ನ್ಯೂಸ್

ದೈಹಿಕ ಶಿಕ್ಷಣ ನಿರ್ದೇಶಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ನಿಜಾಂಶವನ್ನು ಬಯಲಿಗೆಳೆದು, ಪ್ರಕರಣದ ಸತ್ಯಾಸತ್ಯತೆ ಬಯಲು ಮಾಡುವಂತೆ ಎಬಿವಿಪಿ ಮನವಿ

ಪುತ್ತೂರು: ಕಾಲೇಜಿನ ವಿದ್ಯಾರ್ಥಿಯ ಮೇಲೆ ದೈಹಿಕ ಶಿಕ್ಷಣ ನಿರ್ದೇಶಕ ಲೈಂಗಿಕ ದೌರ್ಜನ್ಯ ಕೃತ್ಯ ಎಸಗಿರುವುದು ಅತ್ಯಂತ ಶೋಚನೀಯ ಮತ್ತು ಖಂಡನೀಯ. ಈ ಪ್ರಕರಣಕ್ಕೆ ಸಂಬಂಧಿಸಿ ಸತ್ಯಾಸತ್ಯತೆಯನ್ನು ಪರಿಶೀಲಿಸಿ...

Read moreDetails

ನೆಲ್ಯಾಡಿ: ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ:; ಬೈಕ್ ಸವಾರನಿಗೆ ಗಾಯ

ನೆಲ್ಯಾಡಿ: ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಆ. 27 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ...

Read moreDetails

ಕತ್ತಲಲ್ಲಿ ವಿಟ್ಲದ ಕೇಂದ್ರ ಬಿಂದುವಾದ ಬಸ್ ನಿಲ್ದಾಣ ;; ಹತ್ತು ದಿನ ಕಳೆದರೂ ಅಳವಡಿಕೆಯಾಗಿಲ್ಲ ‘ಬೀದಿದೀಪ’ – ಜನತೆಯಿಂದ ತೀವ್ರ ಆಕ್ರೋಶ

ವಿಟ್ಲ: ಖಾಸಗಿ ಬಸ್ ನಿಲ್ದಾಣದಲ್ಲಿ ಬೀದಿದೀಪ ಕೆಟ್ಟು ಹತ್ತು ದಿನಗಳಾದರೂ ಇನ್ನೂ ದುರಸ್ಥಿಗೆಂದು ಕೊಂಡೊಯ್ಯಿದ ಬೀದಿದೀಪಗಳನ್ನು ಅಳವಡಿಸಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಸಂಚರಿಸಲು ಬೀದಿದೀಪ...

Read moreDetails

ಮಂಗಳೂರು: ಹಿಂದೂ ಎಂದು ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ – ಆರೋಪಿಯ ಬಂಧನ

ಮಂಗಳೂರು: ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್‌ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ಹಿಂದೂ ಎಂದು ನಂಬಿಸಿ ಆಕೆಯನ್ನು ಆತನ ಧರ್ಮಕ್ಕೆ...

Read moreDetails

ಬಂಟ್ವಾಳ: ತಂಡವೊಂಡು ವ್ಯಕ್ತಿಯೋರ್ವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣ:; ಆರೋಪಿಗಳ ವಿರುದ್ಧ ದೂರು ದಾಖಲು

ಬಂಟ್ವಾಳ: ತಂಡವೊಂಡು ವ್ಯಕ್ತಿಯೋರ್ವರ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅ.26 ರಂದು ರಾತ್ರಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರ ವಿರುದ್ಧ ಹಲ್ಲೆಗೊಳಗಾದ...

Read moreDetails

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿನ ಕಾಂಪ್ಲೆಕ್ಸ್ ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ..!!

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಜತ್ತೂರು...

Read moreDetails

ಬಡಗನ್ನೂರು: ತೋಟದ ಕೆಲಸಕ್ಕೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಪ್ರಕರಣ:; ಸಂತ್ರಸ್ತೆಯ ಮನೆಗೆ ವಿ.ಹಿಂ.ಪ. ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ಪ್ರಮುಖರು ಭೇಟಿ

ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಂತರ ಅ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಹಿನ್ನಲೆ ಅ.27...

Read moreDetails

ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!! ಆಸ್ಪತ್ರೆಗೆ ದಾಖಲು

ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬಡಗಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ...

Read moreDetails

ಮೈದಂನಡ್ಕ: ಆಟೋ ರಿಕ್ಷಾದಲ್ಲಿ ಮಹಿಳೆಗೆ ಕಿರುಕುಳ..!! ಆರೋಪಿಯ ಬಂಧನ

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಸಂಪ್ಯ ಪೊಲೀಸರಿಗೆ ದೂರು ನೀಡಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ಪ್ರಕರಣದ ಅ.26 ರಂದು ನಡೆದಿದೆ....

Read moreDetails

ಬೆಳ್ತಂಗಡಿ: ಯುವತಿ ನಾಪತ್ತೆ..!! ತಂದೆಯಿಂದ ದೂರು ದಾಖಲು

ಬೆಳ್ತಂಗಡಿ: ಯುವತಿಯೋರ್ವಳು ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ಅ.25 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ರಾಮ ಎಂಬವರ ಮಗಳಾದ...

Read moreDetails
Page 1406 of 1714 1 1,405 1,406 1,407 1,714

Recent News

You cannot copy content of this page