ನ್ಯೂಸ್

ಪುತ್ತೂರು: ‘ಮೋಹಿ ಡಿಸೈನರ್ ಬ್ಯುಟಿಕ್’ ಶುಭಾರಂಭ

ಪುತ್ತೂರು: ಗಾಂಧಿಕಟ್ಟೆಯ ಬಳಿಯ ಕೆ.ಎಸ್.ಆರ್.ಟಿ.ಸಿ ಹಿಂದೂಸ್ಥಾನ್ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಮದುಮಗಳ, ಮಹಿಳೆಯರ ಮತ್ತು ಮಕ್ಕಳ ಕಣ್ಮನ ಸೆಳೆಯುವ ಆಕರ್ಷಕ ಶೈಲಿಯ, ಡಿಸೈನ್ ಉಡುಪುಗಳ ಮಳಿಗೆ 'ಮೋಹಿ ಡಿಸೈನರ್...

Read moreDetails

ಮಂಗಳೂರು: 16 ವರ್ಷದ ಹಿಂದಿನ ಹಲ್ಲೆ, ಜೀವ ಬೆದರಿಕೆ ಪ್ರಕರಣಕ್ಕೆ ಮರು ಜೀವ..! ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಜ್ಪೆ ಪೊಲೀಸರು

ಮಂಗಳೂರು: ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಲ್ಕಿ ನಿವಾಸಿ, ಸದ್ಯ ಮುಂಬೈನ...

Read moreDetails

ಕಡಬ: ಭಾರೀ ಮಳೆಗೆ ನಿಲ್ಲಿಸಿದ್ದ ಜೀಪ್ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ

ಕಡಬ: ನಿಲ್ಲಿಸಿದ್ದ ಜೀಪ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಜೀಪ್ ಸಂಪೂರ್ಣ ಜಖಂಗೊಂಡ ಘಟನೆ ಕೊಂಬಾರು ಎಂಬಲ್ಲಿ ನಡೆದಿದೆ. ಕಿರಣ್ ಎಂಬವರಿಗೆ ಸೇರಿದ ಟೂರಿಸ್ಟ್...

Read moreDetails

ಪ್ರಾಣಿಗಳಿಗೆ ಹಿಂಸೆ ನೀಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

ಮಂಗಳೂರು: ಕೋವಿಡ್-19 ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ - ರಕ್ಷಣೆ ನಿಲ್ಲಬಾರದು, ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ...

Read moreDetails

ಸುಳ್ಯ: ಬಾಲ್ಯವಿವಾಹಕ್ಕೆ ಸಿದ್ದತೆ ನಡೆಸುತ್ತಿದ್ದ ಮನೆಗೆ ಅಧಿಕಾರಿಗಳಿಂದ ದಾಳಿ..!

ಸುಳ್ಯ: ಮದುವೆ ಸಮಾರಂಭಕ್ಕೆ ರಾತ್ರಿ ವೇಳೆ ಅಧಿಕಾರಿಗಳು ದಾಳಿ ನಡೆಸಿ ಬಾಲ್ಯವಿವಾಹವೊಂದನ್ನು ತಡೆದ ಘಟನೆ ಇಲ್ಲಿನ ನಗರ ಪಂಚಾಯತ್ ವ್ಯಾಪ್ತಿಯ ದುಗಲಡ್ಕದ ಕಂದಡ್ಕ ಎಂಬಲ್ಲಿ ನಡೆದಿದೆ. ಜು.15...

Read moreDetails

ಮಂಗಳೂರು : ಗಾಳಿ ಮಳೆಯಲ್ಲೂ ಬೆಳ್ಳಂಬೆಳಗ್ಗೆ ನಗರಾಭಿವೃದ್ದಿ ಇಂಜಿನಿಯರ್ ಮನೆ ಕದ ತಟ್ಟಿದ ಎಸಿಬಿ..!

ಮಂಗಳೂರು : ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಗಾಳಿ -ಮಳೆಯ ನಡುವೆಯೂ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿ ಮನೆ ಮೇಲೆ ಭ್ರಷ್ಟಾಚರ ನಿಗ್ರಹಣ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ನಗರಾಭಿವೃದ್ಧಿ...

Read moreDetails

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ..! ದ.ಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ

ಬೆಂಗಳೂರು : "ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ,ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ...

Read moreDetails

ಹೆರಿಗೆ ವೇಳೆ ಅಧಿಕ ರಕ್ತಸ್ರಾವ:;ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಸಾವು…!

ಮಂಗಳೂರು : ಹೆರಿಗೆ ವೇಳೆ ಅಧಿಕ ರಕ್ತಸ್ರಾವ ಕ್ಕೆ ಒಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಮಂಗಳೂರಿನ ಲೇಡಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ. ಕಡಬ ಕೊಂಬಾರು ಇಡ್ಯಡ್ಕ...

Read moreDetails

ಮಂಗಳೂರು: ಠಾಣೆಯಲ್ಲೇ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ-ಯುವತಿ ಸೇರಿ ಮೂವರು ವಶಕ್ಕೆ

ಮಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಜುಲೈ 14ರ ಬುಧವಾರ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ...

Read moreDetails

ಸುಳ್ಯ: ದೈವಸ್ಥಾನದ ಆವರಣದಲ್ಲಿ ಕ್ರಿಕೆಟ್ ಆಟಕ್ಕೆ ಆಕ್ಷೇಪ ಪ್ರಕರಣ; ಪೊಲೀಸರಿಂದ ನಾಲ್ಕೂ ಕಡೆಯವರನ್ನು ಕರೆಸಿ ವಿಚಾರಣೆ:; ನಿಂದನೆಗಾಗಿ ಕ್ಷಮೆಯಾಚಿಸಿದ ಪ್ರವೀಣ್ ಕುಮಾರ್

ಜಯನಗರದ ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ಕ್ರಿಕೆಟ್ ಆಡುವ ವಿಚಾರವಾಗಿ ವಿವಾದವೆದ್ದು ಸ್ಥಳದಲ್ಲಿ ಗಿಡ ನೆಡಲು ಗುಂಡಿ ತೆಗೆದುದರಿಂದ ಕ್ರಿಕೆಟ್ ಆಡುವ ಯುವಕರಿಗೂ ದೈವಸ್ಥಾನ ಆಡಳಿತ ಸಮಿತಿಯವರಿಗೂ ಮಾತಿನ...

Read moreDetails
Page 1466 of 1632 1 1,465 1,466 1,467 1,632

Recent News

You cannot copy content of this page