ನ್ಯೂಸ್

ಶ್ರೀ ಗೆಜ್ಜೆಗಿರಿ ಕ್ಷೇತ್ರಕ್ಕೆ ನವರಾತ್ರಿಯ ವಿಶೇಷ ಪೂಜೆಗೆ ಭೇಟಿ ನೀಡಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿದ ಶಾಸಕ ಸಂಜೀವ ಮಠಂದೂರು ರವರು ನವರಾತ್ರಿಯ ವಿಶೇಷ ಪೂಜೆ ಸಲ್ಲಿಸಿ ಸರ್ವ ಶಕ್ತಿಗಳ ಆಶೀರ್ವಾದ ಪಡೆದರು. ಬ್ರಹ್ಮ ಬೈದೆರ್...

Read moreDetails

ಮಂಗಳೂರು: ಕಚೇರಿಯಲ್ಲಿ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ:; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅಂದರ್

ಮಂಗಳೂರು: ಕಚೇರಿಯ ಸಿಬ್ಬಂದಿ ಓರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ ಆರೋಪದ ಮೇಲೆ ದೂರು ದಾಖಲಾದ ಹಿನ್ನೆಲೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್...

Read moreDetails

ಸಾಮೆತ್ತಡ್ಕ: “ಸ್ವಾಮಿ ಎಂಟರ್ಪ್ರೈಸಸ್” ನಲ್ಲಿ ಆಯುಧ ಪೂಜಾ ಸಂಭ್ರಮ

ಕರಾವಳಿಯಲ್ಲಿಂದು ಆಯುಧ ಪೂಜೆಯ ಸಂಭ್ರಮವಾಗಿದ್ದು, ನಗರದ ಎಲ್ಲಾ ಕಡೆಗಳಲ್ಲಿ ಸಂಭ್ರಮದಿಂದ ಆಯುಧ ಪೂಜೆಯನ್ನು ನಡೆಸಲಾಗುತ್ತಿದೆ. ಅದೇ ರೀತಿ ಪುತ್ತೂರಿನಲ್ಲಿ ಪ್ರಸನ್ನ ಕುಮಾರ್ ಶೆಟ್ಟಿ ಮಾಲಕತ್ವದ ಸಾಮೆತ್ತಡ್ಕ "ಸ್ವಾಮಿ...

Read moreDetails

ವಿಟ್ಲ: ಆತ್ಮಹತ್ಯೆಗೆ ಶರಣಾದ ನಿಶ್ಮಿತಾ ಮನೆಗೆ ದ.ಕ. ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಭೇಟಿ:; ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಠಾಣಾಧಿಕಾರಿಗೆ ಮನವಿ

ವಿಟ್ಲ: ನೆತ್ತೆರ್ ಕೆರೆ ನಿವಾಸಿ ನಿಶ್ಮಿತಾ ಕೆಲ ದಿನಗಳ ಹಿಂದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಶ್ಮಿತಾ ಆತ್ಮಹತ್ಯೆ ಹಿಂದೆ ಕೆಲವರ ಕೈವಾಡ ಇದೆ ಎಂದು ಅವರ...

Read moreDetails

(ಅ.16) ಸುಳ್ಯ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಮಂಗಳೂರು: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ...

Read moreDetails

ಅಪ್ರಾಪ್ತ ಬಾಲಕಿಯಯನ್ನು ಅಪಹರಿಸಿ ಗೋವಾಕ್ಕೆ ಕರೆದೊಯ್ದು, ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ:; ಆರೋಪಿಗೆ 12 ವರ್ಷ ಕಠಿಣ ಸಜೆ

ಮಂಗಳೂರು: ಅಪ್ರಾಪ್ತೆಯನ್ನು ಅಪಹರಿಸಿ ಗೋವಾಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಗರ್ಭಿಣಿಯಾಗುವಂತೆ ಮಾಡಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವೂ 12 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಲ್ಲದೇ...

Read moreDetails

ಪುರುಷರಕಟ್ಟೆ: ಗಾಂಧಿ ಗ್ರಾಮ ಸ್ವರಾಜ್ ಕಾರ್ಯಕ್ರಮದ ಪೂರ್ವಭಾವಿ ಸಭೆ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಂಘಟಿಸಿರುವ ಗಾಂಧಿ ಗ್ರಾಮ ಸ್ವರಾಜ್ ಕಾರ್ಯಕ್ರಮವು ದಿನಾಂಕ ಅ.21 ರಂದು ಗುರುವಾರ ಪುರುಷರಕಟ್ಟೆಯಲ್ಲಿ ನಡೆಯಲಿದ್ದು, ಇದರ ಯಶಸ್ವಿಗಾಗಿ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ...

Read moreDetails

ಮಂಗಳೂರು: ತಡರಾತ್ರಿ ದುಷ್ಕರ್ಮಿಗಳ ತಂಡದಿಂದ ವ್ಯಕ್ತಿಗೆ ಚೂರಿ ಇರಿತ..!!

ಮಂಗಳೂರು: ವ್ಯಕ್ತಿಯೋರ್ವರಿಗೆ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಅ.13 ರ ತಡರಾತ್ರಿ ಮಂಗಳೂರಿನ ಮಾಲೆಮಾರ್ ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೆ ಒಳಗಾದವರನ್ನು ಪಂಜಿಮೊಗರು ನಿವಾಸಿ ರಾಜೇಶ್...

Read moreDetails

ಕಾವು: ಅಕ್ರಮ ಗಾಂಜಾ ಸಾಗಾಟ ಪತ್ತೆ ಪ್ರಕರಣ:; ಬಂಧಿತ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು..!!

ಪುತ್ತೂರು: ಕಾರಿನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಆರೋಪದಡಿ ಅಬಕಾರಿ ಇಲಾಖೆಯ ಅಧಿಕಾರಿಗಳು ನಡೆಸಿ, ಇಬ್ಬರನ್ನು ಬಂಧಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಿಲ್ಲಾ...

Read moreDetails

ಗೋಹತ್ಯಾ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ, ಮತಾಂತರ ನಿಷೇಧ ಕಾಯ್ದೆ ಜಾರಿ ಚಿಂತನೆ..! – ಸಿಎಂ ಬೊಮ್ಮಾಯಿ

ಮಂಗಳೂರು: ಕರಾವಳಿಯಲ್ಲಿ ಗೋಹತ್ಯೆ, ಮತಾಂತರ ವಿಚಾರವಾಗಿ ಉಡುಪಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಗೋಹತ್ಯಾ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು...

Read moreDetails
Page 1422 of 1714 1 1,421 1,422 1,423 1,714

Recent News

You cannot copy content of this page