ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಅಸ್ತಿತ್ವಕ್ಕೆ ಬಂದ ತೆಂಗಿನ ಬೆಳೆ ಬೆಳೆಯುವ ರೈತರಿಗಾಗಿಯೇ ಹುಟ್ಟಿಕೊಂಡ ಮೊದಲ ಸಂಸ್ಥೆಯೊಂದು ಇದೀಗ ಮಹತ್ತರವಾದ ಕಾರ್ಯ ಮಾಡಿದೆ. ತೆಂಗು ಬೆಳೆಯುವ ರೈತರಿಗೆ...
Read moreDetailsವಿಟ್ಲ: ಖಾಸಗಿ ಬಸ್ ನಿಲ್ದಾಣದಲ್ಲಿ ಬೀದಿದೀಪ ಕೆಟ್ಟು ಹತ್ತು ದಿನಗಳೇ ಕಳೆದರೂ ದುರಸ್ಥಿಗೆಂದು ಕೊಂಡೊಯ್ಯಿದ ಬೀದಿದೀಪಗಳನ್ನು ಅಳವಡಿಸಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ಈ ಬಗ್ಗೆ Zoom.InTV...
Read moreDetailsಪುತ್ತೂರು: ವ್ಯಕ್ತಿಯೊಬ್ಬರು ಆಟೋ ರಿಕ್ಷಾವೊಂದರಲ್ಲಿ ಮಹಿಳೆಗೆ ಕಿರುಕುಳ ನೀಡಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....
Read moreDetailsಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದಾರೆ ಎಂದು ಆರೋಪಿಸಿರುವ ಕುದ್ಕಾಡಿ ನಾರಾಯಣ ರೈಯವರನ್ನು...
Read moreDetailsಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರನ್ನು ಬಂಧಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಯಾಸ್ ಪಿಂಟೋ ರವರಿಗೆ...
Read moreDetailsಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದಾರೆ ಎಂದು ಆರೋಪಿಸಿರುವ ಕುದ್ಕಾಡಿ ನಾರಾಯಣ ರೈಯವರನ್ನು...
Read moreDetailsಪುತ್ತೂರು: ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈಯವರ ಅನುಮೋದನೆಯಂತೆ ಪುತ್ತೂರು ನಗರ ಕಾಂಗ್ರೆಸ್ ಗೆ...
Read moreDetailsಬೆಳ್ತಂಗಡಿ: ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ಘಟನೆಯು ಬೆಳ್ತಂಗಡಿ ವಾಣಿ ಪಿಯು ಕಾಲೇಜಿನಲ್ಲಿ ನಡೆದಿದೆ. ಕಳೆದ 19 ದಿನಗಳಿಂದ ಸಂಸ್ಥೆಯೊಂದಿಗೆ...
Read moreDetailsವಿಟ್ಲ: ಕನ್ಯಾನ ರಸ್ತೆಯ ದೇಲಂತಬೆಟ್ಟು ಸಮೀಪ ಬೈಕಿನಲ್ಲಿ ಬಂದ ನಟೋರಿಯಾಸ್ ಕಳ್ಳನೊಬ್ಬ ಮಹಿಳೆಯ ಚೈನ್ ಎಗರಿಸಿ ಪರಾರಿಯಾಗಿರುವ ಘಟನೆ ಅ.27 ರಂದು ಸಂಜೆ ನಡೆದಿದೆ. ನಟೋರಿಯಾಸ್ ಕಳ್ಳನನ್ನು...
Read moreDetailsಪಡುಬಿದ್ರೆ: ಬಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಲಾರಿಯೊಂದರಲ್ಲಿ 25ಕ್ಕೂ ಹೆಚ್ಚು ಜಾನುವಾರುಗಳನ್ನು...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2026 Zoomin TV. All Rights Reserved. Website made with ❤️ by The Web People.
You cannot copy content of this page
© 2026 Zoomin TV. All Rights Reserved. Website made with ❤️ by The Web People.