್ತು ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 28 ವರ್ಷದ ಮಹಿಳೆಯ ಶಸ್ತ್ರಚಿಕಿತ್ಸೆ ನಡೆಸಿದ ದೇರಳಕಟ್ಟೆಯ ಯೇನೆಪೊಯ ಆಸ್ಪತ್ರೆಯ ವೈದ್ಯರು ಶ್ವಾಸನಾಳದಲ್ಲಿದ್ದ ಸ್ಕಾರ್ಫ್ ಪಿನ್...

Read more

(ಆ.27) ಬೆಳ್ತಂಗಡಿ: ಕನ್ನಡ ಸೇನೆ ಕರ್ನಾಟಕ ಇದರ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ

ಬೆಳ್ತಂಗಡಿ: ಕನ್ನಡ ಸೇನೆ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವೂ ಆ.27 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

Read more

ಮಾಣಿ: ಸಂಚಾರಿ ಸುರಕ್ಷಾ ಐ.ಸಿ.ಯು ಆಂಬ್ಯುಲೆನ್ಸ್ ಮೂಲಕ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಾಣಿ: ಬಂಟ್ವಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮಾಣಿ ಗ್ರಾಮದ ನಾಗರಿಕರ ಆರೋಗ್ಯ ತಪಾಸಣೆಯನ್ನು ಬಂಟ್ವಾಳದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ ಅಭಿವೃದ್ಧಿಪಡಿಸಿದ ಕ.ರಾ.ರ.ಸಾ.ಸಂ...

Read more

ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ಕೇಶವ ನಾಯ್ಕ್ ಎಂಬವರ ಮೃತದೇಹ ಪತ್ತೆ..! ಸಂಬಂಧಿಕರು ಪುತ್ತೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಮನವಿ

ಪುತ್ತೂರು: ಮಹಾಲಿಂಗೇಶ್ವರ ದೇವಳ ವಠಾರದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ವೃದ್ದರೊಬ್ಬರು ಅಸುನೀಗಿದ ಘಟನೆ ನಡೆದಿದೆ. ಮೃತರನ್ನು ಕೇಶವ ನಾಯ್ಕ ಎಂದು ಗುರುತಿಸಲಾಗಿದೆ. ಸಂಬಂಧಿಕರು ಪುತ್ತೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ...

Read more

ಉಪ್ಪಿನಂಗಡಿ: ಹಿಂದೂ ಯುವಕನ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ:; ಹಿಂ.ಜಾ.ವೇ. ನೇತೃತ್ವದಲ್ಲಿ ‘ರಸ್ತೆ ರೋಕೋ’ ಪ್ರತಿಭಟನೆ:; ಇಲಾಖೆಯ ಮನವಿ ಮೇರೆಗೆ ಗುರುವಾರದ ವರೆಗೆ ಗಡುವು

ಉಪ್ಪಿನಂಗಡಿ: ಹಳೇಗೇಟು ಬಳಿ ಮೀನು ವ್ಯಾಪಾರ ನಡೆಸುತ್ತಿದ್ದ ಅಂಗಡಿಗೆ ಆ.22ರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿ ಸುಟ್ಟಿರುವ ಘಟನೆ ವರದಿಯಾಗಿದ್ದು, ಈ ಕೃತ್ಯವನ್ನು ಎಸಗಿದ ಆರೋಪಿಗಳನ್ನು 24...

Read more

ವೀರಕಂಭ: ಉಚಿತ ಕೋವಿಡ್ ಲಸಿಕಾ ಶಿಬಿರ;; ಆರೋಗ್ಯ ಸಹಾಯಕಿಯರಿಗೆ ಹಾಗೂ ಆಶಾಕಾರ್ಯಕರ್ತರಿಗೆ ರಕ್ಷಾಬಂಧನ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

ಕಲ್ಲಡ್ಕ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ,ಉಪಕೇಂದ್ರ ವೀರಕಂಭ, ಗ್ರಾಮ ಪಂಚಾಯತ್ ವೀರಕಂಭ ಸಹಕಾರದೊಂದಿಗೆ ಉಚಿತ ಕೋವಿಡ್ ಲಸಿಕ ಶಿಬಿರವೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ...

Read more
Page 1384 of 1607 1 1,383 1,384 1,385 1,607

Recent News

You cannot copy content of this page