ನ್ಯೂಸ್

ವಿಟ್ಲ: ಪಡಿಬಾಗಿಲು ಶಾಲೆಯಲ್ಲಿ ಪೋಷಕರ ಸಭೆ

ವಿಟ್ಲ: ಸರಕಾರದ ಆದೇಶದಂತೆ ಅ.25 ರಂದು 1-5ನೇ ತರಗತಿ ವರೆಗೆ ಶಾಲೆ ಪ್ರಾರಂಭವಾಗಿರುವುದರಿಂದ ಪಡಿಬಾಗಿಲು ಶಾಲೆಯಲ್ಲಿ ಪೋಷಕರ ಸಭೆಯು ಅ.22 ರಂದು ನಡೆಯಿತು. ಶಾಲಾ ವಿದ್ಯಾರ್ಥಿಗಳಾದ ಧನ್ವಿತಾಕಾರಂತ...

Read moreDetails

ಮಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕರ್ತವ್ಯ ಲೋಪ:; ಇಬ್ಬರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಉರ್ವ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಹೆಡ್‌ಕಾನ್ಸ್ಟೇಬಲ್‌ ಅಮಾನತುಗೊಂಡಿದ್ದಾರೆ. ಲೋಕಾಯುಕ್ತ ಮತ್ತು ಎಸಿಬಿ...

Read moreDetails

ಸುರತ್ಕಲ್‌ ಕಾರ್ಪೋರೇಟರ್‌ ಹತ್ಯೆಗೆ ಸ್ಕೆಚ್‌: ದೀಪಕ್‌ ರಾವ್‌ ಹತ್ಯೆಯ ಆರೋಪಿ ಪಿಂಕಿ ನವಾಜ್‌ ಸೇರಿ ಐವರ ಬಂಧನ

ಮಂಗಳೂರು: ದೀಪಕ್ ರಾವ್ ಕೊಲೆ ಪ್ರಕರಣದ ಸಾಕ್ಷಿಗಳು ಹಾಗೂ ಸ್ಥಳೀಯ ಕಾರ್ಪೋರೇಟರ್ ಕೊಲೆಗೆ ಸಂಚು ರೂಪಿಸಿದ್ದಾರೆಂಬ ಆರೋಪದಡಿಯಲ್ಲಿ ಪಿಂಕಿ ನವಾಜ್ ಹಾಗೂ ಆತನ ತಂಡವನ್ನು ಸುರತ್ಕಲ್‌ ಪೊಲೀಸರು...

Read moreDetails

ಪುತ್ತೂರು: ಹಿಂ.ಜಾ.ವೇ. ವತಿಯಿಂದ ಬಾಂಗ್ಲಾದೇಶದಲ್ಲಿ‌ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ‘ಪ್ರತಿಭಟನೆ’:; ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸಿ ಮುಖಾಂತರ ಗೃಹ ಮಂತ್ರಿಗಳಿಗೆ ಮನವಿ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲೂಕು, ಪುತ್ತೂರು ಜಿಲ್ಲೆ ವತಿಯಿಂದ ಬಾಂಗ್ಲಾದೇಶದಲ್ಲಿ‌ ಹಿಂದೂ ದೇವಸ್ಥಾನಗಳ ದ್ವಂಸ, ಹಿಂದೂ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ...

Read moreDetails

ಮಂಗಳೂರು: ಬಿಜೆಪಿ ಮುಖಂಡ, ಮ್ಯಾಗ್ನಮ್ ಇಂಟರ್‌ಗ್ರಾಫಿಕ್ಸ್ ಜಾಹೀರಾತು ಸಂಸ್ಥೆ ಸ್ಥಾಪಕ ಸುಧೀರ್ ಘಾಟೆ ನಿಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮುಖಂಡ, ಮ್ಯಾಗ್ನಮ್ ಇಂಟರ್‌ಗ್ರಾಫಿಕ್ಸ್ ಜಾಹೀರಾತು ಸಂಸ್ಥೆ ಸ್ಥಾಪಕ ಸುಧೀರ್ ಘಾಟೆ ಅ.22 ರಂದು ನಿಧನರಾದರು. 1991ರ ತನಕ ಕಾಂಗ್ರೇಸ್ ತೆಕ್ಕೆಯಲ್ಲಿದ್ದ...

Read moreDetails

ಪುತ್ತೂರಿನ ಖ್ಯಾತ ಚಿತ್ರ ಕಲಾವಿದನ ಕೈಚಳಕದಲ್ಲಿ ಮೂಡಿ ಬಂದಿತು ‘ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಲಾಂಛನ’

ಪುತ್ತೂರಿನ ಖ್ಯಾತ ಚಿತ್ರ ಕಲಾವಿದ, ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಆಚಾರ್ಯ ರವರ ಕೈಚಳಕದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಲಾಂಛನ ಮೂಡಿ ಬಂದಿದೆ. ಮಹತೋಭಾರ...

Read moreDetails

ಅಳಿಕೆ: ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ:; ವಿದ್ಯುತ್ ಉಪಕರಣಗಳಿಗೆ ಹಾನಿ, ಗೋಡೆಯಲ್ಲಿ ಬಿರುಕು

ವಿಟ್ಲ: ನಿನ್ನೆ ಸುರಿದ ಭಾರೀ ಮಳೆಗೆ ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆಯೂ ಹಾನಿಗೊಳಗಾದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕಲ್ಲೆಂಚಿನಪಾದೆ ಎಂಬಲ್ಲಿ ನಡೆದಿದೆ....

Read moreDetails

ಬಂಟ್ವಾಳ: ಟೆಂಪೋಗಳ ನಡುವೆ ಡಿಕ್ಕಿ:; ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ಎರಡು ಟೆಂಪೋಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಬಿ.ಸಿ.ರೋಡ್-ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ನಡೆದಿದೆ. ಅಪಘಾತದಿಂದಾಗಿ ಓರ್ವ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಲಾರಿಯೊಳಗೆ ಆತನ...

Read moreDetails

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಪುತ್ತೂರು: ಬೆಳ್ಳಾರೆ ಮಸೀದಿಯಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡ ಘಟನೆ ಅ.20 ರಂದು ಸಂಜೆ ನಡೆದಿದೆ. ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ...

Read moreDetails

ಗುರುಪುರ: ಎರಡು ದಿನಗಳ ಹಿಂದೆ ಹೊಳೆಗೆ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ..!! ಕೌಟುಂಬಿಕ ಕಲಹ ಹಿನ್ನೆಲೆ ಆತ್ಮೀಯರೊಬ್ಬರಿಗೆ ವಾಟ್ಸಪ್ ಸಂದೇಶ ರವಾನಿಸಿ ಹೊಳೆಗೆ ಹಾರಿ ಆತ್ಮಹತ್ಯೆ

ಗುರುಪುರ: ಕಳೆದೆರಡು ದಿನಗಳ ಹಿಂದೆ ಗುರುಪುರ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಇಂದು ಮರವೂರು ಸೇತುವೆಯ ಹೊಳೆಯಲ್ಲಿ ಶವ ಪತ್ತೆಯಾಗಿದೆ. ಗಂಜಿಮಠ ಸಮೀಪ...

Read moreDetails
Page 1411 of 1714 1 1,410 1,411 1,412 1,714

Recent News

You cannot copy content of this page