ನ್ಯೂಸ್

ಬಂಟ್ವಾಳ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನೆ ನಿರ್ಮಾಣ, ಹಸ್ತಾಂತರ:; ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯಮಾಡುವ ಗುಣವಿರಬೇಕು- ಐಕಳ ಹರೀಶ್ ಶೆಟ್ಟಿ

ಬಂಟ್ವಾಳ: ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ...

Read moreDetails

ಬೆಳ್ತಂಗಡಿ: ಹುಲ್ಲು ನಾಶಕ್ಕಾಗಿ ತಂದಿದ್ದ ಔಷಧವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಡೀಕಯ್ಯ ಗೌಡ ಮೃತ್ಯು

ಬೆಳ್ತಂಗಡಿ: ಮನೆಯವರೊಂದಿಗೆ ಜಗಳವಾಡಿ ಹುಲ್ಲು ನಾಶಕ್ಕಾಗಿ ತಂದಿದ್ದ ಔಷಧವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಡೀಕಯ್ಯ ಗೌಡ ಚಿಕಿತ್ಸೆ ಫಲಕಾರಿಯಾಗದೇ ಸೆ.20...

Read moreDetails

ಕೋಡಿಂಬಾಡಿ: ಬಿಲ್ಲವ ಗ್ರಾಮ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ಸಮ್ಮಿಲನ ಕಾರ್ಯಕ್ರಮ

ಪುತ್ತೂರು: ಬಿಲ್ಲವ ಗ್ರಾಮ ಸಮಿತಿ ಕೋಡಿಂಬಾಡಿ ವತಿಯಿಂದ 2020 ಮತ್ತು 21ನೇ ಸಾಲಿನ ಎಸ್.ಎಸ್. ಎಲ್. ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 75% ಅಂಕ ಮೇಲ್ಪಟ್ಟ ಮಕ್ಕಳಿಗೆ...

Read moreDetails

ವೀರಕಂಭ: ದ. ಕ. ಜಿ. ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ: ಸರಕಾರವು ತಿಳಿಸಿದ ಕೊರೊನಾ ನೀತಿ-ನಿಯಮಗಳನ್ನು ಪಾಲಿಸಿಕೊಂಡು ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವು ಲಭಿಸಲು ಶಾಲಾಭಿವೃದ್ಧಿ ಸಮಿತಿಯ ದತ್ತು ಸಂಸ್ಥೆಯೊಂದಿಗೆ ಪೂರ್ಣ ಸಹಕರಿಸಬೇಕೆಂದು ಶಾಲಾ ದತ್ತು ಸಂಸ್ಥೆಯ...

Read moreDetails

ಬಂಟ್ವಾಳ: ಬಿಳಿಯೂರು ಪುರಿಯಾ ನಿವಾಸಿ ಗಿರೀಶ್ ಬಾವಿಗೆ ಹಾರಿ ಆತ್ಮಹತ್ಯೆ

ಬಂಟ್ವಾಳ: ತಾಲೂಕು ಬಿಳಿಯೂರು ಗ್ರಾಮದ ಪುರಿಯಾ ನಿವಾಸಿ ಗಿರೀಶ್(30) ತೋಟದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.20 ರಂದು ನಡೆದಿದೆ. ಇವರು ಈ ಮೊದಲು ಪುತ್ತೂರಿನ...

Read moreDetails

ಕೇಪು: ದ. ಕ. ಜಿ. ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ವಿಟ್ಲ: ದ. ಕ. ಜಿ. ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೇಪು ಶಾಲಾ ಪ್ರಾರಂಭೋತ್ಸವ ಸೆ.20 ರಂದು ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ...

Read moreDetails

ಉಳ್ಳಾಲ: ಕಾರಣೀಕ ಕ್ಷೇತ್ರವಾದ ಪಾಡಾಂಗರ ಪೂಮಾಲೆ ಭಗವತಿ ಕ್ಷೇತ್ರದಿಂದ ಅಣ್ಣಪ್ಪ ದೈವದ ಪಂಚಲೋಹದ ಮೊಗ ಕಳವು

ತೊಕ್ಕೊಟ್ಟು: ಉಳ್ಳಾಲ ಮಾಸ್ತಿಕಟ್ಟೆ ಕುಮೇರು ಪಾಡಾಂಗರ ಪೂಮಾಲೆ ಶ್ರೀ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಪಂಚಲೋಹದ ಮೊಗ ಭಾನುವಾರ ತಡರಾತ್ರಿ ಕಳ್ಳತನವಾಗಿದೆ. ಅಣ್ಣಪ್ಪ ದೈವದ ಗುಡಿಯ ಬಾಗಿಲಿನ...

Read moreDetails

ಮಂಗಳೂರು: ಹಾಡಹಗಲೇ ಮೂವರು ಮಹಿಳೆಯರ ಮೇಲೆ ದುಷ್ಕರ್ಮಿಯಿಂದ ತಲ್ವಾರ್ ದಾಳಿ..!

ಮಂಗಳೂರು: ಮೂವರು ಮಹಿಳೆಯರ ಮೇಲೆ ಅಪರಿಚಿತ ದುಷ್ಕರ್ಮಿ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿ ಸೆ.20ರಂದು ನಡೆದಿದೆ. ನಗರದ ಕರಂಗಲಪಾಡಿ ಬಳಿಯ ಜಿಲ್ಲಾ ಶಿಕ್ಷಣ...

Read moreDetails

ಪುತ್ತೂರು: ಚಂದ್ರ ಫ್ಯಾನ್ಸಿ ಮಾಲಕ ಎ. ಪುರುಷೋತ್ತಮ ಆಚಾರ್ಯ ನಿಧನ

ಪುತ್ತೂರು: ಕೆಮ್ಮಾಯಿ ನಿವಾಸಿ ಚಂದ್ರ ಫ್ಯಾನ್ಸಿ ಮಾಲಕ ಎ. ಪುರುಷೋತ್ತಮ ಆಚಾರ್ಯ (84) ಅಲ್ಪ ಕಾಲದ ಅಸೌಖ್ಯದಿಂದಾಗಿ ಸೆ.20 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುರುಷೋತ್ತಮ...

Read moreDetails

ಪುತ್ತೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಸುಮಾರು 13 ವರ್ಷಗಳಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ದಾವಣಗೆರೆಯ ಚೆನ್ನಗಿರಿ ತಾಲೂಕಿನ ದಾಗಿನಕಟ್ಟೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು...

Read moreDetails
Page 1455 of 1715 1 1,454 1,455 1,456 1,715

Recent News

You cannot copy content of this page